ರಾಜಕೀಯರಾಜ್ಯ ರಾಜಕಾರಣಕ್ಕೆ ಡಿ.ಕೆ ಸುರೇಶ್? ಎಚ್.ಡಿ. ದೇವೇಗೌಡ ಕುಟುಂಬದ ಭದ್ರಕೋಟೆ ರಾಮನಗರದಲ್ಲಿ ನಿಖಿಲ್ ವಿರುದ್ಧ ಸ್ಪರ್ಧೆ?
ರಾಮನಗರ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದ ಡಿಕೆ ಸುರೇಶ್ ಸ್ಪರ್ಧಿಸಲಿದ್ದಾರೆಯೇ? ಎಂಬ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.