Assembly election result

ಚುನಾವಣಾ ಫಲಿತಾಂಶಗಳು ಪ್ರಧಾನಿ ಮೋದಿ ಮೇಲಿನ ಜನರ ನಂಬಿಕೆಯನ್ನು ತೋರಿಸುತ್ತವೆ: ಬಿವೈ ವಿಜಯೇಂದ್ರ
ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮೂರರಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಪಕ್ಷದ ಕರ್ನಾಟಕ ಘಟಕದ ಮುಖ್ಯಸ್ಥ ಬಿವೈ ವಿಜಯೇಂದ್ರ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭಾನುವಾರ ಹೇಳಿದ್ದಾರೆ.

Mizoram Election Result: ಟುಯಿಚಾಂಗ್ ಕ್ಷೇತ್ರದಲ್ಲಿ ಸೋಲು ಕಂಡ ಉಪಮುಖ್ಯಮಂತ್ರಿ ತೌನ್ಲುಯಾ
ಚುನಾವಣಾ ಆಯೋಗದ ಪ್ರಕಾರ, ಮಿಜೋರಾಂ ಉಪಮುಖ್ಯಮಂತ್ರಿ ಮತ್ತು ಎಂಎನ್ಎಫ್ ಅಭ್ಯರ್ಥಿ ತೌನ್ಲುಯಾ ಅವರಿಗೆ ಝೆಡ್‌ಪಿಎಂ ಅಭ್ಯರ್ಥಿ ವಿರುದ್ಧ ಟುಯಿಟಾಂಗ್ ವಿಧಾನಸಭೆ ಕ್ಷೇತ್ರದಲ್ಲಿ ಸೋಲುಂಟಾಗಿದೆ.

ವಿಧಾನಸಭೆ ಚುನಾವಣೆ ಫಲಿತಾಂಶ: ಇಂದು ಸಂಜೆ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತು
ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, ಚುನಾವಣಾ ಆಯೋಗದ ಇತ್ತೀಚಿನ ಟ್ರೆಂಡ್ ಪ್ರಕಾರ ಬಿಜೆಪಿ ಮೂರು ರಾಜ್ಯಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂಜೆ ಇಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ನಮ್ಮ ಒಬ್ಬ ಶಾಸಕರನ್ನು ಸಹ ಮುಟ್ಟಲು ಆಗುವುದಿಲ್ಲ: ತೆಲಂಗಾಣ ಚುನಾವಣಾ ಫಲಿತಾಂಶ ಕುರಿತು ಡಿಕೆ ಶಿವಕುಮಾರ್
ತೆಲಂಗಾಣದಲ್ಲಿ ಇಂದು ನಡೆಯುತ್ತಿರುವ ಮತ ಎಣಿಕೆ ಪ್ರಕಾರ, ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವುದು ಬಹುತೇಕ ಸ್ಪಷ್ಟವಾದಂತೆ ತೋರುತ್ತಿದೆ. ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಶಾಸಕರ ಕುದುರೆ ವ್ಯಾಪಾರದ ಸಾಧ್ಯತೆ ಬಗ್ಗೆ ಮಾತನಾಡಿದ್ದಾರೆ.

Telangana Election Results: ಕಾಂಗ್ರೆಸ್ ಮುನ್ನಡೆ, ಕಾಮರೆಡ್ಡಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್‌ಗೆ ಹಿನ್ನಡೆ
ತೆಲಂಗಾಣದ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಿದ್ದು, ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಹಿನ್ನಡೆ ಸಾಧಿಸಿದ್ದಾರೆ. ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಅಧ್ಯಕ್ಷ ಎ ರೇವಂತ್ ರೆಡ್ಡಿ ಅವರು ಕಾಮರೆಡ್ಡಿ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಹಾಸನ: ಪ್ರೀತಂಗೌಡ ಅತಿಯಾದ ಆತ್ಮವಿಶ್ವಾಸಕ್ಕೆ ಮುಖಭಂಗ: ಸ್ವರೂಪ್ ಜಯಭೇರಿ; ಮಾತು ಉಳಿಸಿಕೊಂಡ ಭವಾನಿ!
ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ನ ಸ್ವರೂಪ್ ಪ್ರಕಾಶ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ, ಗೆಲ್ಲಿಸುವುದಾಗಿ ಎಚ್.ಡಿ.ಕುಮಾರಸ್ವಾಮಿ ನೀಡಿದ್ದ ಹೇಳಿಕೆ ನಿಜವಾಗಿದೆ.

ಫಲಿಸದ ತಾಯಿಯ ಕ್ಷೇತ್ರ ತ್ಯಾಗ: ತಂದೆಯ ಭದ್ರಕೋಟೆಯಲ್ಲೇ ಸೋತ ಮಗ; ಎಲ್ಲಿಯೂ ಸಲ್ಲದ ನಿಖಿಲ್ ಕುಮಾರಸ್ವಾಮಿ!
ರಾಮನಗರ ವಿಧಾನಸಭೆಯ ಫಲಿತಾಂಶ ಹೊರಬಿದ್ದಿದ್ದು ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಜಯ ಭಾರಿಸಿದ್ದಾರೆ.

ಮುಗ್ಗರಿಸಿದ ಮುಖಂಡರು: ಶೆಟರ್ ತೆರೆಯದ ಶೆಟ್ಟರ್; ಶಕ್ತಿ ಸೌಧಕ್ಕೆ ಹೋಗದ 'ಗಣಿತ' ಮಾಸ್ಟರ್- ಸೋತು ಸುಣ್ಣವಾದ ಮಾಜಿ, ಹಾಲಿ ಸ್ಪೀಕರ್
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಕೈಹಿಡಿದ್ದಾರೆ. ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೇರಲು ಸಜ್ಜಾಗಿದೆ. ಕಾಂಗ್ರೆಸ್ ನಾಯಕರು ಭಾರಿ ಅಂತರದ ಗೆಲುವು ದಾಖಲಿಸಿದ್ದಾರೆ.

