ದೇಶಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ
ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಬಗ್ಗೆ ಚರ್ಚೆ ನಡೆಯುತ್ತಿರುವ ಸಮಯದಲ್ಲೇ ಮಾರ್ಚ್ 14 ರಂದು ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯ 'ಪರಿಬರ್ತನ್ ಯಾತ್ರೆ'ಯ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಲಿದ್ದಾರೆ.