ರಾಜಕೀಯಸಮೀಕ್ಷೆಯಲ್ಲಿ ನೆಗೆಟಿವ್ ರಿಪೋರ್ಟ್, ರಾಹುಲ್ ಗಾಂಧಿ ಸಲಹೆಯಂತೆ ಕೋಲಾರದಿಂದ ಹಿಂದೆ ಸರಿದು ವರುಣಾದಲ್ಲಿ ಸಿದ್ದರಾಮಯ್ಯ ಸ್ಪರ್ಧೆ?
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಸದ್ಯ ಬಹುಚರ್ಚಿತ ವಿಷಯ. ಅವರ ಕ್ಷೇತ್ರ ಆಯ್ಕೆ ಗೊಂದಲ ಮುಂದುವರಿದಿದೆ.