assembly election

ರಾಜ್ಯ ವಿಧಾನಸಭೆ ಚುನಾವಣೆ: ನಾಳೆಯಿಂದಲೇ ಬ್ಯಾಲೆಟ್ ಪೇಪರ್ ವೋಟಿಂಗ್ ಆರಂಭ
ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಕಾವು ಜೋರಾಗಿದೆ. ಎಲ್ಲಾ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿವೆ. ಮೇ 10 ರಂದು ಚುನಾವಣೆಗೆ ಮತದಾನ ನಡೆಯಲಿದೆ. ಎರಡು ದಿನಗಳ ಬಳಿಕ ಅಂದರೆ ಮೇ 13 ಕ್ಕೆ ಫಲಿತಾಂಶ ಹೊರಬೀಳಲಿದೆ.

ವಿಧಾನಸಭೆ ಚುನಾವಣೆ: ಗದಗ ದಿನಗೂಲಿ ನೌಕರರಿಗೆ ಮೇ ಮೊದಲ ವಾರದವೆರೆಗೆ ಅಚ್ಛೇ ದಿನ್!
ಜಿಲ್ಲೆಯ ದಿನಗೂಲಿ ನೌಕರರಿಗೆ ವಿಧಾನಸಭೆ ಚುನಾವಣೆ "ಅಚ್ಛೇ ದಿನ್" ತಂದಿದೆ, ಸದ್ಯ ಈ ದಿನಗೂಲಿ ನೌಕರರು ಈಗ ಚುನಾವಣಗೆ ಸಂಬಂಧಿಸಿದ ಕೆಲಸಗಳಿಗಾಗಿ ಉತ್ತಮ ಆದಾಯವನ್ನು ಗಳಿಸುತ್ತಿದ್ದಾರೆ.

ರಾಜಧಾನಿಯ 3 ಕ್ಷೇತ್ರಗಳಲ್ಲಿ ಬಿಜೆಪಿಗೆ 'ಎಸ್ ಜಿಂಕ್ಸ್': ಶಾಂತಿ, ಶಿವಾಜಿ, ಸರ್ವಜ್ಞನಗರದಲ್ಲಿ ಬಹುತೇಕ ಕಾಂಗ್ರೆಸ್ ಫಿಕ್ಸ್!
ರಾಜಧಾನಿ ಬೆಂಗಳೂರಿನಲ್ಲಿ ಬಿಜೆಪಿಗೆ 'ಎಸ್' ಜಿಂಕ್ಸ್ ಎಂದು ಕರೆಯಬಹುದು, ಏಕೆಂದರೆ ಶಾಂತಿನಗರ, ಶಿವಾಜಿನಗರ ಮತ್ತು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರಗಳು ಕಾಂಗ್ರೆಸ್ ಭದ್ರ ಕೋಟೆಯಾಗಿದ್ದು, ಈ ಕ್ಷೇತಗಳಲ್ಲಿ ಅಮಿತ್ ಶಾ ಅವರ ತಂತ್ರ, ಮೋದಿ ಮ್ಯಾಜಿಕ್ ಕೆಲಸ ಮಾಡಿಲ್ಲ.

ಬಿಜೆಪಿಯ 'ಟೆಂಗಿನಕಾಯಿ' ನನ್ನ ಶಿಷ್ಯ ಅಲ್ಲ, ಅವರ ಗುರು ದೆಹಲಿಯಲ್ಲಿದ್ದಾರೆ: ಶೆಟ್ಟರ್ ಟಾಂಗ್
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ವಿರುದ್ಧ ಕಣಕ್ಕಿಳಿದಿದ್ದಾರೆ, ಇದನ್ನು 'ಗುರು-ಶಿಷ್ಯ' ಸ್ಪರ್ಧೆ ಎಂದು ಪರಿಗಣಿಸಲಾಗಿದೆ.

ತಾವೇ ಕಟ್ಟಿದ ಬಿಜೆಪಿ ಕೋಟೆ ಕೆಡವುವ ಉಮೇದಿನಲ್ಲಿ ಶೆಟ್ಟರ್: ವ್ಯಕ್ತಿಯೋ, ಪಕ್ಷವೋ? ಜಿಜ್ಞಾಸೆಯಲ್ಲಿ ಕ್ಷೇತ್ರದ ಮತದಾರ!
ಹುಬ್ಬಳ್ಳಿ ಧಾರವಾಡ ಸೆಂಟ್ರಲ್(ಕೇಂದ್ರ) ವಿಧಾನಸಭಾ ಕ್ಷೇತ್ರ ರಾಜ್ಯ ರಾಜಕಾರಣದ ದೃಷ್ಟಿಯಿಂದ ಮಹತ್ವದ್ದು. ಈ ಕ್ಷೇತ್ರದಿಂದ ಗೆದ್ದವರು ಇಬ್ಬರು ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದಾರೆ. ಆದರೆ ಇಬ್ಬರು ಸಿಎಂಗಳದ್ದು ಅಲ್ಫಾವಧಿಯಾಗಿತ್ತು ಎನ್ನುವುದು ವಿಶೇಷ.

ಅಮಿತ್ ಶಾ ಗಲಭೆ ಹೇಳಿಕೆ: ಚುನಾವಣಾ ಆಯೋಗ, ಕೋರ್ಟ್ ಮೊರೆ ಹೋಗಲು ಕಾಂಗ್ರೆಸ್ ನಿರ್ಧಾರ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ದಂಧೆ, ಗಲಭೆಗಳು ಏಳಬಹುದು ಎಂದು ನಿನ್ನೆ ಬುಧವಾರ ಸಾರ್ವಜನಿಕ ರ‍್ಯಾಲಿಯಲ್ಲಿ ಹೇಳಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕೇಸು ದಾಖಲಿಸಲು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಲು ಚಿಂತನೆ ನಡೆಸಿದೆ.

ಪುಲಕೇಶಿನಗರ: 'ಅಣ್ಣ ಜೀತೇಗಾ, ಯೇ ಎಂಎಲ್ಎ ಇಧರ್ ಸೆ ನಹಿ ಹಟೇಗಾ'; 'ಅಖಂಡ' ಕೋಟೆ ಕೆಡವಲು ತಂತ್ರ!
ಆಗಸ್ಟ್ 2020 ರ ಡಿಜೆ ಹಳ್ಳಿ ಗಲಭೆಯ ನಂತರ ಪ್ರಬಲ ಅಲ್ಪಸಂಖ್ಯಾತ ಸಮುದಾಯವು ಅವರೊಂದಿಗೆ ಅಸಮಾಧಾನಗೊಂಡಿದೆ ಎಂಬ ಕಾರಣಕ್ಕಾಗಿ ಕಾಂಗ್ರೆಸ್ ಅವರಿಗೆ ಟಿಕೆಟ್ ನಿರಾಕರಿಸಿದ ನಂತರ ಅವರು ಮೀಸಲು ಕ್ಷೇತ್ರದಿಂದ ಬಿಎಸ್ಪಿ ಟಿಕೆಟ್‌ನಲ್ಲಿ ಸ್ಪರ್ಧಿಸಲು ನಿರ್ಧರಿಸಿದರು.

ಮೀಸಲಾತಿ ವಿಚಾರದಲ್ಲಿ ಬಿಜೆಪಿಯ ಮೋಸದಾಟ ಬಯಲು: ಮೋದಿ, ಬೊಮ್ಮಾಯಿಗೆ 9 ಪ್ರಶ್ನೆ ಕೇಳಿದ ಸುರ್ಜೆವಾಲ
ಮೀಸಲಾತಿ ವಿಚಾರದಲ್ಲಿ ಬಿಜೆಪಿಯ ಮೋಸದಾಟ ಬಯಲಾಗಿದೆ. ಇದು ಡಬಲ್ ಇಂಜಿನ್ ಸರ್ಕಾರದ ದ್ರೋಹವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲ ಅವರು ಬುಧವಾರ ರಾಜ್ಯ ಸರ್ಕಾರದ...

ವಿಧಾನಸಭೆ ಚುನಾವಣೆ: ಹಿರಿಯ ನಟಿ ತಾರಾ ವಿರುದ್ಧ ಎಫ್ ಐಆರ್
ಆದರೆ ವೈಯಕ್ತಿಕ ಕೆಲಸಕ್ಕಾಗಿ ಸರ್ಕಾರಿ ವಾಹನ ಬಳಕೆ ಮಾಡಿಕೊಂಡಿರುವ ಆರೋಪದ ಮೇಲೆ ನಟಿ ತಾರಾ ವಿರುದ್ಧ ಎಫ್ಐಆರ್ ದಾಖಲಾಗಿದೆ.

