assembly election

ಪಶ್ಚಿಮ ಬಂಗಾಳ: ಮಹಿಳೆಯರಿಗೆ 3,000 ರೂ ಆರ್ಥಿಕ ನೆರವು, 1 ಕೋಟಿ ಉದ್ಯೋಗ; ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ
ಐದು ವರ್ಷಗಳಲ್ಲಿ ಒಂದು ಕೋಟಿ ಉದ್ಯೋಗಗಳು ಮತ್ತು ಸ್ವಯಂ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ವಾಗ್ದಾನ ಮಾಡಿದೆ. ನಿರುದ್ಯೋಗಿ ಯುವಕ/ಯುವತಿಯರಿಗೆ 10,000 ರೂಪಾಯಿಗಳ ಆರ್ಥಿಕ ನೆರವು ನೀಡುವುದಾಗಿಯೂ ಪ್ರಸ್ತಾಪಿಸಿದೆ

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮದ್ದೂರಿನಿಂದ ನನ್ನ ಅಥವಾ ಅಭಿಷೇಕ್ ಸ್ಪರ್ಧೆ ಖಚಿತ: ಸುಮಲತಾ ಅಂಬರೀಷ್
2019ರ ಲೋಕಸಭಾ ಚುನಾವಣೆಯಲ್ಲಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದೆ. ಈಗ ನಾನು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದೇನೆ.

2028 ಕ್ಕೆ ಪದ್ಮನಾಭನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು ನಿಶ್ಚಿತ: ಡಿ.ಕೆ ಶಿವಕುಮಾರ್
ಅಶೋಕಣ್ಣ ಕನಕಪುರದಲ್ಲಿ ನಿಂತುಕೊಳ್ಳುತ್ತಾನೆ ಎಂದು ಹೇಳಿದೆ. ಆದರೆ ಅವರು ಸ್ವಾಮಿ ನಿಷ್ಠೆ ತೋರಿಸಿದರು. ಮುಂದೆ ಅಶೋಕ್ ಅವರು ಸೇರಿದಂತೆ ಯಾರೇ ಚುನಾವಣೆಗೆ ನಿಲ್ಲಲಿ

ಮಹಾರಾಷ್ಟ್ರ ಚುನಾವಣೆಯಲ್ಲಿ 'ಅಕ್ರಮ', ಬಿಹಾರದಲ್ಲಿಯೂ ಅದೇ ರೀತಿ ಆಗಲು ಬಿಡುವುದಿಲ್ಲ: ರಾಹುಲ್ ಗಾಂಧಿ
ಪಾಟ್ನಾದ ಆದಾಯ ತೆರಿಗೆ ಗೋಲಾಂಬರ್‌ನಲ್ಲಿ ಆರಂಭವಾದ ಪ್ರತಿಭಟನಾ ಮೆರವಣಿಗೆಯಲ್ಲಿ ರಾಹುಲ್ ಗಾಂಧಿ ಮತ್ತು ಇತರ ನಾಯಕರು ತೆರೆದ ವಾಹನದಲ್ಲಿ ಇದ್ದರು.

ಕರ್ನಾಟಕದಲ್ಲಿ 2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುತ್ತೇವೆ: ಡಿಕೆ ಶಿವಕುಮಾರ್
ಕರ್ನಾಟಕದಲ್ಲಿ 2028ರಲ್ಲಿ ನಡೆಯಲಿರುವ ಮುಂದಿನ ವಿಧಾನಸಭೆಯಲ್ಲಿ ಕಾಂಗ್ರೆಸ್‌ನ್ನು ಮತ್ತೆ ಅಧಿಕಾರಕ್ಕೆ ತರುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ಪಣತೊಟ್ಟಿದ್ದಾರೆ.

ವಿಧಾನಸಭೆ ಚುನಾವಣೆ ಮತ ಎಣಿಕೆ: ಸಿಕ್ಕಿಂನಲ್ಲಿ ಆಡಳಿತಾರೂಢ ಎಸ್‌ಕೆಎಂ ಗೆಲುವಿನತ್ತ, ಅರುಣಾಚಲದಲ್ಲಿ ಬಿಜೆಪಿಗೆ ಮುನ್ನಡೆ
ಅರುಣಾಚಲ ಪ್ರದೇಶದಲ್ಲಿ ಹತ್ತು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ 60 ವಿಧಾನಸಭಾ ಕ್ಷೇತ್ರಗಳ ಪೈಕಿ 50 ಸ್ಥಾನಗಳಿಗೆ ಮತ ಎಣಿಕೆ ನಡೆಯುತ್ತಿದೆ. 10 ಗೆಲುವು ಮತ್ತು 21 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಬಿಜೆಪಿ ಇದೀಗ ಗೆಲುವಿಗೆ ಅರ್ಧದ ಗಡಿ ದಾಟಿದೆ.

ಚುನಾವಣಾ ಆಯೋಗ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವ ಮರುಸ್ಥಾಪಿಸಬೇಕು, ಚುನಾವಣೆ ದಿನಾಂಕ ಪ್ರಕಟಿಸಬೇಕು: ಒಮರ್ ಅಬ್ದುಲ್ಲಾ
ಭಾರತೀಯ ಚುನಾವಣಾ ಆಯೋಗವು ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಬೇಕು. ಕೇಂದ್ರಾಡಳಿತ ಪ್ರದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳ ದಿನಾಂಕಗಳನ್ನು ಘೋಷಿಸಬೇಕು ಎಂದು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಶುಕ್ರವಾರ ಇಲ್ಲಿ ಹೇಳಿದರು.

ಭಾರತೀಯ ಪ್ರಜಾಪ್ರಭುತ್ವವನ್ನು ವೃತ್ತಿಪರ ಹ್ಯಾಕರ್‌ಗಳಿಂದ ನಿಯಂತ್ರಿಸಲು ಅನುಮತಿಸಬಹುದೇ?: ದಿಗ್ಜಿಜಯ ಸಿಂಗ್
ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಪಕ್ಷ ಪರಾಭವಗೊಂಡಿದೆ, ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಮತಯಂತ್ರಗಳ ವಿಶ್ವಾಸಾರ್ಹತೆ ಬಗ್ಗೆ ಪ್ರಶ್ನಿಸಿದ್ದಾರೆ.

ರಾಜಸ್ತಾನ ವಿಧಾನಸಭೆ ಚುನಾವಣೆ: ಕಾಂಗ್ರೆಸ್ಗೆ ಸೋಲುಣಿಸಿದ ಬಿಜೆಪಿ ಅಭ್ಯರ್ಥಿ 'ಚಿಕ್ಕಪೇಟೆ'ಯ ಬಟ್ಟೆ ವ್ಯಾಪಾರಿ!
ಚಿಕ್ಕಪೇಟೆಯ ಬಟ್ಟೆ ವ್ಯಾಪಾರಿಯೊಬ್ಬರು ಶಾಸಕರಾಗಿ ಆಯ್ಕೆಯಾದ ಘಟನೆಯೊಂದು ಮುನ್ನೆಲೆಗೆ ಬಂದಿದೆ. ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರ ಮಾಡಿಕೊಂಡು ರಾಜಸ್ಥಾನದಲ್ಲಿ ಎಮ್ಎಲ್ಎ ಆಗಿದ್ದಾರೆ.

