assembly election

ನಕಲಿ ವೋಟರ್ ಐಡಿ ವಿವಾದ; ಕಾಂಗ್ರೆಸ್ ಆರೋಪ ತಿರಸ್ಕರಿಸಿದ ಮಂಜುಳಾ ಪುತ್ರ ಶ್ರೀಧರ್ ನಂಜಮರಿ
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಜಾಲಹಳ್ಳಿಯ ಫ್ಲಾಂಟ್ ಒಂದರಲ್ಲಿ ಸಿಕ್ಕ ರಾಶಿ ರಾಶಿ ಮತದಾರರ ಗುರುತಿನ ಚೀಟಿ ಪ್ರಕರಣಗಳ ಸಂಬಂಧ ಕಾಂಗ್ರೆಸ್ ಮಾಡುತ್ತಿರುವ ಆರೋಪಗಳನ್ನು ಬಿಜೆಪಿ ನಾಯಕಿ ಮಂಜುಳಾ ನಂಜಮರಿ ಅವರ ಪುತ್ರ ಶ್ರೀಧರ್ ನಂಜಮರಿಯವರು ತಿರಸ್ಕರಿಸಿದ್ದಾರೆ...

'ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ, ಹಿಂಸಾಚಾರ ವಿರೋಧಿಸಿ': ಯುವ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಕರೆ
ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ, ಹಿಂಸಾಚಾರಕ್ಕೆ ವಿರೋಧವಿರಲಿ ಎಂದು ಬಿಜೆಪಿ ಯುವ ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ರಾಜ್ಯದಲ್ಲಿ ಸುಮಾರು 120 ಕೋಟಿ ರುಪಾಯಿ ಜಪ್ತಿ: ಅಧಿಕಾರಿಗಳು
ಮೇ 12ರಂದು ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಕರ್ನಾಟಕದಲ್ಲಿ ಸುಮಾರು 120 ಕೋಟಿ ರುಪಾಯಿ ಮೌಲ್ಯದ...

ರಾಜ್ಯದಲ್ಲಿ ಮೋದಿ ಮ್ಯಾಜಿಕ್ ನಡೆಯದು: ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಬಲ ಪ್ರಚಾರದಿಂದ ಚುನಾವಣೆ ಗೆಲ್ಲಬಹುದು ಎಂದು ಒಂದೆಡೆ ಬಿಜೆಪಿ ನಾಯಕರು ಭರವಸೆಗಳನ್ನು ವ್ಯಕ್ತಪಡಿಸುತ್ತಿದ್ದರೆ, ಮತ್ತೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಭರವಸೆಗಳನ್ನು ತಿರಸ್ಕರಿಸಿದ್ದಾರೆ...

ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಮಾರಾಮಾರಿ: ಹಸೆಮಣೆ ಏರಬೇಕಿದ್ದ ಕಾರ್ಯಕರ್ತನ ಸಾವು!
ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನ ಬಾಕಿ ಇರುವಂತೆ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವಿನ ಜಗಳ ತಾರಕಕ್ಕೇರಿದ್ದು, ಚಿಕ್ಕಬಳ್ಳಾಪುರದಲ್ಲಿ ನಡೆದ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವಿನ ಘರ್ಷಣೆಯಲ್ಲಿ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ.
ನಾಳೆ ಬಿಜೆಪಿ ನಾಯಕರು, ಅಭ್ಯರ್ಥಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ
ಮೇ 12ರಂದು ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಸಂವಾದ ನಡೆಸಲಿದ್ದಾರೆ...

ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಸಂಸದರಿಗೆ ಟಿಕೆಟ್ ಇಲ್ಲ: ಬಿಜೆಪಿ ಸ್ಪಷ್ಟ ಸೂಚನೆ
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ಇಟ್ಟುಕೊಂಡಿದ್ದ ಬಿಜೆಪಿಯ ಅನೇಕ ...

ಶಾಂತಿನಗರದಲ್ಲಿ ಹ್ಯಾರಿಸ್ ವಿರುದ್ಧ ನಿವೃತ್ತ ಐಎಎಸ್ ಅಧಿಕಾರಿ ರೇಣುಕಾ ವಿಶ್ವನಾಥನ್ ಸ್ಪರ್ಧೆ
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶಾಂತಿನಗರದಿಂದ ಸ್ಪರ್ಧಿಸಲು ಎನ್.ಎ ಹ್ಯಾರಿಸ್ ಗೆ ಕಾಂಗ್ರೆಸ್ ಟಿಕೆಟ್ ನೀಡಿದರೇ ಅವರ ವಿರುದ್ಧ ತಾವು ...

ವಿಧಾನಸಭೆ ಚುನಾವಣೆ: ಮಧ್ಯಪ್ರವೇಶಿಸಲು ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ಮನವಿ
ಕೇಂದ್ರ ಸರ್ಕಾರ ತನ್ನ ರಾಜಕೀಯ ಲಾಭಗಳಿಗಾಗಿ ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ಮುಂತಾದ ಎಜೆನ್ಸಿಗಳನ್ನು ದುರುಪಯೋಗ ...

