assembly election

ಬೆಳಗಾವಿ: ರಮೇಶ್ ಜಾರಕಿಹೊಳಿ ನಾಯಕತ್ವದಲ್ಲಿ 18 ಕ್ಷೇತ್ರಗಳಲ್ಲಿ ಚುನಾವಣೆ ಎದುರಿಸಲು ಬಿಜೆಪಿ ಒಲವು
ರಾಜಕೀಯ

ಬೆಳಗಾವಿ: ರಮೇಶ್ ಜಾರಕಿಹೊಳಿ ನಾಯಕತ್ವದಲ್ಲಿ 18 ಕ್ಷೇತ್ರಗಳಲ್ಲಿ ಚುನಾವಣೆ ಎದುರಿಸಲು ಬಿಜೆಪಿ ಒಲವು

ಸಿಡಿ ಕೇಸ್ ನಲ್ಲಿ ಆರೋಪದಿಂದ ಹೊರಬರಲು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತೀವ್ರ ಹೋರಾಟ ನಡೆಸುತ್ತಿರುವಂತೆಯೇ, ಅವರ ನಾಯಕತ್ವದಲ್ಲಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳನ್ನು 2023ರ ವಿಧಾನಸಭಾ ಚುನಾವಣೆಯಲ್ಲಿ ಎದುರಿಸಲು ಬಿಜೆಪಿ ಎದುರು ನೋಡುತ್ತಿದೆ.

ಪರಿಷತ್ ಚುನಾವಣೆಯಲ್ಲಿ ಕೈಕೊಟ್ಟ ಲಕ್; ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಮೇಲೆ ಕೆಜಿಎಫ್ ಬಾಬು 'ಲುಕ್'; ಬಾಬು ಸ್ಪರ್ಧೆಗೆ ಆರ್ ವಿ ದೇವರಾಜ್ 'ಕಿರಿಕ್'!
ರಾಜಕೀಯ

ಪರಿಷತ್ ಚುನಾವಣೆಯಲ್ಲಿ ಕೈಕೊಟ್ಟ ಲಕ್; ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಮೇಲೆ ಕೆಜಿಎಫ್ ಬಾಬು 'ಲುಕ್'; ಬಾಬು ಸ್ಪರ್ಧೆಗೆ ಆರ್ ವಿ ದೇವರಾಜ್ 'ಕಿರಿಕ್'!

ವಿಧಾನ ಪರಿಷತ್‌ ಚುನಾವಣೆಗೆ ಸ್ಪರ್ಧಿಸಿ ಸೋಲನ್ನು ಅನುಭವಿಸಿದ್ದ ಕೆಜಿಎಫ್‌ ಬಾಬು ಇದೀಗ ಚಿಕ್ಕಪೇಟೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಜನರ ಗಮನವನ್ನು ಸೆಳೆಯುವ ನಿಟ್ಟಿನಲ್ಲಿ ಈಗಾಗಲೇ ಕ್ಷೇತ್ರದಲ್ಲಿ ಸಮಾಜಮುಖಿ ಕೆಲಸ ಕಾರ್ಯಗಳನ್ನು ಶುರು ಮಾಡಿಕೊಂಡಿದ್ದಾರೆ.

ರಾಜ್ಯ ಬಿಜೆಪಿ ಪದಾಧಿಕಾರಿಗಳಿಗೆ ಪಕ್ಷದ ವಿಭಾಗ ಉಸ್ತುವಾರಿ ಮರು ಹಂಚಿಕೆ
ರಾಜಕೀಯ

ರಾಜ್ಯ ಬಿಜೆಪಿ ಪದಾಧಿಕಾರಿಗಳಿಗೆ ಪಕ್ಷದ ವಿಭಾಗ ಉಸ್ತುವಾರಿ ಮರು ಹಂಚಿಕೆ

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳಿಗೆ ಪಕ್ಷದ ವಿಭಾಗ ಉಸ್ತುವಾರಿ ಮರು ಹಂಚಿಕೆ ಮಾಡಲಾಗಿದ್ದು, ನಿನ್ನೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಹಂಚಿಕೆ  ನಡೆದಿದೆ.

ನಳಿನ್ ಕುಮಾರ್ ಕಟೀಲ್ ವಿರುದ್ಧ ಬಿಜೆಪಿ ಯುವ ಮೋರ್ಚಾ ಆಕ್ರೋಶ: 2023ರ ವಿಧಾನಸಭೆಗೂ ಮುನ್ನ ಪಕ್ಷಕ್ಕೆ ಭಾರೀ ಹಿನ್ನಡೆ!
ರಾಜಕೀಯ

ನಳಿನ್ ಕುಮಾರ್ ಕಟೀಲ್ ವಿರುದ್ಧ ಬಿಜೆಪಿ ಯುವ ಮೋರ್ಚಾ ಆಕ್ರೋಶ: 2023ರ ವಿಧಾನಸಭೆಗೂ ಮುನ್ನ ಪಕ್ಷಕ್ಕೆ ಭಾರೀ ಹಿನ್ನಡೆ!

ಬಿಜೆಪಿ ಎಸ್ ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಕೇಶ್ ಟಿಆರ್ ಎಂಬುವರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಭಗವದ್ಗೀತೆ ಪ್ರತಿಯನ್ನು ಕೊರಿಯರ್ ಮಾಡಿದ್ದಾರೆ. ಭಗವಾನ್ ಕೃಷ್ಣ ಅರ್ಜುನನಿಗೆ ಬೋಧಿಸಿದ ಧರ್ಮವನ್ನು ಕಾಪಾಡುವಂತೆ ಮನವಿ ಮಾಡಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧಿಸುವುದಿಲ್ಲ: ಎಚ್‌.ಡಿ. ಕುಮಾರಸ್ವಾಮಿ
ರಾಜಕೀಯ

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧಿಸುವುದಿಲ್ಲ: ಎಚ್‌.ಡಿ. ಕುಮಾರಸ್ವಾಮಿ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಹೆಚ್.​​ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಮೂಲ ಕಾಂಗ್ರೆಸ್ಸಿಗರು-ಹೊಸ ನಾಯಕರ ನಡುವಿನ ತಿಕ್ಕಾಟ: ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ 'ಕೈ' ನಲ್ಲಿ ಸಂಕಷ್ಟ!
ರಾಜಕೀಯ

ಮೂಲ ಕಾಂಗ್ರೆಸ್ಸಿಗರು-ಹೊಸ ನಾಯಕರ ನಡುವಿನ ತಿಕ್ಕಾಟ: ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ 'ಕೈ' ನಲ್ಲಿ ಸಂಕಷ್ಟ!

ಮೂಲ ಕಾಂಗ್ರೆಸ್ ನಾಯಕರು ಮತ್ತು ಹೊಸಬರ ನಡುವಿನ ಭಿನ್ನಾಭಿಪ್ರಾಯಗಳು ಪಕ್ಷವನ್ನು ಕುಗ್ಗಿಸುತ್ತಲೇ ಇದ್ದು, 2023 ರ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ.

ವಿಧಾನಸಭೆ ಚುನಾವಣೆ: ಹಿಂದುಳಿದ ವರ್ಗಗಳ ಓಲೈಕೆಗೆ ಬಿಜೆಪಿ ಮುಂದು; ಸುನೀಲ್ ಕುಮಾರ್ ಗೆ ಮಹತ್ವದ ಜವಾಬ್ದಾರಿ!
ರಾಜಕೀಯ

ವಿಧಾನಸಭೆ ಚುನಾವಣೆ: ಹಿಂದುಳಿದ ವರ್ಗಗಳ ಓಲೈಕೆಗೆ ಬಿಜೆಪಿ ಮುಂದು; ಸುನೀಲ್ ಕುಮಾರ್ ಗೆ ಮಹತ್ವದ ಜವಾಬ್ದಾರಿ!

ಕೇಂದ್ರ ಬಿಜೆಪಿ ನಾಯಕರು ಹಿಂದುಳಿದ ವರ್ಗದ ನಾಯಕರೊಬ್ಬರಿಗೆ ಪಟ್ಟ ಕಟ್ಟಲು ನಿರ್ಧರಿಸಲು ಮಹತ್ತರ ಕಾರಣವಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಶೇ. 50 ರಷ್ಟು ಹಿಂದುಳಿದ ವರ್ಗಗಳು ಬಿಜೆಪಿ ಪರವಾಗಿ ಮತ ಚಲಾಯಿಸಿವೆ ಎಂದು ಆಂತರಿಕ ಸಮೀಕ್ಷೆ ತಿಳಿಸಿದೆ

ಒಮ್ಮೆ ದಕ್ಷಿಣ, ಮತ್ತೊಮ್ಮೆ ಉತ್ತರ! ಗೋಲು ಹೊಡೆಯಲಾರಿರಿ, ಗುರಿಯ ಮುಟ್ಟಲಾರಿರಿ, ನಿವೃತ್ತಿ ಘೋಷಣೆ ಮಾಡಬಾರದೇಕೆ?
ರಾಜಕೀಯ

ಒಮ್ಮೆ ದಕ್ಷಿಣ, ಮತ್ತೊಮ್ಮೆ ಉತ್ತರ! ಗೋಲು ಹೊಡೆಯಲಾರಿರಿ, ಗುರಿಯ ಮುಟ್ಟಲಾರಿರಿ, ನಿವೃತ್ತಿ ಘೋಷಣೆ ಮಾಡಬಾರದೇಕೆ?

ಓಲೈಕೆಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಮಾಸ್ಟರ್‌ ಡಿಗ್ರಿ ಪಡೆದಿದ್ದಾರೆ. ಎಷ್ಟು ಓಲೈಕೆ ಮಾಡಿದರೇನು ಫಲ, ಸಿದ್ದರಾಮಯ್ಯ ಅಲೆಯೂ ಇಲ್ಲ, ಒಂದು ಗಟ್ಟಿಯಾದ ನೆಲೆಯೂ ಇಲ್ಲ! ಎಂದು ಬಿಜೆಪಿ ಲೇವಡಿ ಮಾಡಿದೆ.

2023 ವಿಧಾನಸಭೆ ಚುನಾವಣೆ: ಎಲ್ಲವೂ ಅಂದುಕೊಂಡಂತೆ ಆದರೆ ಪ್ರತಿ 2 ತಿಂಗಳಿಗೊಮ್ಮೆ ರಾಜ್ಯಕ್ಕೆ ಬರಲಿದ್ದಾರೆ ಪಿಎಂ ಮೋದಿ!
ರಾಜಕೀಯ

2023 ವಿಧಾನಸಭೆ ಚುನಾವಣೆ: ಎಲ್ಲವೂ ಅಂದುಕೊಂಡಂತೆ ಆದರೆ ಪ್ರತಿ 2 ತಿಂಗಳಿಗೊಮ್ಮೆ ರಾಜ್ಯಕ್ಕೆ ಬರಲಿದ್ದಾರೆ ಪಿಎಂ ಮೋದಿ!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರ ಸಂಪುಟದ ಸಚಿವರು ಪ್ರಧಾನಿ ನರೇಂದ್ರ ಮೋದಿ ಅವರಿಂದ ರಾಜ್ಯದ ಹಲವಾರು ಯೋಜನೆಗಳನ್ನು ಪ್ರಾರಂಭಿಸಲು, ಶಂಕುಸ್ಥಾಪನೆ ಅಥವಾ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲು ಚಿಂತನೆ ನಡೆಸಿದ್ದಾರೆ.