assembly election

ಗುಜರಾತ್ ವಿಧಾನಸಭೆ ಚುನಾವಣೆ: 2ನೇ ಹಂತದ ಮತದಾನ ಆರಂಭ, ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ಮನವಿ
ತೀವ್ರ ಕುತೂಹಲ ಮೂಡಿಸಿರುವ ಗುಜರಾತ್ ರಾಜ್ಯ ವಿಧಾನಸಭೆ ಚುನಾವಣೆಯ 2ನೇ ಮತ್ತು ಕೊನೆಯ ಹಂತದ ಮತದಾನ ಸೋಮವಾರ ಬೆಳಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮನವಿ ಮಾಡಿದ್ದಾರೆ.

ಕಿಂಗ್ ಮೇಕರ್ ಆಗುವ ಪ್ರಯತ್ನದಲ್ಲಿ ಜೆಡಿಎಸ್; ಜನವರಿಯಿಂದ ಎಚ್.ಡಿ. ದೇವೇಗೌಡ ಚುನಾವಣಾ ಪ್ರಚಾರ ಆರಂಭ
ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು 2023ರ ಜನವರಿಯಿಂದ ಚುನಾವಣಾ ಪ್ರಚಾರ ಆರಂಭಿಸುವುದಾಗಿ ಗುರುವಾರ ಘೋಷಿಸಿದ್ದಾರೆ.

ಅರ್ಜಿ ಆಹ್ವಾನಿಸಿದ್ದೆ ತಪ್ಪಾಯ್ತ? ಕಾಂಗ್ರೆಸ್ ಗೆ ತಲೆನೋವಾದ ಟಿಕೆಟ್ ಹಂಚಿಕೆ; ಹನುಮಂತನ ಬಾಲದಂತೆ ಬೆಳೆಯುತ್ತಿದೆ ಆಕಾಂಕ್ಷಿಗಳ ಪಟ್ಟಿ!
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿರುವುದು ತೀವ್ರ ಲಾಬಿಗೆ ಕಾರಣವಾಗಿದೆ.

ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯ ಅರ್ಜಿ ಸಲ್ಲಿಕೆ: ವರುಣಾದಿಂದ ಯತೀಂದ್ರ ಫಿಕ್ಸ್; ಮಾಜಿ ಸಿಎಂ ಕ್ಷೇತ್ರ ಇನ್ನೂ ಸಸ್ಪೆನ್ಸ್!
ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಸೋಮವಾರ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಲು ಕೆಪಿಸಿಸಿ ನಿಗದಿಪಡಿಸಿದ್ದ ಗಡುವು ಸೋಮವಾರ ಕೊನೆಗೊಂಡಿದೆ.

ಕಾಂಗ್ರೆಸ್ ಧಮ್ ಎಂದರೆ ಭ್ರಷ್ಟಾಚಾರ, ಕಾಂಗ್ರೆಸ್ ತಾಕತ್ತು ಎಂದರೆ ನಕಲಿ ಗಾಂಧಿ ಕುಟುಂಬ!
ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ದೇಶದ ಹಿತ ಕಾಯದೇ, ನಕಲಿ ಗಾಂಧಿ ಕುಟುಂಬದ ಹಿತ ಕಾಯುವುದರಲ್ಲಿ ಸಮಯ ಕಳೆಯುತ್ತಿತ್ತು.

ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಮಯ ಪ್ರಶಸ್ತವಿಲ್ಲ: ಎಚ್ ಡಿ ರೇವಣ್ಣ ತಕರಾರು
ನಮ್ಮ ಪಕ್ಷದ 100 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ, ಆದರೆ ರೇವಣ್ಣ ನಮ್ಮ ಪಕ್ಷದ ಜ್ಯೋತಿಷಿ, ಅವರ ಮಾತಿನಂತೆ ಇಂದು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಸಾಮಾನ್ಯ ಕಾರ್ಯಕರ್ತರು ಪೋಸ್ಟರ್ ಅಂಟಿಸಲು ಮಾತ್ರವೇ? ಹೆಚ್ಚಿನ ದುಡ್ಡು ಕೊಡುವವರಿಗೆ ಬ್ಲಾಕ್‌ನಲ್ಲಿ ಟಿಕೆಟ್ ಮಾರಿಕೊಳ್ಳುವರೇ?
ಕಾಂಗ್ರೆಸ್ ಅಭ್ಯರ್ಥಿಯಾಗಲು ಅಧಿಕೃತ ಟಿಕೆಟ್ ಹರಾಜಿಗಿಟ್ಟಿರುವ ಕೆಪಿಸಿಸಿ ಅಧ್ಯಕ್ಷರು, ಟಿಕೆಟ್ ಗಾಗಿಯೇ ಲಕ್ಷಾಂತರ ಕಟ್ಟಿಸಿಕೊಳ್ಳುವ ಮೂಲಕ ಸ್ಥಿತಿವಂತರಿಗೆ ಮಾತ್ರ ಟಿಕೆಟ್ ಎನ್ನುವ ನಿಯಮ ಜಾರಿಗೆ ತಂದಂತಿದೆ.

ಉಮೇಶ್ ಕತ್ತಿ, ಆನಂದ್ ಮಾಮನಿ ನಿಧನ: ಬೆಳಗಾವಿಯಲ್ಲಿ ಗೆಲ್ಲುವ ಕುದುರೆಗಳಿಲ್ಲದೆ ಬಿಜೆಪಿಗೆ ಭ್ರಮ ನಿರಸನ!
ಶಾಸಕರಾದ ಉಮೇಶ ಕತ್ತಿ (ಹುಕ್ಕೇರಿ) ಮತ್ತು ಆನಂದ ಮಾಮನಿ (ಸವದತ್ತಿ) ನಿಧನವು ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಯ ರಾಜಕೀಯ ಭವಿಷ್ಯಕ್ಕೆ ಅಡ್ಡಿಯಾಗುವ ನಿರೀಕ್ಷೆಯಿದೆ.

ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಟಿಕೆಟ್ಗಾಗಿ ಖುದ್ದು ಅರ್ಜಿ ಸಲ್ಲಿಸಿದ ಡಿಕೆಶಿ, ಅವಧಿ ವಿಸ್ತರಣೆ
ಕಾಂಗ್ರೆಸ್ ವಿಧಾನಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳಿಗೆ ಮಂಗಳವಾರ ಸಿಹಿ ಸುದ್ದಿ ನೀಡಿದ್ದು, ಟಿಕೆಟ್ ಗಾಗಿ ಅರ್ಜಿ ಸಲ್ಲಿಕೆ ಅವಧಿಯನ್ನು ನವೆಂಬರ್ 21ರ ವರೆಗೆ ವಿಸ್ತರಿಸಲಾಗಿದೆ.

