assembly election

ನನಗೆ 72 ವರ್ಷ, ನಾನು ನಿಂತ ನೀರಲ್ಲ, ಹರಿಯುವ ನೀರು: ಮಗನ ರಾಜಕೀಯ ಹಿತಾಸಕ್ತಿ ನಿರ್ಲಕ್ಷಿಸಿದರೆ ಬಿಜೆಪಿಗೆ ಸೋಮಣ್ಣ ಗುಡ್ ಬೈ?
ವಸತಿ ಸಚಿವ ವಿ ಸೋಮಣ್ಣ ಅವರು ಒಂದೆರಡು ವಾರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಸಾಧ್ಯತೆಯಿದೆ, ಅವರ ಈ ಕ್ರಮದಿಂದ ಕಾಂಗ್ರೆಸ್ ಗೆ ಸಹಾಯವಾಗಲಿದೆ. ಆದರೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಕೇಸರಿ ಪಕ್ಷದ ಮಹತ್ವಾಕಾಂಕ್ಷೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ.

ಮಹೇಶ್ ಕುಮಟಳ್ಳಿಗೆ ಟಿಕೆಟ್ ಸಿಗದಿದ್ದರೆ ಚುನಾವಣೆಗೆ ನಾನು ಸ್ಪರ್ಧಿಸಲ್ಲ: ರಮೇಶ್ ಜಾರಕಿಹೊಳಿ ಬಾಂಬ್!
ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ಸ್ಪರ್ಧಿಸಲು ಮಹೇಶ ಕುಮಟಳ್ಳಿ ಅವರಿಗೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಕೂಡ ಗೋಕಾಕ್ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ಹೇಳೋದು ವೇದಾಂತ, ತಿನ್ನೋದು...! ಮಹಿಳಾ ಮೀಸಲಾತಿ ಪರ ಮಾತನಾಡುವ ಪಕ್ಷಗಳು ಹೆಚ್ಚಿನ ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಲ್ಲ ಏಕೆ?
ಕರ್ನಾಟಕದಲ್ಲಿ ಒಟ್ಟು ನೋಂದಾಯಿತ ಮತದಾರರಲ್ಲಿ, ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದ್ದರೂ, ಕರ್ನಾಟಕದ ರಾಜಕೀಯ ಪಕ್ಷಗಳು ಮಹಿಳಾ ಅಭ್ಯರ್ಥಿಗಳಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುವ ಸಾಧ್ಯತೆಯಿಲ್ಲ, ಏಕೆಂದರೆ ಪಕ್ಷವು ಮಹಿಳೆಯರನ್ನು ಗೆಲ್ಲಬಲ್ಲ ಅಭ್ಯರ್ಥಿಗಳೆಂದು ಪರಿಗಣಿಸುವುದಿಲ್ಲ.

ವಿಧಾನಸಭೆ ಚುನಾವಣೆಗೆ ಸಿದ್ಧತೆ: ರಾಜ್ಯಕ್ಕೆ ಮುಖ್ಯ ಚುನಾವಣಾ ಆಯುಕ್ತರ ತಂಡ ಮೂರು ದಿನಗಳ ಭೇಟಿ
ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ತಂಡ ವಿಧಾನಸಭಾ ಚುನಾವಣೆ ಪೂರ್ವಸಿದ್ಧತೆ ವೀಕ್ಷಣೆಗಾಗಿ ಇದೇ 9ರಂದು ಬೆಂಗಳೂರಿಗೆ ಭೇಟಿ ನೀಡಲಿದೆ.

ಕಡೂರು ಜೆಡಿಎಸ್ ಅಭ್ಯರ್ಥಿ ಘೋಷಣೆ, ಸಿಎಂ ಧನಂಜಯ್ ಗೆ ಟಿಕೆಟ್
ಈ ಹಿಂದೆ ಜೆಡಿಎಸ್ ನಿಂದ ಕಡೂರು ಶಾಸಕರಾಗಿದ್ದ ವೈಎಸ್ ವಿ ದತ್ತ ಅವರು ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದು, ಮುಂಬರುವ ವಿಧಾನಸಭೆ ಚುನಾವಣೆಗೆ ಕಡೂರಿನಿಂದ ಸಿಎಂ ಧನಂಜಯ್ ಅವರಿಗೆ ಟಿಕೆಟ್ ನೀಡಲಾಗಿದೆ.

ವಿಧಾನಸಭೆ ಚುನಾವಣೆ: ಎಐಎಂಐಎಂ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್!
ಮುಂಬರುವ ವಿಧಾನಸಭಾ ಚುನಾವಣೆಗೆ ಎಐಎಂಐಎಂ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ವಿಧಾನಸಭೆ ಚುನಾವಣೆ: ಟಿಕೆಟ್‌ಗಾಗಿ ಲಿಂಗಾಯತ ಮುಖಂಡರಿಂದ ಕಾಂಗ್ರೆಸ್ ವರಿಷ್ಠರ ಭೇಟಿ!
ಬಿಜೆಪಿಯ ನಾಯಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಇನ್ನು ಮುಂದೆ ರಾಜಕೀಯದಲ್ಲಿ ಮುಂಚೂಣಿಯಲ್ಲಿಲ್ಲದ ಕಾರಣ, ಕಾಂಗ್ರೆಸ್‌ನ ಸಮುದಾಯದ ಮುಖಂಡರು ಪಕ್ಷಕ್ಕೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತು ತಮ್ಮ ನಾಯಕರೊಬ್ಬರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಧಾನಸಭೆ ಚುನಾವಣೆ: ಅಲ್ಪಸಂಖ್ಯಾತ ಮತಗಳನ್ನು ನುಂಗಲಿದೆ ಎಸ್ ಡಿಪಿಐ; ಕಾಂಗ್ರೆಸ್ ಗೆ ಎದುರಾಗಿದೆ ಆತಂಕ!
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 113ರ ಗಡಿ ತಲುಪುವತ್ತ ಗಮನ ಹರಿಸುತ್ತಿದ್ದರೂ ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿದೆ. ಇದಕ್ಕೆ ಕಾರಣ ಬಿಜೆಪಿ ಅಲ್ಲ, ಎಸ್‌ಡಿಪಿಐ.

ಮದ್ದೂರಿಗೆ ಮೋದಿ ಭೇಟಿ: ಚುನಾವಣೆ ಗೆಲ್ಲಲು ಅಭಿವೃದ್ಧಿ ಮಂತ್ರ; ಒಕ್ಕಲಿಗರ ಹೃದಯ ಸಾಮ್ರಾಜ್ಯದಲ್ಲಿ ಕಮಲ ಅರಳಿಸಲು 'ನಮೋ' ತಂತ್ರ!
ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಮದ್ದೂರಿಗೆ ಆಗಮಿಸಲಿದ್ದಾರೆ. ಈ ಸಂದರ್ಭವನ್ನು ಭಾರತೀಯ ಜನತಾ ಪಕ್ಷವು ಒಕ್ಕಲಿಗ ಹೃದಯಭಾಗದಲ್ಲಿ ತನ್ನ ರಾಜಕೀಯ ಭವಿಷ್ಯವನ್ನು ಸಂಸ್ಥಾಪಿಸುವ ಅವಕಾಶವನ್ನಾಗಿ ಪರಿವರ್ತಿಸಲು ಸಜ್ಜಾಗಿದೆ.

