assembly election

ರಾಜಸ್ತಾನ ವಿಧಾನಸಭೆ ಚುನಾವಣೆ: ಬೆಳಗ್ಗೆ 11 ಗಂಟೆಗೆ ಶೇ.21. 89 ರಷ್ಟು ಮತದಾನ
ರಾಜಸ್ತಾನದ 199 ವಿಧಾನಸಭಾ ಸ್ಥಾನಗಳಿಗೆ ಶುಕ್ರವಾರ ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಯಿತು...

ಹನುಮ ದಲಿತ ಎಂಬ ಸಿಎಂ ಯೋಗಿ ಹೇಳಿಕೆ ಬೆನ್ನಲ್ಲೇ, ದೇಗುಲದ ನಿರ್ವಹಣೆಗೆ ದಲಿತರ ಪಟ್ಟು!
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹನುಮಂತನನ್ನು ದಲಿತ ಎಂದು ಕರೆದ ಬೆನ್ನಲ್ಲೇ ದಲಿತ ಸಮುದಾಯದ ಸದಸ್ಯರು ಹನುಮಂತನ ದೇವಾಲಯಗಳ ನಿರ್ವಹಣೆಯನ್ನು ತಮಗೇ ನೀಡುವಂತೆ ಮನವಿ ಮಾಡಿದ್ದಾರೆ.

ಭ್ರಷ್ಟಾಚಾರ ನಿರ್ಮೂಲನೆಗಾಗಿ ನೋಟು ಅಮಾನ್ಯತೆ ಕಷಾಯ- ಪ್ರಧಾನಿ ಮೋದಿ
ದೇಶದಲ್ಲಿ ಆಳವಾಗಿ ಬೇರೂರಿದ್ದ ಭ್ರಷ್ಟಾಚಾರ ವ್ಯವಸ್ಥೆಗೆ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ನೋಟು ಅಮ್ಯಾನತೆಯ ಕಷಾಯವನ್ನು ಬಳಸಲಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಸೋನಿಯಾ ದಾರಿ ಸುಗಮಕ್ಕಾಗಿ ದಲಿತ ನಾಯಕ ಸೀತಾರಾಮ್ ಕೇಸರಿ ಬಲಿ - ಪ್ರಧಾನಿ ಮೋದಿ
ಸೋನಿಯಾಗಾಂಧಿ ಅವರನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನಾಗಿ ಮಾಡುವ ಸಲುವಾಗಿ ದಲಿತ ನಾಯಕ ಸೀತಾರಾಮ್ ಕೇಸರಿ ಅಧಿಕಾರ ಪೂರ್ಣಗೊಳಿಸುವ ಮುನ್ನಾವೇ ಅವರನ್ನು ಪಕ್ಷದಿಂದ ಹೊರಗೆ ದಬ್ಬಲಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಲಿಂಗಾಯತ ಪ್ರತ್ಯೇಕ ಧರ್ಮ ಕಾರಣ: ಡಿಕೆಶಿ
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಕಾರಣ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ...

ರಾಜಸ್ತಾನದ ಎಲ್ಲಾ 200 ವಿಧಾನಸಭೆ ಕ್ಷೇತ್ರಗಳಿಂದಲೂ ಸ್ಪರ್ಧೆ: ಬಿಎಸ್ ಪಿ
ಡಿಸೆಂಬರ್ 7 ರಂದು ನಡೆಯುವ ರಾಜಸ್ತಾನ ವಿಧಾನಸಭೆ ಚುನಾವಣೆಯ ಎಲ್ಲಾ 200 ಕ್ಷೇತ್ರಗಳಲ್ಲೂ ಸ್ಪರ್ದಿಸಲು ಬಿಎಸ್ ಪಿ ಸಿದ್ಧತೆ ನಡೆಸುತ್ತಿದೆ...

ಹೆಚ್ಚು ಸೀಟ್ ಗಾಗಿ ಕಾಂಗ್ರೆಸ್ ಬಳಿ ಭಿಕ್ಷೆ ಬೇಡಲ್ಲ: ಬಿಎಸ್'ಪಿ ಮುಖ್ಯಸ್ಥೆ ಮಾಯಾವತಿ
ಕಾಂಗ್ರೆಸ್ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರೆಸಿರುವ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿಯವರು ಸೀಟುಗಳಿಗಾಗಿ ಕಾಂಗ್ರೆಸ್ ಬಳಿ ಭಿಕ್ಷೆ ಬೇಡುವುದಿಲ್ಲ ಎಂದು ಮಂಗಳವಾರ ಹೇಳಿದ್ದಾರೆ...

ಉಲ್ಟಾಹೊಡೆದ ಜಾತಿ ಸಮೀಕರಣ: ಆಹಿಂದ ವೋಟ್ ಬ್ಯಾಂಕ್ ಕಳೆದುಕೊಳ್ಳುತ್ತಿದೆ ಕಾಂಗ್ರೆಸ್!
ಭಾರತೀಯ ಜನತಾ ಪಕ್ಷ ಹಿಂದುಳಿದ ವರ್ಗ ಹಾಗೂ ಉಪ ಜಾತಿಗಳ ಓಲೈಕೆಗೆ ಪ್ರಯತ್ನಿಸುತ್ತಿರುವುದು ಹಾಗೂ ಕಾಂಗ್ರೆಸ್ ಮಿಸ್ ಮ್ಯಾನೇಜ್ ಮೆಂಟ್ ನಿಂದಾಗಿ ...

ವಿಧಾನಸಭೆ ಚುನಾವಣೆ ಬಳಿಕ ಬಿಜೆಪಿ-ಆರ್'ಎಸ್ಎಸ್ ಮೊದಲ ಸಭೆ: ನಾಯಕರಿಂದ ಸೋಲಿನ ಪರಾಮರ್ಶೆ
ರಾಜ್ಯ ವಿಧಾನಸಬಾ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಬಿಜೆಪಿ ನಾಯಕರು, ಸಂಘ ಪರಿವಾರದ ಮುಖಂಡರನ್ನು ಭೇಟಿ ಮಾಡಿ ಶುಕ್ರವಾರ ಚರ್ಚೆ ನಡೆಸಿದ್ದಾರೆ...

