assembly election

ಮಧ್ಯಪ್ರದೇಶದ ಎಲ್ಲಾ 230 ಸ್ಥಾನಗಳಲ್ಲಿ ಸಮಾಜವಾದಿ ಪಕ್ಷ ಸ್ಪರ್ಧೆ
ಗುಜರಾತ್ ಹಾಗೂ ಕರ್ನಾಟಕ ವಿಧಾನಸಭಾ ಚುನಾವಣೆಗಳಲ್ಲಿ ಮತದಾರರ ದೃಷ್ಟಿ ಆಕರ್ಷಿಸುವಲ್ಲಿ ವಿಫಲವಾದ ಸಮಾಜವಾದಿ ಪಕ್ಷ ಮಧ್ಯಪ್ರದೇಶದ ಎಲ್ಲಾ 230 ಸ್ಥಾನಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ.

ನಗರದ ಹಲವೆಡೆ ಭಾರೀ ಮಳೆ; ಹೆಚ್'ಡಿ. ಕುಮಾರಸ್ವಾಮಿ, ಪರಮೇಶ್ವರ್ ಪದಗ್ರಹಣಕ್ಕೆ ಅಡ್ಡಿ
ಹೆಚ್.ಡಿ.ಕುಮಾರಸ್ವಾಮಿ, ಪರಮೇಶ್ವರ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದ ಸಂಭ್ರಮ ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಳಯದಲ್ಲಿ ಮನೆ ಮಾಡಿದ್ದು, ಈ ನಡುವಲ್ಲೇ ನಗರದಲ್ಲಿ ವರುಣನ ಆರ್ಭಟ ಜೋರಾಗಿದೆ...

ಹೆಚ್.ಡಿ. ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ ಆರಂಭ; ವಿಧಾನಸೌಧ ಸಂಪೂರ್ಣ ಸಜ್ಜು
ವಿಧಾನಸಬಾ ಚುನಾವಣೆಯಲ್ಲಿ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿ ಸರ್ಕಾರ ರಚಿಸಿದರಹೂ ಬಹುಮತ ಸಾಬೀತು ಪಡಿಸುವಲ್ಲಿ ವಿಫಲರಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ...

ವಿವಿಪ್ಯಾಟ್ ಪ್ರಕರಣ: ತನಿಖೆ ನಡೆಸುವಂತೆ ಆಯೋಗಕ್ಕೆ ಬಿಎಸ್'ವೈ ಪತ್ರ
ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿಯಲ್ಲಿ ವಿವಿಪ್ಯಾಟ್ ಪತ್ತೆಯಾಗಿರುವ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಪತ್ರ ಬರೆದಿದ್ದಾರೆ...

ಶಕ್ತಿಸೌಧದ ಎದುರು ನಾಳೆ ಸಂಜೆ 4.30ಕ್ಕೆ ಹೆಚ್'ಡಿಕೆ ಪ್ರಮಾಣವಚನ
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭವು ಬುಧವಾರ ಸಂಜೆ ಶಕ್ತಿಸೌಧ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿದ್ದು, ಪ್ರಮಾಣ ಸ್ವೀಕಾರ ಸಮಾರಂಭಕ್ಕೆ ಸೋಮವಾರದಿಂದಲೇ ಭರ್ಜರಿ ಸಿದ್ಧತೆಗಳು...

ಹೆಚ್'ಡಿಕೆ ಪ್ರಮಾಣವಚನ ಅಸಂವಿಧಾನಿಕ; ತುರ್ತು ಅರ್ಜಿ ಪರಿಶೀಲನೆಗೆ ಸುಪ್ರೀಂ ಕೋರ್ಟ್ ನಕಾರ
ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭ ಅಸಾಂವಿಧಾನಿಕವಾಗಿಡೆ ಎಂದು ಸಲ್ಲಿಸಲಾಗಿದ್ದ ತುರ್ತು ಅರ್ಜಿ ಪರಿಶೀಲನೆಗೆ ಸುಪ್ರೀಂಕೋರ್ಟ್ ಮಂಗಲವಾರ ನಿರಾಕರಿಸಿದೆ...

ಕಬ್ಬಿಣದ ಕಡಲೆಯಾಗಿ ಪರಿಣಮಿಸಿದ ಸಂಪುಟ ವಿಸ್ತರಣೆ: ಸೃಷ್ಟಿಯಾಗುತ್ತಾ 2 ಡಿಸಿಎಂ ಹುದ್ದೆ?
ಸಮ್ಮಿಶ್ರ ಸರ್ಕಾರ ರಚನೆ ಖಾತ್ರಿಯಾಗುತ್ತಿದ್ದಂತೆಯೇ ಸಚಿವರ ಆಯ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡೂ ಪಕ್ಷಗಳಿಗೆ ಕಬ್ಬಿಣದ ಕಡಲೆಯಾಗಿ ಪರಿಣಮಿಸಿದ್ದು, ಸಂಪುಟದಲ್ಲಿ ಸ್ಥಾನ ಪಡೆಯಲು ಹಾಗೂ ಉಪ ಮುಖ್ಯಮಂತ್ರಿ ಸ್ಥಾನ ಗಟ್ಟಿಸಲು ಭರ್ಜರಿ ಲಾಭಿ ಆರಂಭವಾಗಿದೆ...

ಸಂಜೆ 4.30ರವರೆಗೆ ಕಾದು ನೋಡಿ, ಮುಖ್ಯಮಂತ್ರಿ ಆಗೋದು ಯಡಿಯೂರಪ್ಪ ಅವರೇ: ಬಿಜೆಪಿ
ಸಂಜೆ 4.30ರವರೆಗೂ ಕಾದು ನೋಡಿ, ರಾಜ್ಯ ಮುಖ್ಯಮಂತ್ರಿಯಾಗುವುದು ಬಿ.ಎಸ್.ಯಡಿಯೂರಪ್ಪ ಅವರೇ ಎಂದು ಬಿಜೆಪಿ ಶನಿವಾರ ಹೇಳಿದೆ...

ಕಾಂಗ್ರೆಸ್-ಜೆಡಿಎಸ್ ಗೆ ತೀವ್ರ ಮುಖಭಂಗ, ಯಡಿಯೂರಪ್ಪ ಪ್ರಮಾಣ ವಚನ ತಡೆ ಅಸಾಧ್ಯ ಎಂದ ಸುಪ್ರೀಂ ಕೋರ್ಟ್
ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಸರ್ಕಾರ ರಚನೆ ಹೈಡ್ರಾಮಾಕ್ಕೆ ಸುಪ್ರೀಂಕೋರ್ಟ್ ತಾತ್ಕಾಲಿಕ ಬ್ರೇಕ್ ಹಾಕಿದ್ದು, ಯಡಿಯೂರಪ್ಪ ಪ್ರಮಾಣ ವಚನ ತಡೆ ಅಸಾಧ್ಯ ಎಂದು ತೀರ್ವು ನೀಡಿದೆ.

