ದೇಶಈಶಾನ್ಯ ರಾಜ್ಯಗಳ ಚುನಾವಣಾ ಕದನ: ತ್ರಿಪುರಾದಲ್ಲಿ ಸತತ 2ನೇ ಅವಧಿಗೆ ಬಿಜೆಪಿ ಸರ್ಕಾರ ರಚನೆ ಬಹುತೇಕ ಖಚಿತ
ಆಡಳಿತಾರೂಢ ಬಿಜೆಪಿ ತ್ರಿಪುರಾದಲ್ಲಿ ಸತತ ಎರಡನೇ ಅವಧಿಗೆ ಸರ್ಕಾರ ರಚಿಸುವ ಸಾಧ್ಯತೆಯಿದೆ. 60 ವಿಧಾನಸಭಾ ಕ್ಷೇತ್ರಗಳಲ್ಲಿ ಈಗಾಗಲೇ ನಾಲ್ಕು ಸ್ಥಾನಗಳನ್ನು ಗೆದ್ದಿದ್ದು, ಇತರ 29 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.