assembly election

ಬೆಂಗಳೂರು ಗೆದ್ದವರಿಗೆ ರಾಜ್ಯದ ಅಧಿಕಾರದ ಚುಕ್ಕಾಣಿ: ರಾಜಧಾನಿಯಲ್ಲಿ 15 ಸೀಟು ಪಡೆಯಲು ಅತಿರಥ-ಮಹಾರಥರ ಹಣಾಹಣಿ!
ರಾಜ್ಯ ವಿಧಾನಸಭೆಯಲ್ಲಿ ರಾಜಧಾನಿ ಬೆಂಗಳೂರಿನ ಸದಸ್ಯತ್ವ ಪಾಲು 28. ಆಡಳಿತಾರೂಢ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ಈ ಕ್ಷೇತ್ರಗಳಲ್ಲಿ ನೇರ ಹಣಾಹಣಿ ಇದೆ. 28 ಕ್ಷೇತ್ರಗಳ ಪೈಕಿ 15 ಸ್ಥಾನ ಗೆಲ್ಲಲು ಕಾಂಗ್ರೆಸ್ ಮತ್ತು ಬಿಜೆಪಿ ತಂತ್ರ ರೂಪಿಸುತ್ತಿವೆ.

ಮಲೆನಾಡು, ಮಧ್ಯ ಕರ್ನಾಟಕದಲ್ಲಿ ಪ್ರಾಬಲ್ಯ ಉಳಿಸಿಕೊಳ್ಳಲು ಬಿಜೆಪಿಗೆ ಕಷ್ಟ: ಚುನಾವಣೆ ಗೆಲ್ಲಲು ಎದುರಾಗಿವೆ ಹಲವು ಸಂಕಷ್ಟ!
ಮಲೆನಾಡು ಮತ್ತು ಮಧ್ಯ ಕರ್ನಾಟಕ ಜಿಲ್ಲೆಗಳಿಂದ ರಾಜ್ಯಕ್ಕೆ ಐವರು ಮುಖ್ಯಮಂತ್ರಿಗಳು ಆರಿಸಿ ಬಂದಿದ್ದಾರೆ. ಹೀಗಾಗಿ ಈ ಭಾಗ ಭಾರೀ ಪ್ರಭಾವಶಾಲಿಯಾಗಿದೆ.

ಕುಸಿಯುತ್ತಿದ್ಯಾ ದಳಪತಿಗಳ ಸಾಮ್ರಾಜ್ಯ?: 40 ರಿಂದ 31ಕ್ಕಿಳಿದ ಜೆಡಿಎಸ್ ಶಾಸಕರ ಸಂಖ್ಯೆ; ಎಚ್ ಡಿಕೆ 'ಕಿಂಗ್ ಮೇಕರ್' ಕನಸು ಭಗ್ನ!
2018 ರ ವಿಧಾನಸಭೆ ಚುನಾವಣೆಯಲ್ಲಿ40 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಜೆಡಿಎಸ್ ಕಾಂಗ್ರೆಸ್ ಜೊತೆ ಸೇರಿ ಸಮ್ಮಿಶ್ರ ಸರ್ಕಾರ ರಚಿಸಿತ್ತು.

ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ
ಕರಾವಳಿಯ ವಾಜಪೇಯಿ ಎಂದೇ ಖ್ಯಾತಿ ಪಡೆದಿದ್ದ ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.

ಬಗೆಹರಿಯದ ದಳಪತಿಗಳ ಕುಟುಂಬ ಕಲಹ: ದೇವೇಗೌಡರ ಮನೆಯಲ್ಲಿ ಸಂಧಾನಸಭೆ; ಅಸಮಾಧಾನದಿಂದ ಅರ್ಧಕ್ಕೆ ಹೊರ ನಡೆದ ಭವಾನಿ ರೇವಣ್ಣ?
ತೀವ್ರ ಕುತೂಹಲ ಮೂಡಿಸಿದ್ದ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್‌ಗೆ ಸಂಬಂಧಿಸಿದಂತೆ ಪಕ್ಷದ ವರಿಷ್ಠ ನಾಯಕ ಎಚ್.ಡಿ.ದೇವೇಗೌಡ ಅವರ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿದ್ದು, ಭವಾನಿ ರೇವಣ್ಣ ಅವರಿಗೆ ಟಿಕೆಟ್ ನೀಡುವುದು ಸಾಧ್ಯವಿಲ್ಲ ಎಂಬ ಮಾತನ್ನು ದೇವೇಗೌಡ ನೇರವಾಗಿಯೇ ಹೇಳಿದ್ದಾರೆ ಎನ್ನಲಾಗಿದೆ.

ಬಿಜೆಪಿ ಭವಿಷ್ಯಕ್ಕೆ ಕುತ್ತು ತರಲಿದ್ಯಾ ಮೀಸಲಾತಿ: ವಿಧಾನಸಭೆ ಚುನಾವಣೆ ಹೊತ್ತಲ್ಲಿ ತಂದಿತ್ತ ಫಜೀತಿ; ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಹಿಂದೇಟು!
ಕಿತ್ತೂರು ಕರ್ನಾಟಕ ಭಾಗವೂ ಉತ್ತರ ಕನ್ನಡ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಹಾವೇರಿ ಮತ್ತು ಗದಗ ಜಿಲ್ಲೆಗಳನ್ನು ಒಳಗೊಂಡಿದೆ. ಮುಸ್ಲಿಮರಿಗೆ 2ಬಿ ಮೀಸಲಾತಿಯನ್ನು ರದ್ದುಪಡಿಸುವ ಮತ್ತು ಲಿಂಗಾಯತ ಮತ್ತು ಒಕ್ಕಲಿಗರ ನಡುವೆ ಮೀಸಲಾತಿ ಹಂಚಿಕೆಯ ವಿಷಯವು ಈ ಪ್ರದೇಶದ ಮತದಾರರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಕುತೂಹಲ ಕೆರಳಿಸಿದ ಕನಕಪುರ ವಿಧಾನಸಭಾ ಕ್ಷೇತ್ರ: ಒಕ್ಕಲಿಗರ ಮತ ಕಸಿಯಲು ಬಿಜೆಪಿ ರಣತಂತ್ರ; 'ಬಂಡೆ' ವಿರುದ್ಧ ಡಾ. ಅಪ್ಪಾಜಿಗೌಡ ಸ್ಪರ್ಧೆ?
ಒಕ್ಕಲಿಗರ ಪ್ರಾಬಲ್ಯ ಇರುವ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಇದೇ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಮೂಲಕ ಸಮುದಾಯದ ಮತಗಳನ್ನು ಸೆಳೆಯಲು ಬಿಜೆಪಿ ಮುಂದಾಗಿದೆ.

ಅಧಿಕಾರದ ಹಪಾಹಪಿ: ಆಕಾಂಕ್ಷಿಗಳಿಂದ ಮುಂದುವರಿದ ಪಕ್ಷಾಂತರ ಪರ್ವ; ಮೂರು ಪಕ್ಷಗಳಿಗೂ ಹಾರಿ ನೆಗೆದ 'ಜಂಪಿಂಗ್ ಸ್ಟಾರ್ಸ್'!
ಮೇ 10 ರಂದು ರಾಜ್ಯ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದೆ. ಈ ಮದ್ಯೆ ತಾವು ಮೆಚ್ಚಿಕೊಂಡ ಪಕ್ಷಗಳು ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಹಾಗೂ ಕೆಲವು ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ ಹಲವು ಆಕಾಂಕ್ಷಿಗಳು ಈಗಾಗಲೇ ಪಕ್ಷಾಂತರ ಪರ್ವ ಆರಂಭಿಸಿದ್ದಾರೆ.

ಈ ಬಾರಿ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ; ಅಪ್ಪ ಮುಖ್ಯಮಂತ್ರಿಯಾದರೆ ನನಗೆ ಸಂತೋಷ: ಯತೀಂದ್ರ ಸಿದ್ದರಾಮಯ್ಯ
ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ವರುಣಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

