assembly election

'ತ್ರಿವೇಣಿ ಸಂಗಮ'ದಲ್ಲಿ ತ್ರಿಕೋನ ಹೋರಾಟ: 29 ವರ್ಷಗಳ ನಂತರ ಟಿ. ನರಸೀಪುರ ಕಸಿಯಲು ಬಿಜೆಪಿ ನಾಗಲೋಟ!
ರಾಜಕೀಯ

'ತ್ರಿವೇಣಿ ಸಂಗಮ'ದಲ್ಲಿ ತ್ರಿಕೋನ ಹೋರಾಟ: 29 ವರ್ಷಗಳ ನಂತರ ಟಿ. ನರಸೀಪುರ ಕಸಿಯಲು ಬಿಜೆಪಿ ನಾಗಲೋಟ!

ತ್ರಿವೇಣಿ ಸಂಗಮದಿಂದ ಜನಪ್ರಿಯವಾಗಿರುವ ಟಿ. ನರಸೀಪುರದಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಕಾಂಗ್ರೆಸ್‌ ಜೆಡಿಎಸ್‌ನಿಂದ ಕ್ಷೇತ್ರವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದರೆ, 29 ವರ್ಷಗಳ ನಂತರ ಈ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ಮತ್ತೆ ಅರಳಲು ಬಿಜೆಪಿ ಬಯಸಿದೆ.

ಕೊಡಗು: ಸುಗಮ ಮತದಾನಕ್ಕೆ ಸಂಪೂರ್ಣ ಸಿದ್ಧತೆ; ಜಿಲ್ಲಾಧಿಕಾರಿ ಮಾಹಿತಿ
ರಾಜ್ಯ

ಕೊಡಗು: ಸುಗಮ ಮತದಾನಕ್ಕೆ ಸಂಪೂರ್ಣ ಸಿದ್ಧತೆ; ಜಿಲ್ಲಾಧಿಕಾರಿ ಮಾಹಿತಿ

ರಾಜ್ಯ ವಿಧಾನಸಭೆ ಚುನಾವಣೆಗಾಗಿ ಇದುವರೆಗೂ ಶೇ.96ಕ್ಕೂ ಹೆಚ್ಚು ಮತದಾರರ ಚೀಟಿಗಳನ್ನು ವಿತರಿಸಲಾಗಿದ್ದು, ಶೀಘ್ರದಲ್ಲಿಯೇ ಉಳಿದ ಮತದಾರರ ಚೀಟಿಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ಅಬ್ಬರ: ರಾಷ್ಟ್ರೀಯ ಪಕ್ಷಗಳ ಪ್ರಾದೇಶಿಕ ನಾಯಕರುಗಳ ಯುಗಾಂತ್ಯ!
ರಾಜಕೀಯ

ವಿಧಾನಸಭೆ ಚುನಾವಣೆ ಅಬ್ಬರ: ರಾಷ್ಟ್ರೀಯ ಪಕ್ಷಗಳ ಪ್ರಾದೇಶಿಕ ನಾಯಕರುಗಳ ಯುಗಾಂತ್ಯ!

ರಾಜ್ಯ ವಿಧಾನಸಭೆ ಚುನಾವಣೆಗೆ ಮೇ 10 ರಂದು ಚುನಾವಣೆ ನಡೆಯಲಿದೆ. ಎಲ್ಲಾ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ರಾಜ್ಯ ರಾಜಕೀಯದಲ್ಲಿ ಒಂದು ಕಾಲದಲ್ಲಿ ಪ್ರಾದೇಶಿಕ ನಾಯಕರು ತಮ್ಮ ಹಿಡಿತ ಸಾಧಿಸಿದ್ದರು,

ಗೆಲುವಿಗೆ ಅಡ್ಡಿಯಾಗಲಿಲ್ಲ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಕೇಸ್: ಸರ್ವಜ್ಞನಗರಕ್ಕೆ ಕೆ.ಜೆ ಜಾರ್ಜ್ ಬಾಸ್!
ರಾಜಕೀಯ

ಗೆಲುವಿಗೆ ಅಡ್ಡಿಯಾಗಲಿಲ್ಲ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಕೇಸ್: ಸರ್ವಜ್ಞನಗರಕ್ಕೆ ಕೆ.ಜೆ ಜಾರ್ಜ್ ಬಾಸ್!

ಅಸೆಂಬ್ಲಿ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳ ಕೊರತೆಯಿದೆ, ಕುಡಿಯುವ ನೀರಿನ ಅಗತ್ಯಗಳನ್ನು ಇನ್ನೂ ಪೂರೈಸಬೇಕಾಗಿದೆ ಎಂದು ಹೇಳಿದರು. ಶಾಸಕ, ಸಚಿವರಾಗಿದ್ದ ಅವಧಿಯಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತಂದಿರುವುದಾಗಿ ತಿಳಿಸಿದರು.

ಹಾಸನ: ಭದ್ರಕೋಟೆ 'ಕೈ ಜಾರುವ' ಆತಂಕದಲ್ಲಿ ದಳಪತಿಗಳು; 'ನಿಷ್ಠೆ' ಬದಲಾಯಿಸುತ್ತಿದ್ದಾರಾ ಮತದಾರ ಪ್ರಭುಗಳು!
ರಾಜಕೀಯ

ಹಾಸನ: ಭದ್ರಕೋಟೆ 'ಕೈ ಜಾರುವ' ಆತಂಕದಲ್ಲಿ ದಳಪತಿಗಳು; 'ನಿಷ್ಠೆ' ಬದಲಾಯಿಸುತ್ತಿದ್ದಾರಾ ಮತದಾರ ಪ್ರಭುಗಳು!

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ. ಅದೇ ರೀತಿ ಈಗಾಗಲೇ ಚುನಾವಣೆ ಪೂರ್ವ ಸಮೀಕ್ಷೆಗಳು ಕೂಡ ಹೊರಬಿದ್ದಿವೆ. ಹಾಗಾದರೆ ಜೆಡಿಎಸ್‌ ಭದ್ರಕೋಟೆ ಆಗಿರುವ ಹಾಸನ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ರಾಜಕೀಯ ವಾತವಾರಣ ಹೇಗಿದೆ ನೋಡೋಣ.

ರಾಜಧಾನಿಯ ಹೃದಯ ಭಾಗದಲ್ಲಿ ಹಾವು-ಏಣಿ ಆಟ: ಚಿಕ್ಕಪೇಟೆಯಲ್ಲಿ ಕಾಂಗ್ರೆಸ್- ಬಿಜೆಪಿಗೆ 'ಕೆಜಿಎಫ್ ಬಾಬು' ಕಾಟ!
ರಾಜಕೀಯ

ರಾಜಧಾನಿಯ ಹೃದಯ ಭಾಗದಲ್ಲಿ ಹಾವು-ಏಣಿ ಆಟ: ಚಿಕ್ಕಪೇಟೆಯಲ್ಲಿ ಕಾಂಗ್ರೆಸ್- ಬಿಜೆಪಿಗೆ 'ಕೆಜಿಎಫ್ ಬಾಬು' ಕಾಟ!

ಸೆಂಟ್ರಲ್ ಬೆಂಗಳೂರಿನಲ್ಲಿ 2.20 ಲಕ್ಷಕ್ಕೂ ಹೆಚ್ಚು ಮತದಾರರನ್ನು ಹೊಂದಿರುವ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ತ್ರಿಕೋನ ಹೋರಾಟಕ್ಕೆ ಸಾಕ್ಷಿಯಾಗಿದೆ. 2018ರ ಚುನಾವಣೆಗಿಂತ ಈ ಬಾರಿ ಭಿನ್ನವಾಗಿದೆ.

ಶಕ್ತಿ ಸೌಧಕ್ಕಾಗಿ ಕದನ: ಹಳೇ ಮೈಸೂರು ಭಾಗದಲ್ಲಿ ಕೇಸರಿಗೆ 'ಬಜರಂಗ ಬಲಿ ಬಲ'; ಜೆಡಿಎಸ್ ಭದ್ರಕೋಟೆಯಲ್ಲಿ ಅರಳುತ್ತಾ ಕಮಲ?
ರಾಜಕೀಯ

ಶಕ್ತಿ ಸೌಧಕ್ಕಾಗಿ ಕದನ: ಹಳೇ ಮೈಸೂರು ಭಾಗದಲ್ಲಿ ಕೇಸರಿಗೆ 'ಬಜರಂಗ ಬಲಿ ಬಲ'; ಜೆಡಿಎಸ್ ಭದ್ರಕೋಟೆಯಲ್ಲಿ ಅರಳುತ್ತಾ ಕಮಲ?

ರಾಜ್ಯ ವಿಧಾನಸಭೆ ಚುನಾವಣೆ ದಿನದಿಂದ  ದಿನಕ್ಕೆ ರಂಗೇರುತ್ತಿದೆ. ಹೀಗಾಗಿ ಎಲ್ಲಾ ಪಕ್ಷಗಳು ಗೆಲ್ಲುವ ತಯಾರಿ ನಡೆಸುತ್ತಿವೆ. ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡುತ್ತಿದ್ದಂತೆ ತಿರುಗೇಟು ನೀಡಲು ಬಿಜೆಪಿಗೆ ಹೊಸ ಅಸ್ತ್ರ ಸಿಕ್ಕಿದೆ.

ವಯಸ್ಸು, ಆರೋಗ್ಯ ಸಮಸ್ಯೆಯಿದ್ದರೂ ಡೋಂಟ್ ಕೇರ್: ಇಳಿ ವಯಸ್ಸಿನಲ್ಲೂ ಬತ್ತದ ಹಿರಿಯರ ರಣೋತ್ಸಾಹ!
ರಾಜಕೀಯ

ವಯಸ್ಸು, ಆರೋಗ್ಯ ಸಮಸ್ಯೆಯಿದ್ದರೂ ಡೋಂಟ್ ಕೇರ್: ಇಳಿ ವಯಸ್ಸಿನಲ್ಲೂ ಬತ್ತದ ಹಿರಿಯರ ರಣೋತ್ಸಾಹ!

ರಾಜ್ಯ ವಿಧಾನಸಭೆ ಚುನಾವಣೆ ಮತದಾನದ ಒಂದು ವಾರಕ್ಕಿಂತ ಕಡಿಮೆ ಅವಧಿಯಿರುವಾಗ, ಹಿರಿಯ ರಾಜಕೀಯ ನಾಯಕರು ತಮ್ಮ ವಯಸ್ಸು ಆರೋಗ್ಯ ಲೆಕ್ಕಿಸದೇ ರಾಜ್ಯಾದ್ಯಂತ ಪ್ರತಿದಿನ ಅನೇಕ ರ್ಯಾಲಿಗಳು ಮತ್ತು ಸಾರ್ವಜನಿಕ ಕಾರ್ಯಕ್ರಮಗಳಿಗೆ ಹಾಜರಾಗುತ್ತಿದ್ದಾರೆ.

ನಮಗೆ ಜೆಡಿಎಸ್ ಬೆಂಬಲ ಬೇಕಿಲ್ಲ, ಆರಾಮಾದಾಯಕ ಬಹುಮತ ಸಿಗಲಿದೆ: ಬಸವರಾಜ ಬೊಮ್ಮಾಯಿ
ರಾಜಕೀಯ

ನಮಗೆ ಜೆಡಿಎಸ್ ಬೆಂಬಲ ಬೇಕಿಲ್ಲ, ಆರಾಮಾದಾಯಕ ಬಹುಮತ ಸಿಗಲಿದೆ: ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್‌ಗೆ ಹೆಚ್ಚಿನ ಸ್ಥಾನ ದೊರೆಯಲಿದೆ ಎಂಬ ಚುನಾವಣಾ ಪೂರ್ವ ಸಮೀಕ್ಷೆಗಳ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.