Assembly poll

ಚುನಾವಣೆ ಮೇಲೆ ಪ್ರಧಾನಿ ಮೋದಿ ಕಣ್ಣು: ಬಜೆಟ್‌ನಲ್ಲಿ ಪ್ರಸ್ತಾಪವಾದ ಏಕೈಕ ರಾಜ್ಯ ಕರ್ನಾಟಕ!
ಲೋಕಸಭೆಯಲ್ಲಿ 2023-24ನೇ ಸಾಲಿನ ಬಜೆಟ್'ನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡನೆ ಮಾಡಿದ್ದು, ಈ ಬಾರಿಯ ಬಜೆಟ್'ನಲ್ಲಿ ಪ್ರಸ್ತಾಪವಾದ ಏಕೈಕ ರಾಜ್ಯದ ಹೆಸರು ಎಂದರೆ ಅದು ಕರ್ನಾಟಕ.

ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ: ಕೋಲಾರದಲ್ಲಿ ಸಿದ್ದು ಪರ ಪ್ರಚಾರ ಆರಂಭಿಸಿದ ಕಾಂಗ್ರೆಸ್
ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್, ಕೋಲಾರದಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದೆ.

INTERVIEW: ಸಿಎಂ ಆಗುವ ಬಯಕೆ ಇದೆ, ನಾನೇಕೆ ಮುಖ್ಯಮಂತ್ರಿಯಾಗಬಾರದು?: ಡಾ ಜಿ ಪರಮೇಶ್ವರ್
2013ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಇದ್ದ ರಾಜಕೀಯ ಪರಿಸ್ಥಿತಿಯೇ ಇಂದೂ ಇದೆ. ಒಗ್ಗಟ್ಟಿನಿಂದ ಕೆಲಸ ಮಾಡಿದರೆ, ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇ ಆದರೆ, ಪಕ್ಶವು 130 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ರಾಜ್ಯ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಮತ್ತು ಮಾಜಿ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ ಹೇಳಿದ್ದಾರೆ.

ತ್ರಿಪುರಾ ಚುನಾವಣೆ: 17 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧೆ, ಅಭ್ಯರ್ಥಿಗಳ ಪಟ್ಟಿ ಪ್ರಕಟ
ಫೆಬ್ರವರಿ 16 ರಂದು ನಡೆಯಲಿರುವ ತ್ರಿಪುರಾ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಶನಿವಾರ ತನ್ನ 17 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ತ್ರಿಪುರಾದಲ್ಲಿ 17 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಮಿತ್ರಪಕ್ಷಗಳಾದ...

ರಾಜ್ಯ ವಿಧಾನಸಭಾ ಚುನಾವಣೆ 2023: ಮತದಾರರ ಓಲೈಸಲು ಪ್ರತಿ ಜಿಲ್ಲೆಯಲ್ಲೂ ಬಿರುಸಿನ ಪ್ರಚಾರಕ್ಕೆ ಪ್ರಧಾನಿ ಮೋದಿ ಮುಂದು!
ಗುಜರಾತ್ ರಾಜ್ಯ ಚುನಾವಣೆ ಬಳಿಕ ಇದೀಗ ಕರ್ನಾಟಕದತ್ತ ಮುಖ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ರಾಜ್ಯದ ಪ್ರತಿಯೊಂದು ಪ್ರದೇಶಕ್ಕೂ ಭೇಟಿ ನೀಡಿ ಜನರ ಮನಗೆಲ್ಲಲು ಬಿರುಸಿನ ಪ್ರಚಾರ ಕಾರ್ಯ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.

ಕೋಲಾರದಲ್ಲಿ ಸಿದ್ದರಾಮಯ್ಯಗಾಗಿ ವಾಸ್ತು ಪ್ರಕಾರ ಮನೆ, ಕಚೇರಿಗಾಗಿ ಹುಡುಕಾಟ!
ರಾಜ್ಯ ವಿಧಾನಸಭೆ ಚುನಾವಣೆ 2023ರಲ್ಲಿ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗಾಗಿ ಕಾಂಗ್ರೆಸ್ ಮುಖಂಡರು ಕೋಲಾರದಲ್ಲಿ ವಾಸ್ತು ಇರುವ ಮನೆ ಹಾಗೂ ಕಚೇರಿಗಾಗಿ ಹುಡುಕಾಟ ಆರಂಭಿಸಿದ್ದಾರೆಂದು ತಿಳಿದುಬಂದಿದೆ.

2023 ವಿಶೇಷ ಪರಿಷ್ಕರಣೆ: ಬಾಕಿ ಉಳಿದಿದ್ದ 3 ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿ ಬಿಡುಗಡೆ, 9.80 ಲಕ್ಷ ಜನ ಸೇರ್ಪಡೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಬೆಂಗಳೂರಿನ ಮೂರು ವಿಧಾನಸಭಾ ಕ್ಷೇತ್ರಗಳಾದ ಶಿವಾಜಿನಗರ, ಮಹದೇವಪುರ ಮತ್ತು ಚಿಕ್ಕಪೇಟೆಯ ಅಂತಿಮ ಮತದಾರರ ಪಟ್ಟಿ ಬಿಡುಗಡೆ ಮಾಡಲಾಗಿತ್ತು, ಒಟ್ಟು 9.80 ಲಕ್ಷ ಮತದಾರರಿದ್ದಾರೆ.

ವಿಧಾನಸಭಾ ಚುನಾವಣೆಗೆ ಸಿದ್ಧತೆ: ರಾಜ್ಯದ 221 ಕ್ಷೇತ್ರಗಳಲ್ಲಿ 5.05 ಕೋಟಿ ಮತದಾರರಿದ್ದಾರೆ; ಅಂತಿಮ ಮತದಾರರ ಪಟ್ಟಿ ಪ್ರಕಟ
ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 221 ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಗುರುವಾರ ಬಿಡುಗಡೆ ಮಾಡಲಾಗಿದ್ದು, 221 ಕ್ಷೇತ್ರಗಳಲ್ಲಿ 5.05 ಕೋಟಿ ಮತದಾರರು ಇರುವುದು ಪಟ್ಟಿಯಿಂದ ತಿಳಿದುಬಂದಿದೆ.

ವಿಧಾನಸಭಾ ಚುನಾವಣೆ: ಒಗ್ಗಟ್ಟಿನ ಮಂತ್ರ ಪಠಿಸಿದ ಕಾಂಗ್ರೆಸ್ ನಾಯಕರು
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಈ ನಡುವಲ್ಲೇ ರಾಜ್ಯ ಕಾಂಗ್ರೆಸ್ ಚುನಾವಣೆಗೆ ಭರ್ಜರಿ ತಯಾರಿ ಆರಂಭಿಸಿದೆ. ಚುನಾವಣೆ ಹಿನ್ನೆಲೆಯಲ್ಲಿ ಒಗ್ಗಟ್ಟಿನ ಮಂತ್ರ ಪಠಿಸಿದೆ.

