ದೇಶವಿಧಾನಸಭೆಯಲ್ಲಿ ಸನ್ನೆ ವಿವಾದ: 'ರೀಲ್ಸ್ ಪೋಸ್ಟ್ ಮಾಡಿ ಸಿನಿಮಾ ಚಿತ್ರೀಕರಣದಂತೆ ಆಡಳಿತ'; ವಿಜಯ್ ವಿರುದ್ಧ ಸ್ಟಾಲಿನ್ ವಾಗ್ದಾಳಿ; Video
ವಿಜಯ್ ಅವರನ್ನು ತಂಬಿ ವಿಜಯ್ ಎಂದು ಸಂಬೋಧಿಸಿದ ಸ್ಟಾಲಿನ್, ತುರ್ತು ಪರಿಸ್ಥಿತಿಯ ಅವಧಿಯಲ್ಲಿ ತಾವು ನಡೆಸಿದ ಹೋರಾಟ ಡಿಎಂಕೆಯ ಇತಿಹಾಸದ ಭಾಗವಾಗಿದೆ ಎಂದು ಹೇಳಿದರು.