ದೇಶತಮಿಳುನಾಡು ಸಿಎಂ ವಿಜಯ್ ಗೆ ಮೊದಲ ಆಘಾತ; ಒಂದು ಮತದ ಅಂತರದಿಂದ ಗೆದ್ದಿದ್ದ TVK ಶಾಸಕನಿಗೆ ವಿಶ್ವಾಸಮತ ಪ್ರಕ್ರಿಯೆಗೆ ನಿರ್ಬಂಧ!
ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷಕ್ಕೆ ದೊಡ್ಡ ಹಿನ್ನಡೆಯನ್ನು ನೀಡಿದ್ದು, ತಿರುಪತ್ತೂರು ಶಾಸಕ R ಶ್ರೀನಿವಾಸ ಸೇತುಪತಿ ಅವರನ್ನು ವಿಧಾನಸಭೆಯ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ನಿರ್ಬಂಧಿಸಿದೆ.