Assembly poll

Bihar Assembly Election 2025: 2ನೇ ಹಂತದ ಮತದಾನ ಪ್ರಗತಿಯಲ್ಲಿ; ಈವರೆಗೂ ಶೇ.31.38ರಷ್ಟು ಮತದಾನ
ಬಿಹಾರದಲ್ಲಿ 2025 ರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಬೆಳಿಗ್ಗೆ 7 ಗಂಟೆಗೆ ಆರಂಭವಾಗಿದ್ದು, ರಾಜ್ಯದ 20 ಜಿಲ್ಲೆಗಳ 122 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ.

'ಮಹಾ' ಮುಖ್ಯಮಂತ್ರಿ ಪಟ್ಟಕ್ಕೆ ಶಿವಸೇನೆ-ಬಿಜೆಪಿ ಕಸರತ್ತು: ಫಡ್ನವೀಸ್-ಶಿಂಧೆ ನಡುವೆ ತೀವ್ರ ಪೈಪೋಟಿ; ಯಾರಾಗ್ತಾರೆ ಸಿಎಂ?
ಇಂದು ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿ ಆಯ್ಕೆ ಆಗುವ ಸಾಧ್ಯತೆ ಇದ್ದು, ಮಂಗಳವಾರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆಗಳಿವೆ.

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ: 2ನೇ ಹಂತದ ಮತದಾನ ಆರಂಭ, ಪ್ರಜಾಪ್ರಭುತ್ವ ಬಲಪಡಿಸುವಂತೆ ಪ್ರಧಾನಿ ಮೋದಿ ಮನವಿ
ಪೀರ್ ಪಂಜಾಲ್ ಪರ್ವತ ಶ್ರೇಣಿಯ ಎರಡೂ ಬದಿಯಲ್ಲಿರುವ ಶ್ರೀನಗರ, ಬುದ್ಗಾಮ್, ರಾಜೌರಿ, ಪೂಂಚ್, ಗಂದರ್ಬಾಲ್ ಮತ್ತು ರಿಯಾಸಿ ಜಿಲ್ಲೆಗಳ 26 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ.

ರಾಜ್ಯದಲ್ಲಿ ಯಾವಾಗ ಬೇಕಾದರೂ ವಿಧಾನಸಭೆ ಚುನಾವಣೆ ನಡೆಯಬಹುದು: ಬಿವೈ ವಿಜಯೇಂದ್ರ
ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರ ಉರುಳಿದ್ದನ್ನು ಉಲ್ಲೇಖಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ರಾಜ್ಯದಲ್ಲೂ ಯಾವಾಗ ಬೇಕಾದರೂ ವಿಧಾನಸಭೆ ಚುನಾವಣೆ ನಡೆಯಬಹುದು...

ಮಧ್ಯಪ್ರದೇಶದಲ್ಲಿ ನಡೆಯದ ಕನುಗೋಳು ಸ್ಟ್ಯಾಟರ್ಜಿ: ತೆಲಂಗಾಣ ಗೆಲುವು ರಾಜ್ಯ ಕಾಂಗ್ರೆಸ್ ಗೆ ಬೂಸ್ಟರ್ ಡೋಸ್!
ಪಕ್ಕದ ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವು ಸಾಧಿಸಿರುವುದು ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಬೂಸ್ಟರ್ ಸಿಕ್ಕಿದಂತಾಗಿದೆ.

ರಾಜಸ್ಥಾನದಲ್ಲಿ ಬಿಜೆಪಿ ಏಕೆ ಗೆದ್ದಿದೆ! ವಸುಂಧರಾ ರಾಜೇ ವಿವರಿಸಿದ್ದು ಹೀಗೆ..
ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದ್ದು, ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿದೆ. ಬಿಜೆಪಿ ನಾಯಕಿ ವಸುಂಧರಾ ರಾಜೇ ಸಿಂಧಿಯಾ ಅವರು ಝಲ್ರಾಪಟನ್‌ನಿಂದ ಗೆಲುವು ಸಾಧಿಸಿದ್ದಾರೆ.

500 ರು. ಗೆ ಗ್ಯಾಸ್ ಸಿಲಿಂಡರ್; ಅತ್ತೆಗೆ 4 ಸಾವಿರ, ಸೊಸೆಗೆ ಎರಡೂವರೆ ಸಾವಿರ: ಆರು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
ಕರ್ನಾಟಕ ವಿಧಾಸಭಾ ಚುನಾವಣೆಯಲ್ಲಿ ಐದು ಗ್ಯಾರಂಟಿಗಳ ಮೂಲಕ ಗೆಲವು ಸಾಧಿಸಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಮುಖಭಂಗ ಮಾಡಿದ ಕಾಂಗ್ರೆಸ್ ಈಗ ಅದೇ ತಂತ್ರವನ್ನು ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲೂ ಪ್ರಯೋಗಿಸುತ್ತಿದೆ.

ತೆಲಂಗಾಣ ಚುನಾವಣೆಗಾಗಿ ಕರ್ನಾಟಕದಲ್ಲಿ ಹಣ ಸಂಗ್ರಹ: ಕಾಂಗ್ರೆಸ್ ವಿರುದ್ಧ ಬಿಆರ್‌ಎಸ್ ಆರೋಪ
ದೇಶದಲ್ಲಿ ಪಂಚರಾಜ್ಯಗಳಾದ ರಾಜಸ್ತಾನ, ಮಧ್ಯಪ್ರದೇಶ, ತೆಲಂಗಾಣ, ಛತ್ತೀಸ್‌ಗಢ, ಮಿಜೋರಾಂನಲ್ಲಿ ಚುನಾವಣೆ ಘೋಷಣೆ ಆಗಿದ್ದು, ಚುನಾವಣ ಹಿನ್ನೆಲೆಯಲ್ಲಿ ರಾಜ್ಯದಿಂದ ಹಣ ಸಂಗ್ರಹ ಮಾಡುವ ಕೆಲಸ ನಡೆಯುತ್ತಿದೆಯೇ..? ಎಂಬ ಅನುಮಾನಗಳು ಮೂಡತೊಡಗಿವೆ.

ಸೋಮಣ್ಣ ಸೋಲಿಗೆ ಕಾಂಗ್ರೆಸ್‌ನ ಗ್ಯಾರಂಟಿಗಳು ಕಾರಣವಲ್ಲ, ಪಕ್ಷದ ನಾಯಕರೇ ಕಾರಣ!
ಕಾಂಗ್ರೆಸ್ ಗ್ಯಾರಂಟಿಗಳಿಂದ ವಿ ಸೋಮಣ್ಣ ಸೋತಿಲ್ಲ. ಬದಲಾಗಿ ಪಕ್ಷದ ನಾಯಕರಿಂದಲೇ ಸೋಲು ಅನುಭವಿಸಿದರು ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

