assembly election

ಶೀಘ್ರವೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ 40 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಜನಾರ್ದನ ರೆಡ್ಡಿ
ಮುಂಬರುವ ವಿಧಾನಸಭೆ ಚುನಾವಣೆಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ(ಕೆಆರ್ಪಿಪಿ)ದ 40 ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ಸೆಡ್ಡು ಹೊಡೆದು ಹೊಸ ಪಕ್ಷ ಸ್ಥಾಪಿಸಿರುವ ಮಾಜಿ ಸಚಿವ...

'ಈ ಬಾರಿ ಚಾಮುಂಡೇಶ್ವರಿಯಲ್ಲಿ ಜಿ ಟಿ ದೇವೇಗೌಡಗೆ ತಕ್ಕ ಪಾಠ ಕಲಿಸಬೇಕು': ಸಿದ್ದರಾಮಯ್ಯ ಅಂಡ್ ಟೀಮ್ ಲೆಕ್ಕಾಚಾರ!
ಕೋಲಾರದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ರಾಜಕೀಯ ಪ್ರತಿಸ್ಪರ್ಧಿ ಜಿ.ಟಿ.ದೇವೇಗೌಡ ಮತ್ತು ಜೆಡಿಎಸ್ ಸೋಲುವಂತೆ ಮಾಡಿ, ಕಳೆದುಹೋದ ಚಾಮುಂಡೇಶ್ವರಿ ಕ್ಷೇತ್ರವನ್ನು ಮರಳಿ ಕಾಂಗ್ರೆಸ್ ಗೆ ದಕ್ಕಿಸಿಕೊಡಲು ಪಣ ತೊಟ್ಟಿದ್ದಾರೆ.

ನನ್ನ ಉಲ್ಲೇಖವನ್ನು ತಪ್ಪಾಗಿ ಅರ್ಥೈಸಿ ಬಿಜೆಪಿ ಅನಗತ್ಯ ವಿವಾದ ಮಾಡುತ್ತಿದೆ- ಬಿ ಕೆ ಹರಿಪ್ರಸಾದ್; ಕೀಳು ಮಾತುಗಳಿಗೆ ಪ್ರತಿಕ್ರಿಯಿಸುವುದಿಲ್ಲ- ಸಿಎಂ ಬೊಮ್ಮಾಯಿ
ಬಿಜೆಪಿ ನಾಯಕರು ನನ್ನ ಹೇಳಿಕೆಯನ್ನು ತಿರುಚಿ ಹೇಳುತ್ತಿದ್ದಾರೆ. ಈ ಮೂಲಕ ಅನಗತ್ಯ ವಿವಾದ ಸೃಷ್ಟಿಸಿ ರಾಜಕೀಯ ಲಾಭ ಮಾಡಿಕೊಳ್ಳಲು ನೋಡುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ.

'ಹಿಂದುತ್ವ'ದಿಂದ ನಿರೀಕ್ಷಿತ ಫಲಿತಾಂಶ ಬಾರದು: ಕಟೀಲ್, ಬೊಮ್ಮಾಯಿಯಿಂದ ಪವಾಡ ನಡೆಯದು; ವಿಧಾನಸಭೆ ಚುನಾವಣೆಗೆ ಬಿಎಸ್ ವೈ ಸಾರಥ್ಯ ಅನಿವಾರ್ಯ!
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಲು, ಬಿಎಸ್‌ವೈ ರಾಷ್ಟ್ರ ರಾಜಧಾನಿ ನವದೆಹಲಿಗೆ ತೆರಳಿದ್ದಾರೆ. ಈ ವೇಳೆ ಮಾಜಿ ಸಿಎಂ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಕರ್ನಾಟಕದಲ್ಲಿ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಯತ್ನ: 'ಹಳೆ ಮೈಸೂರು' ಭಾಗದಲ್ಲಿ ಪ್ರಾಬಲ್ಯ ಮೆರೆಯಲು ಹಲವು ತಂತ್ರ!
ಕರ್ನಾಟಕದಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಾಯ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಹವಣಿಸುತ್ತಿದೆ. ಇತ್ತ ಅಧಿಕಾರರೂಢ ಬಿಜೆಪಿ ಹಳೆ ಮೈಸೂರು ಭಾಗದಲ್ಲಿ ಪ್ರಾಬಲ್ಯ ಮೆರೆಯಲು ನೋಡುತ್ತಿದೆ.

ಹಳೆ ಮೈಸೂರು ಭಾಗದಲ್ಲಿ ಪ್ರಾಬಲ್ಯ ಮೆರೆಯಲು ಬಿಜೆಪಿ ತಂತ್ರ: ಕೌಂಟರ್ ಕೊಡಲು ಕಾಂಗ್ರೆಸ್ ನಿಂದ ಮೆಗಾ ರ‍್ಯಾಲಿಗೆ ಸಿದ್ಧತೆ
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಗಳಿಗೆ ಗೆಲ್ಲಲು ನಿರ್ಣಾಯಕವಾಗಿರುವ ಕ್ಷೇತ್ರಗಳಲ್ಲಿ ಹಳೆ ಮೈಸೂರು ಭಾಗ ಪ್ರಮುಖವಾದದ್ದು, ಹೇಳಿಕೇಳಿ ಇದು ಒಕ್ಕಲಿಗ ಸಮುದಾಯದ ಪ್ರಭಾವವಿರುವ ಭಾಗ. ಇಲ್ಲಿ ಸದ್ಯ ಜೆಡಿಎಸ್ ನ ಪ್ರಭಾವ ಹೆಚ್ಚಾಗಿದ್ದು ನಂತರದ ಸ್ಥಾನದಲ್ಲಿ ಕಾಂಗ್ರೆಸ್ ಇದೆ.

ಸುರಕ್ಷಿತ ಕ್ಷೇತ್ರವೆಂದು ಕೋಲಾರದತ್ತ ಮುಖ ಮಾಡಿದ ಸಿದ್ದರಾಮಯ್ಯ: ಅದೇ ಹಾದಿಯಲ್ಲಿ ಕಾಂಗ್ರೆಸ್ ಘಟಾನುಘಟಿ ನಾಯಕರು!
ಈ ಬಾರಿಯ ವಿಧಾನಸಭೆ ಚುನಾವಣೆಗೆ ಕೋಲಾರ ಕ್ಷೇತ್ರ ಸುರಕ್ಷಿತ ಎಂದು ಭಾವಿಸಿಕೊಂಡು ಕಾಂಗ್ರೆಸ್ ಶಾಸಕಾಂಗ ಪಕ್ಷ (CLP)ನಾಯಕ ಸಿದ್ದರಾಮಯ್ಯ ಆಯ್ಕೆ ಮಾಡಿಕೊಳ್ಳುತ್ತಿದ್ದಂತೆ, ಕಾಂಗ್ರೆಸ್ ನ ಘಟಾನುಘಟಿ ನಾಯಕರು ಕೂಡ ಸುರಕ್ಷಿತ ಕ್ಷೇತ್ರದ ಹುಟುಕಾಟ ನಡೆಸುತ್ತಿದ್ದಾರೆ.

ಬೆಳಗಾವಿಯಲ್ಲಿ 'ಪ್ರಾಮೀಸ್ ಪಾಲಿಟಿಕ್ಸ್': 'ಮತ'ಕ್ಕಾಗಿ ಮನೆ ಬಾಗಿಲಿಗೆ ಬಂದ ಭಗವಂತ; ಹೆಬ್ಬಾಳ್ಕರ್ ಬೆಂಬಲಿಗರಿಂದ ಗಿಫ್ಟ್-ತೆಂಗಿನಕಾಯಿ ಮೇಲೆ ಪ್ರಮಾಣ!
ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೂ ನಾಲ್ಕು ತಿಂಗಳು ಬಾಕಿ ಇದೆ, ಆದರೆ ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಚುನಾವಣಾ ಜ್ವರ ಆವರಿಸಿದೆ.

ಕೊನೆಗೂ ತಾವು ಸ್ಪರ್ಧಿಸುವ ಕ್ಷೇತ್ರ ಘೋಷಿಸಿದ ಸಿದ್ದರಾಮಯ್ಯ, ಕೋಲಾರದಿಂದಲೇ ಕಣಕ್ಕೆ
ಕೊನೆಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸಲಿರುವ ಕ್ಷೇತ್ರವನ್ನು ಬಹಿರಂಗಪಡಿಸಿದ್ದು, ಈ ಬಾರಿ ಕೋಲಾರದಿಂದಲೇ ಕಣಕ್ಕಿಳಿಯುವುದಾಗಿ...

