assembly elections 2018

ಮಧ್ಯಪ್ರದೇಶ: ಕಾಂಗ್ರೆಸ್ 140ಕ್ಕೂ ಹೆಚ್ಚು ಸ್ಥಾನವನ್ನು ಗೆಲ್ಲಲಿದೆ: ಕಮಲ್ನಾಥ್
ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಕಾಂಗ್ರೆಸ್ ರಾಜ್ಯ ಘಟಕದ ಮುಖ್ಯಸ್ಥ ಕಮಲ್ನಾಥ್ ಅವರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಷೇರುಪೇಟೆ ಮೇಲೆ ಪಂಚ ರಾಜ್ಯ ಚುನಾವಣಾ ಫಲಿತಾಂಶದ ಎಫೆಕ್ಟ್; ಸೆನ್ಸೆಕ್ಸ್ 500 ಅಂಕ ಕುಸಿತ
ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿರುವಂತೆಯೇ ಅದರ ಪರಿಣಾಮ ಭಾರತೀಯ ಷೇರುಮಾರುಕಟ್ಟೆಯ ಮೇಲೂ ಆಗಿದ್ದು, ಸೆನ್ಸೆಕ್ಸ್ ಬರೊಬ್ಬರಿ 500 ಅಂಕಗಳ ಕುಸಿತಕಂಡಿದೆ.

ಸಾರ್ವತ್ರಿಕ ಚುನಾವಣೆ ಸಮೀಪವಾಗುತ್ತಿದ್ದಂತೆ ಟಿವಿ ಜಾಹೀರಾತಿನಲ್ಲಿ ಬಿಜೆಪಿ ನಂ.1 ಸ್ಥಾನಕ್ಕೆ!
ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿದ್ದ ಹಾಗೆ ದೇಶದ ಪ್ರಮುಖ ರಾಜಕೀಯ ಪಕ್ಷ, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ದೂರದರ್ಶನದಲ್ಲಿ ನಂಬರ್ 1 ಜಾಹೀರಾತುದಾರನಾಗಿ ಹೊರಹೊಮ್ಮಿದೆ.

ವಿಧಾನಸಭೆ ಚುನಾವಣೆ; 3 ರಾಜ್ಯಗಳ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ತೀವ್ರ ಕುತೂಹಲ ಕೆರಳಿದ್ದು, ಮೂರು ರಾಜ್ಯಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಶುಕ್ರವಾರ ಬಿಡುಗಡೆ ಮಾಡಿದೆ...

ಕೃಷ್ಣರಾಜ ಕ್ಷೇತ್ರದ ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳು: ಮುಂಚೂಣಿಯಲ್ಲಿ ತೇಜಸ್ವಿ ಸೂರ್ಯ, ಮಾಳವಿಕಾ ಅವಿನಾಶ್ ಹೆಸರು?
2018 ರ ವಿಧಾನಸಭಾ ಚುನಾವಣೆಗೆ ಬಿಜೆಪಿ ತಯಾರಿ ನಡೆಸುತ್ತಿದ್ದು, ಮೇ.06 ರಿಂದ ಮೈಸೂರಿನಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ.

