assembly poll result 2023

ಬಳ್ಳಾರಿ ಗ್ರಾಮೀಣ ಫಲಿತಾಂಶ: ಬಿ. ಶ್ರೀರಾಮುಲು ಸೋಲು
ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ಸೋಲು ಕಂಡಿದ್ದಾರೆ.

ಶಿರಸಿಯಲ್ಲಿ ವಿಶ್ವೇಶ್ವರ ಕಾಗೇರಿಗೆ ಸೋಲು!
ಶಿರಸಿ ಸಿದ್ದಾಪುರ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರರಾಗಿದ್ದ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಸೋಲಾಗಿದೆ.

ರಾಜ್ಯ ವಿಧಾನಸಭಾ ಚನಾವಣೆ ಫಲಿತಾಂಶ 2023: ಸರ್ವಜ್ಞನಗರದಲ್ಲಿ ಕೆಜೆ.ಜಾರ್ಜ್ ಗೆಲುವು
ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ 2023 ಪ್ರಕಟಗೊಂಡಿದ್ದು, ಸರ್ವಜ್ಞನಗರದಲ್ಲಿ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಕೆ.ಜೆ.ಜಾರ್ಜ್ ಅವರು ಗೆಲುವು ಸಾಧಿಸಿದ್ದಾರೆ.

