Assembly elections

ಗುಜರಾತ್ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ
ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 46 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಗುರುವಾರ ತಡರಾತ್ರಿ ಬಿಡುಗಡೆ ಮಾಡಿದೆ.

ಬಿಜೆಪಿಯ 'ಡಬಲ್ ಇಂಜಿನ್' ಮೋಸದಿಂದ ಗುಜರಾತ್ ಜನರನ್ನು ರಕ್ಷಿಸುತ್ತೇವೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ತಮ್ಮ ಪಕ್ಷವು ಗುಜರಾತ್ ಜನತೆಗೆ ನೀಡಿರುವ ಭರವಸೆಗಳನ್ನು ಈಡೇರಿಸುತ್ತದೆ ಮತ್ತು ಬಿಜೆಪಿಯ "ಡಬಲ್ ಇಂಜಿನ್" ನ "ವಂಚನೆ"ಯಿಂದ ಅವರನ್ನು ರಕ್ಷಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ನ.12 ರಂದು ಚಲಾಯಿಸುವ ಪ್ರತಿ ಮತವು ಮುಂದಿನ 25 ವರ್ಷಗಳಲ್ಲಿ ರಾಜ್ಯದ ಅಭಿವೃದ್ಧಿಯನ್ನು ಸೂಚಿಸುತ್ತದೆ: ಪ್ರಧಾನಿ
ಹಿಮಾಚಲ ಪ್ರದೇಶದ ಜನರು ಬಿಜೆಪಿಯನ್ನು ಅಧಿಕಾರದಲ್ಲಿ ಉಳಿಸಿಕೊಳ್ಳಲು ಮನಸ್ಸು ಮಾಡಿದ್ದಾರೆ ಎಂದ ಪ್ರಧಾನಿ ನರೇಂದ್ರ ಮೋದಿ ಅವರು, ಗುಡ್ಡಗಾಡು ರಾಜ್ಯದಲ್ಲಿ ತ್ವರಿತ ಪ್ರಗತಿ ಮತ್ತು ಸ್ಥಿರ ಸರ್ಕಾರ ಅಗತ್ಯ ಎಂದು ಹೇಳಿದರು.

ಹಿಮಾಚಲ ಪ್ರದೇಶ ಚುನಾವಣೆ: 30 ಯುನಿಟ್ ಉಚಿತ ವಿದ್ಯುತ್ ಸೇರಿ ಹಲವು ಭರವಸೆಯುಳ್ಳ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ
ಇದೇ ತಿಂಗಳ 12 ರಂದು ನಡೆಯಲಿರುವ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗಾಗಿ ಛತ್ತೀಸ್ ಗಢದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಸಮ್ಮುಖದಲ್ಲಿ ಶನಿವಾರ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ನವೆಂಬರ್ 1 ರಂದು 126 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಸುಮಲತಾ ಯಾರು ನನಗೆ ಗೊತ್ತಿಲ್ಲ: ಎಚ್.ಡಿ ಕುಮಾರಸ್ವಾಮಿ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಎಲ್ಲಾ 224 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ. ನವೆಂಬರ್ 1ರಂದು 126 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಲು ಕಾಂಗ್ರೆಸ್ ನಿರ್ಧಾರ
ಕರ್ನಾಟಕದಲ್ಲಿ 2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಸ್ಥಳೀಯ ಮತ್ತು ಕ್ಷೇತ್ರ ಮಟ್ಟದಲ್ಲಿ ಸಮೀಕ್ಷೆಗಳೊಂದಿಗೆ ಕಾಂಗ್ರೆಸ್ ನಾಯಕರು ಸ್ಪೇಡ್ ವರ್ಕ್ ಪ್ರಾರಂಭಿಸಲು ಸಿದ್ಧರಾಗಿದ್ದಾರೆ.

ಈ ವರ್ಷಾಂತ್ಯಕ್ಕೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ಸಾಧ್ಯತೆ: ರಾಜನಾಥ್ ಸಿಂಗ್
ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿದ ನಂತರ "ಈ ವರ್ಷಾಂತ್ಯದೊಳಗೆ ಮೊದಲ ವಿಧಾನಸಭೆ ಚುನಾವಣೆ ನಡೆಸುವ ಸಾಧ್ಯತೆ ಇದೆ" ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.

ಚುನಾವಣೋತ್ತರ ಸಮೀಕ್ಷೆ: ಉತ್ತರ ಪ್ರದೇಶದಲ್ಲಿ ಮತ್ತೆ ಯೋಗಿ, ಪಂಜಾಬ್ ನಲ್ಲಿ ಆಪ್ ಗೆ ಅಧಿಕಾರ, ಗೋವಾ ಅತಂತ್ರ ಸಾಧ್ಯತೆ
ಉತ್ತರ ಪ್ರದೇಶದಲ್ಲಿ 7ನೇ ಹಾಗೂ ಕೊನೆಯ ಹಂತದ ಮತದಾನ ಸೋಮವಾರ ಸಂಜೆ ಮುಕ್ತಾಯವಾಗಿದ್ದು, ಇದರೊಂದಿಗೆ ದೇಶಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ...

ಉಪಚುನಾವಣೆ ಫಲಿತಾಂಶ: ಠೇವಣಿಯೂ ಸಿಗದೆ ಆಘಾತದಲ್ಲಿ ಜೆಡಿಎಸ್
ಉಪಚುನಾವಣೆಗೆ ಪಕ್ಷದ ಪ್ರಮುಖ ನಾಯಕರಾದ ಹೆಚ್.ಡಿ.ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಸೇರಿ ಹಲವು ನಾಯಕರೇ ಪ್ರಚಾರ ನಡೆಸಿದ್ದರೂ, ಜೆಡಿಎಸ್'ಗೆ ಠೇವಣಿಯೂ ಸಿಗದೆ ಪಕ್ಷದ ನಾಯಕತ್ವಕ್ಕೆ ಭಾರೀ ಹಿನ್ನಡೆಯುಂಟಾಗಿದೆ.

