ದೇಶಎಸ್ ಸಿ, ಎಸ್ ಟಿ, ಒಬಿಸಿ ಮೀಸಲಾತಿ: ಶೇ. 50 ರಿಂದ 65 ಕ್ಕೆ ಹೆಚ್ಚಿಸುವ ಮಸೂದೆಗೆ ಬಿಹಾರ ವಿಧಾನಸಭೆ ಅನುಮೋದನೆ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅತ್ಯಂತ ಹಿಂದುಳಿದ ವರ್ಗಗಳು ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಈಗಿರುವ ಮೀಸಲಾತಿಯನ್ನು ಶೇ.50ರಿಂದ ಶೇ.65ಕ್ಕೆ ಹೆಚ್ಚಿಸಲು ಬಿಹಾರ ವಿಧಾನಸಭೆ ಗುರುವಾರ ಅನುಮೋದನೆ ನೀಡಿದೆ.