assembly election

ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಲು ತಿಣುಕಾಟ; ಸಂದಿಗ್ಧಕ್ಕೆ ಸಿಲುಕಿ ಬಿಜೆಪಿ ಹೆಣಗಾಟ; ಟಿಕೆಟ್ ಕೊಡಿಸಲು ನಾಯಕರ ಮೇಲಾಟ!
ರಾಜಕೀಯ

ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಲು ತಿಣುಕಾಟ; ಸಂದಿಗ್ಧಕ್ಕೆ ಸಿಲುಕಿ ಬಿಜೆಪಿ ಹೆಣಗಾಟ; ಟಿಕೆಟ್ ಕೊಡಿಸಲು ನಾಯಕರ ಮೇಲಾಟ!

ದೆಹಲಿಯಲ್ಲಿ ಸತತ ಮೂರು ದಿನಗಳ ಕಾಲ ಮ್ಯಾರಥಾನ್ ಸಭೆಗಳನ್ನು ನಡೆಸಿದ್ದರೂ ವಿಧಾನಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಇನ್ನೂ ಬಿಡುಗಡೆ ಮಾಡಿಲ್ಲ.

ಹಳೇ ಮೈಸೂರು ಭಾಗದಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪ್ರಚಾರ: ಶೀಘ್ರದಲ್ಲೇ ಜೆಡಿಎಸ್ ಪ್ರಣಾಳಿಕೆ ಬಿಡುಗಡೆ
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪ್ರಚಾರ: ಶೀಘ್ರದಲ್ಲೇ ಜೆಡಿಎಸ್ ಪ್ರಣಾಳಿಕೆ ಬಿಡುಗಡೆ

ಹಳೇ ಮೈಸೂರು, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಶೀಘ್ರದಲ್ಲೇ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಾಗಿ ಜನತಾದಳ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ  ಹೇಳಿದ್ದಾರೆ.

ಜೆಡಿಎಸ್ ನಲ್ಲಿ ಹಾಸನ ಕ್ಷೇತ್ರ ಟಿಕೆಟ್ ಹಂಚಿಕೆ ಕಗ್ಗಂಟು: ಹೆಚ್ ಡಿ ರೇವಣ್ಣ, ಭವಾನಿ ರೇವಣ್ಣ ಪಕ್ಷೇತರರಾಗಿ ಸ್ಪರ್ಧೆ?
ರಾಜಕೀಯ

ಜೆಡಿಎಸ್ ನಲ್ಲಿ ಹಾಸನ ಕ್ಷೇತ್ರ ಟಿಕೆಟ್ ಹಂಚಿಕೆ ಕಗ್ಗಂಟು: ಹೆಚ್ ಡಿ ರೇವಣ್ಣ, ಭವಾನಿ ರೇವಣ್ಣ ಪಕ್ಷೇತರರಾಗಿ ಸ್ಪರ್ಧೆ?

ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ಟಿಕೆಟ್ ಹಂಚಿಕೆ ಕುರಿತ ಬಿಕ್ಕಟ್ಟು ಶಮನ ಆಗುವ ಲಕ್ಷಣ ಕಾಣುತ್ತಿಲ್ಲ. ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ತಮ್ಮ ಪತ್ನಿ ಭವಾನಿ ಅವರಿಗೆ ಹಾಸನ ಟಿಕೆಟ್ ನೀಡುವಂತೆ ಪಕ್ಷದ ಮುಖಂಡರ ಮೇಲೆ ಒತ್ತಡ ಹೇರಲು ಅಂತಿಮ ರಣಕಹಳೆ ಮೊಳಗಿಸಿದ್ದಾರೆ. ಟಿಕೆಟ್ ನೀಡದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವ ಬೆದರಿಕೆಯನ್ನೂ ಹಾಕಿದ್ದಾರೆ.

ಅಭ್ಯರ್ಥಿಗಳ ಮೂರನೇ ಪಟ್ಟಿಗೆ ಮುನ್ನ ಬಂಡಾಯ: ಕೈ ಪಾಳೆಯದಲ್ಲಿ ಟಿಕೆಟ್ ವಂಚಿತರ ಅಸಮಾಧಾನ ಭುಗಿಲೇಳುವ ಸಾಧ್ಯತೆ
ರಾಜಕೀಯ

ಅಭ್ಯರ್ಥಿಗಳ ಮೂರನೇ ಪಟ್ಟಿಗೆ ಮುನ್ನ ಬಂಡಾಯ: ಕೈ ಪಾಳೆಯದಲ್ಲಿ ಟಿಕೆಟ್ ವಂಚಿತರ ಅಸಮಾಧಾನ ಭುಗಿಲೇಳುವ ಸಾಧ್ಯತೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಬೆರಳೆಣಿಕೆ ದಿನಗಳು ಬಾಕಿ ಇರುವುದು. ಈಗಾಗಲೇ ಕೈ ಪಕ್ಷವಾದ ಕಾಂಗ್ರೆಸ್ ನಲ್ಲಿ ಎರಡು ಪಟ್ಟಿ ಬಿಡುಗಡೆಯಾದ ನಂತರ ಬಂಡಾಯ ಸ್ವಲ್ಪ ಮಟ್ಟಿಗೆ ಕಂಡುಬರುತ್ತಿದೆ. ಮೂರನೇ ಪಟ್ಟಿ ಬಿಡುಗಡೆಗಾಗಿ ಕಾಯುತ್ತಿರುವ ಆಕಾಂಕ್ಷಿಗಳು ಈಗಾಗಲೇ ತಮ್ಮ ಅಸಮಾಧಾನ, ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಪ್ರಾರಂಭಿಸಿದ್ದಾರೆ.

ರಜಾದಿನಗಳಲ್ಲೂ ಅಂಚೆ ಇಲಾಖೆ ನೌಕರರಿಂದ ಕರ್ತವ್ಯ ನಿರ್ವಹಣೆ; ಏಪ್ರಿಲ್ ಮಧ್ಯದ ವೇಳೆಗೆ 20 ಲಕ್ಷ ಚುನಾವಣಾ ಗುರುತು ಪತ್ರ ವಿತರಿಸುವ ಗುರಿ
ರಾಜ್ಯ

ರಜಾದಿನಗಳಲ್ಲೂ ಅಂಚೆ ಇಲಾಖೆ ನೌಕರರಿಂದ ಕರ್ತವ್ಯ ನಿರ್ವಹಣೆ; ಏಪ್ರಿಲ್ ಮಧ್ಯದ ವೇಳೆಗೆ 20 ಲಕ್ಷ ಚುನಾವಣಾ ಗುರುತು ಪತ್ರ ವಿತರಿಸುವ ಗುರಿ

ರಾಜ್ಯ ಚುನಾವಣಾ ಆಯೋಗದ ಪರವಾಗಿ ಅಂಚೆ ಕಚೇರಿ ಮೂಲಕ ನಿತ್ಯವೂ ಸಾವಿರಾರು ಚುನಾವಣಾ ಗುರುತು ಪತ್ರ(EPIC)ಗಳನ್ನು ಕಳುಹಿಸುತ್ತಿರುವುದರಿಂದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಬೆರಳೆಣಿಕೆಯ ದಿನಗಳು ಇರುವುದರಿಂದ ಕರ್ನಾಟಕ ಅಂಚೆ ಇಲಾಖೆ ನೌಕರರು ಈಗ ಸರ್ಕಾರಿ ರಜಾ ದಿನಗಳಲ್ಲಿ ಮತ್ತು ಭಾನುವಾರಗಳಂದು ಸಹ ಕೆಲಸ ಮಾಡುತ್ತಿದ್ದಾರೆ.

ಡಿಕೆಶಿ ಜೊತೆಗಿನ ಮುಸುಕಿನ ಗುದ್ದಾಟದಿಂದ ಕಡೂರು ಟಿಕೆಟ್ ಮಿಸ್‌: ಪಕ್ಷೇತರ ಸ್ಪರ್ಧೆಗೆ ದತ್ತಾ ಚಿಂತನೆ; ಮಾಜಿ ಎಂಎಲ್ ಸಿ ಗೆ ಜೆಡಿಎಸ್ ಗಾಳ?
ರಾಜಕೀಯ

ಡಿಕೆಶಿ ಜೊತೆಗಿನ ಮುಸುಕಿನ ಗುದ್ದಾಟದಿಂದ ಕಡೂರು ಟಿಕೆಟ್ ಮಿಸ್‌: ಪಕ್ಷೇತರ ಸ್ಪರ್ಧೆಗೆ ದತ್ತಾ ಚಿಂತನೆ; ಮಾಜಿ ಎಂಎಲ್ ಸಿ ಗೆ ಜೆಡಿಎಸ್ ಗಾಳ?

ಹಿರಿಯ ರಾಜಕಾರಣಿ ವೈಎಸ್‌ವಿ ದತ್ತಾ ಅವರಿಗೆ ಕಡೂರು ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಮಿಸ್‌ ಆಗಿದೆ. ಈ ಹಿನ್ನೆಲೆ ಅವರು ಪಕ್ಷೇತರರಾಗಿ ಸ್ಪರ್ಧಿಸುವ ಸಾಧ್ಯತೆ ಇದ್ದು, ಅಭಿಮಾನಿಗಳ ಸಭೆ ಕರೆದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ; ಕಡೂರಿನಿಂದ ವೈಎಸ್ ವಿ ದತ್ತಗೆ ಸಿಗದ ಟಕೆಟ್; ಘೋಷಣೆಯಾಗದ ಕೋಲಾರ ಅಭ್ಯರ್ಥಿ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ; ಕಡೂರಿನಿಂದ ವೈಎಸ್ ವಿ ದತ್ತಗೆ ಸಿಗದ ಟಕೆಟ್; ಘೋಷಣೆಯಾಗದ ಕೋಲಾರ ಅಭ್ಯರ್ಥಿ

ಮೇ 10ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಎಐಸಿಸಿ ಬಿಡುಗಡೆ ಮಾಡಿದೆ.

ವಿಧಾನಸಭಾ ಚುನಾವಣೆ 2023: ಕಾಂಗ್ರೆಸ್ 2ನೇ ಪಟ್ಟಿ ಇಂದು ಬಿಡುಗಡೆ
ರಾಜಕೀಯ

ವಿಧಾನಸಭಾ ಚುನಾವಣೆ 2023: ಕಾಂಗ್ರೆಸ್ 2ನೇ ಪಟ್ಟಿ ಇಂದು ಬಿಡುಗಡೆ

ಬುಧವಾರ ಪ್ರಕಟವಾಗುವ ನಿರೀಕ್ಷೆಯಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಗುರುವಾರ ಬಿಡುಗಡೆಯಾಗಲಿದೆ.

ರಾಜ್ಯ ವಿಧಾನಸಭೆ ಗದ್ದುಗೆ ಗುದ್ದಾಟ: ಅಧಿಕಾರದ ಚುಕ್ಕಾಣಿ ಹಿಡಿಯಲು ದೊಡ್ಡ ಪಕ್ಷಗಳ ಆರ್ಭಟ; ಖಾತೆ ತೆರೆಯಲು ಸಣ್ಣ ಪಕ್ಷಗಳ ಪರದಾಟ!
ರಾಜಕೀಯ

ರಾಜ್ಯ ವಿಧಾನಸಭೆ ಗದ್ದುಗೆ ಗುದ್ದಾಟ: ಅಧಿಕಾರದ ಚುಕ್ಕಾಣಿ ಹಿಡಿಯಲು ದೊಡ್ಡ ಪಕ್ಷಗಳ ಆರ್ಭಟ; ಖಾತೆ ತೆರೆಯಲು ಸಣ್ಣ ಪಕ್ಷಗಳ ಪರದಾಟ!

ಮೇ 10 ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮೂರು ಪ್ರಮುಖ ರಾಜಕೀಯ ಪಕ್ಷಗಳು ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಲು ಶ್ರಮಿಸುತ್ತಿರುವಾಗ, ಇತರ ರಾಜಕೀಯ ಪಕ್ಷಗಳು ತಮ್ಮ ಖಾತೆಯನ್ನು ತೆರೆಯಲು ಬಯಸುತ್ತಿವೆ.