Assembly poll

ರಾಜ್ಯದಲ್ಲಿ ಶುರುವಾಯ್ತು ಚುನಾವಣಾ ಜ್ವರ: ನೇಮಕಾತಿ ಅಭಿಯಾನ ಆರಂಭಿಸಿದ ರಾಜ್ಯ ಸರ್ಕಾರ
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಚುನಾವಣೆಗೆ ಈಗಲೇ ಭರ್ಜರಿ ತಯಾರಿ ನಡೆಸಿರುವ ರಾಜ್ಯ ಸರ್ಕಾರವು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಭಿಯಾನವನ್ನು ಕೈಗೆತ್ತಿಕೊಂಡಿದೆ.

'ಚಿಕ್ಕವನಿದ್ದಾಗ ಗೋಲಿ ಆಡಬೇಕಾದ್ರೆನೇ ಸೋತಿಲ್ಲ, ಈಗ ಸೋಲ್ತೀನಾ? ಪಕ್ಷಕ್ಕೂ-ರೆಡ್ಡಿಗೂ ಸಂಬಂಧವಿಲ್ಲ ಎಂದಿದ್ದ ಶಾ ಮನೆಗೆ ಕರೆದು ಮಾತಾಡಿದ್ರು'
ನಾನು ಚಿಕ್ಕ ಮಗುವಾಗಿದ್ದಾಗಲೇ ಗೋಲಿ ಆಟದಲ್ಲಿ ಸೋಲನ್ನ ಒಪ್ಪಿಕೊಳ್ಳಲು ತಯಾರಿರಲಿಲ್ಲ, ಇನ್ನೂ ಈಗ ಸೋಲ್ತೀನಾ? ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಪ್ರಶ್ನಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಏಕರೂಪ ನಾಗರಿಕ ಸಂಹಿತೆ 'ಬ್ರಹ್ಮಾಸ್ತ್ರ' ಬಳಸಲು ಬಿಜೆಪಿ ಸಜ್ಜು
ಸಂಸತ್ತಿನಲ್ಲಿ ಏಕರೂಪ ನಾಗರಿಕ ಸಂಹಿತೆ ಕುರಿತ ಖಾಸಗಿ ಮಸೂದೆಯ ಮೇಲೆ ಚರ್ಚೆಯಾಗುತ್ತಿದ್ದು, ಹಲವಾರು ಬಿಜೆಪಿ ಆಡಳಿತವಿರುವ ರಾಜ್ಯಗಳು ಈ ದಿಕ್ಕಿನಲ್ಲಿ ಪ್ರಮುಖ ಹೆಜ್ಜೆಗಳನ್ನು ಇಡುತ್ತಿವೆ.

ವಿಧಾನಭಾ ಚುನಾವಣೆ: ದೆಹಲಿಯಲ್ಲಿ ಕಾಂಗ್ರೆಸ್ ಸಭೆ; ಆಂತರಿಕ ಭಿನ್ನಾಭಿಪ್ರಾಯ, ಚುನಾವಣೆಗೆ ರಣತಂತ್ರ ಕುರಿತು ಚರ್ಚೆ
2023ರ ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸೋಮವಾರ ದೆಹಲಿಯಲ್ಲಿ ಕರ್ನಾಟಕ ಘಟಕದ ಪಕ್ಷದ ಮುಖಂಡರ ಸಭೆ ಕರೆದಿದ್ದು, ಆಂತರಿಕ ಭಿನ್ನಾಭಿಪ್ರಾಯದಿಂದ ಚುನಾವಣೆ ಗೆಲ್ಲುವ ತಂತ್ರಗಳವರೆಗೆ ಚರ್ಚೆ ನಡೆಸುವ ಸಾಧ್ಯತೆಗಳಿವೆ.

ವಿಧಾನಸಭಾ ಚುನಾವಣೆ 2023: ಬೆಂಗಳೂರಿನಲ್ಲಿ ಉತ್ತಮ ಸಾಧನೆ ಮಾಡಿ, ನಂತರ ರಾಜ್ಯದತ್ತ ಗಮನಹರಿಸಲು ಬಿಜೆಪಿ ಚಿಂತನೆ!
ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲವು ಸಾಧಿಸಿರುವ ಬಿಜೆಪಿಯು ಇದೀಗ ಅದೇ ಫಲಿತಾಂಶವನ್ನು ಕರ್ನಾಟಕದಿಂದಲೂ ಪಡೆಯುವತ್ತ ಗಮನಹರಿಸಿದೆ.

ಎರಡು ವರ್ಷಗಳ ನಂತರ 600 ಕೋಟಿ ರೂ. ವೆಚ್ಚದ ಅನುಭವ ಮಂಟಪ ಕಾಮಗಾರಿ ಆರಂಭ!
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿದ್ದು, ಈ ನಡುವಲ್ಲೇ ರಾಜ್ಯ ಸರ್ಕಾರ ಬೀದರ್ ನಲ್ಲಿ ರೂ.600 ಕೋಟಿ ವೆಚ್ಚದ ಅನುಭವ ಮಂಟಪ ಯೋಜನೆಗೆ ಚಾಲನೆ ನೀಡಿದೆ.

ಕಾಂಗ್ರೆಸ್ ಪಕ್ಷಕ್ಕೆ ಅಂಟಿರುವ ಕಳಂಕ ನಿವಾರಣೆಗೆ ಯತ್ನ: ಡಿಸೆಂಬರ್ ಕೊನೆಯ ವಾರದಲ್ಲಿ ವೀರಶೈವ-ಲಿಂಗಾಯತ ಸಭೆ!
ಲಿಂಗಾಯತರು ಮತ್ತು ವೀರಶೈವರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ವಿಚಾರ 2018 ರಲ್ಲಿ ಕಾಂಗ್ರೆಸ್‌ನ ಭವಿಷ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಿದ ಪ್ರಮುಖ ಅಂಶಗಳಲ್ಲಿ ಒಂದಾಗಿದೆ.

ವಿಧಾನಸಭಾ ಚುನಾವಣೆ: ಸಮಾವೇಶಗಳತ್ತ ಜನರ ನಿರಾಸಕ್ತಿ, ಚಿಂತೆಯಲ್ಲಿ ಬಿಜೆಪಿ!
ರಾಜ್ಯದಲ್ಲಿ ಬಿಜೆಪಿ ಆಯೋಜಿಸಿದ್ದ ಹಲವು ಸಾರ್ವಜನಿಕ ಕಾರ್ಯಕ್ರಮಗಳಿಗೆ ಜನರ ಹಾಜರಾತಿ ಕಡಿಮೆಯಾಗಿರುವುದು ಪಕ್ಷವು ಚಿಂತೆಗೊಳಗಾಗುವಂತೆ ಮಾಡಿದೆ.

ರಾಜ್ಯ ವಿಧಾನಸಭಾ ಚುನಾವಣೆ: ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ 'ಶುಭ ಮುಹೂರ್ತ'ಕ್ಕಾಗಿ ಕಾಯುತ್ತಿರುವ ಜೆಡಿಎಸ್!
2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಮತ್ತೆ ಅಧಿಕಾರಕ್ಕೆ ಬರುವ ಗುರಿ ಹೊಂದಿರುವ ಜೆಡಿಎಸ್, ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ಶುಭ ದಿನಗಳು ಮತ್ತು ಸಮಯಕ್ಕಾಗಿ ಕಾದು ಕುಳಿತಿದೆ.

