assembly election

ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪದಗ್ರಹಣ: ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್, ಜೆಡಿಎಸ್ ಪ್ರತಿಭಟನೆ
ರಾಜ್ಯದ 23ನೇ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಮಾಣವಚನ ಸ್ವೀಕಾರ ಮಾಡಿರುವ ಹಿನ್ನಲೆಯಲ್ಲಿ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರು...

ಸರ್ಕಾರ ರಚನೆ ಕಸರತ್ತು: ಮಧ್ಯರಾತ್ರಿ ವಿಚಾರಣೆಗೆ ಸುಪ್ರೀಂ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅಸ್ತು
ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ ಚುನಾವಣೆಯಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ನಿಡಿರುವುದನ್ನು ಪ್ರಶ್ನಿಸಿ .....

ನಾಳೆ ಬೆಳಗ್ಗೆ 9.30ಕ್ಕೆ ಮುಖ್ಯಮಂತ್ರಿಯಾಗಿ ಬಿಎಸ್ ವೈ ಪ್ರಮಾಣ
ರಾಜ್ಯಪಾಲ ವಜುಭಾಯಿ ವಾಲಾ ಅವರು ವಿಧಾನಸಭೆ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ....

'ರಾಜ್ಯದಲ್ಲಿ 38 ಮತ ಎಣಿಕೆ ಕೇಂದ್ರ ಸ್ಥಾಪನೆ, ಎಲ್ಲ ಕೇಂದ್ರಗಳಲ್ಲಿ ಏಕಕಾಲಕ್ಕೆ ಮತ ಎಣಿಕೆ'
ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ನಿಮಿತ್ತ ಮಂಗಳವಾರ ನಡೆಯಲಿರುವ ಮತಎಣಿಕೆ ಕಾರ್ಯಕ್ಕಾಗಿ ರಾಜ್ಯದ್ಯಂತ ಒಟ್ಟು 38 ಮತ ಎಣಿಕೆ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ ಎಂದು...

ಮತದಾನ ಪ್ರಮಾಣ ಹೆಚ್ಚಳಕ್ಕೆ ನೆರವಾಗಬಲ್ಲದೇ ಆಧಾರ್?
ಹಾಲಿ ಕರ್ನಾಟಕ ವಿಧಾನಸಭೆ ಚುನಾವಣೆ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಿತ್ತಾದರೂ, ರಾಜ್ಯದ ಹಲವೆಡೆ ಕನಿಷ್ಟ ಪ್ರಮಾಣದ ಮತದಾನವಾಗಿದೆ.

ಮತದಾನವಷ್ಟೇ ಅಲ್ಲ, ಹಣ, ಮದ್ಯ ಹಂಚಿಕೆಯಲ್ಲೂ ದಾಖಲೆ ಬರೆದ ಚುನಾವಣೆ
ಗರಿಷ್ಠ ಪ್ರಮಾಣದ ಮತದಾನದ ಮೂಲಕ ದಾಖಲೆ ಬರೆದಿರುವ ಹಾಲಿ ಕರ್ನಾಟಕ ಚುನಾವಣೆ, ಹಣ, ಮದ್ಯ ಹಂಚಿಕೆಯಲ್ಲೂ ದಾಖಲೆ ನಿರ್ಮಾಣ ಮಾಡಿದೆ.

ವಿಧಾನಸಭೆ ಮತದಾನ ಮುಕ್ತಾಯದ ಬೆನ್ನಲ್ಲೇ, ಪರಿಷತ್ ಚುನಾವಣೆಗೆ ದಿನಾಂಕ ನಿಗದಿ
ರಾಜ್ಯ ವಿಧಾನಸಭಾ ಚುನಾವಣೆ ಮುಕ್ತಾಯದ ಬೆನ್ನಲ್ಲೇ ಚುನಾವಣಾ ಆಯೋಗ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಪ್ರಕಟ ಮಾಡಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ಆರಂಭ
ರಾಜ್ಯ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಶನಿವಾರ ಬೆಳಗ್ಗೆ ...

ನಿರ್ಲಕ್ಷ್ಯ ತೋರಿ ಅವಕಾಶ ವಂಚಿತರಾಗದಿರಿ; ಆಳುವ ಸರ್ಕಾರದ ಆಯ್ಕೆ ನಮ್ಮ ಹಕ್ಕು
ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನ ಆರಂಭವಾಗಿದ್ದು, ಮುಂದಿನ ಐದು ವರ್ಷಗಳ ರಾಜ್ಯದ ಭವಿಷ್ಯವನ್ನು ಕೋಟ್ಯಂತರ ಮತದಾರರು ರೂಪಿಸುತ್ತಿದ್ದಾರೆ.

