Assembly poll

2023 ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ: ವಸತಿ ಯೋಜನೆಗಳ ಮೂಲಕ ಮತದಾರರ ಓಲೈಸಲು ಬಿಜೆಪಿ ಮುಂದು!
2023ರ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ರಾಜ್ಯ ಬಿಜೆಪಿಯು ವಸತಿ ಯೋಜನೆಗಳ ಮೂಲಕ ಮತದಾರರ ಗಮನ ಸೆಳೆಯಲು ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ.

ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಮಾರ್ಗಸೂಚಿ: ಬೊಮ್ಮಾಯಿ, ಕಟೀಲ್ ಗೆ ಟಾಸ್ಕ್; ತಲಾ 50 ಕ್ಷೇತ್ರದಲ್ಲಿ ಪ್ರವಾಸಕ್ಕೆ ಸೂಚನೆ!
2023 ರ ಚುನಾವಣೆಯ ಕಾರ್ಯತಂತ್ರದ ಕುರಿತು ಚರ್ಚಿಸಲು ಬಿಜೆಪಿ ಗುರುವಾರ ತನ್ನ ರಾಜ್ಯ ಪದಾಧಿಕಾರಿಗಳ ಸಭೆ ನಡೆಸಿತು. ಮೊದಲು ಪಕ್ಷ ದುರ್ಬಲವಾಗಿರುವ ವಿಧಾನಸಭಾ ಕ್ಷೇತ್ರಗಳ ಮೇಲೆ ಗಮನ ಕೇಂದ್ರೀಕರಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ಶಿಕಾರಿಪುರಕ್ಕೆ ವಿಜಯೇಂದ್ರ ಹುರಿಯಾಳು: ಸೇಫ್ ಕ್ಷೇತ್ರ ಹುಡುಕುತ್ತಿರುವ ಸಿದ್ದರಾಮಯ್ಯ ಕಣ್ಣು ವರುಣಾ ಮೇಲೆ?
ಸಿದ್ದರಾಮಯ್ಯ ಅವರು ‘ಸುರಕ್ಷಿತ’ ವಿಧಾನಸಭಾ ಸ್ಥಾನಕ್ಕಾಗಿ ಹುಡುಕಾಟ ನಡೆಸುತ್ತಿರುವ ಸಮಯದಲ್ಲಿ ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಲು ಬಿಎಸ್‌ವೈ ನಿರ್ಧರಿಸಿದ್ದಾರೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಕೆಜಿಎಫ್ ಅಭ್ಯರ್ಥಿ ವೈ.ಸಂಪಂಗಿ: ಸಚಿವ ಮುನಿರತ್ನ ಘೋಷಣೆ
ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೆಜಿಎಫ್ ಕ್ಷೇತ್ರಕ್ಕೆ ವೈ.ಸಂಪಂಗಿ ಅಭ್ಯರ್ಥಿ ಎಂದು ಸಚಿವ ಮುನಿರತ್ನ ಘೋಷಿಸಿದ್ದಾರೆ.

ಆರ್ ಎಸ್ ಎಸ್ ವಿರುದ್ಧ ಅಟ್ಯಾಕ್; ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್: ಮುಂದಿನ ವಿಧಾನಸಭೆ ಚುನಾವಣೆಯ ಸೆಕ್ಯುಲರ್ ತಂತ್ರ!
ಅಕ್ಟೋಬರ್ 30 ರಂದು ನಡೆಯುವ ಹಾನಗಲ್ ಮತ್ತು ಸಿಂದಗಿ ಉಪಚುನಾವಣೆ ಜೆಡಿಎಸ್ ಗೆ 2023ರ ವಿಧಾನಸಭೆ ಚುನಾವಣೆಯ ದಿಕ್ಸೂಚಿಯಾಗಿದೆ.

ಉತ್ತರ ಪ್ರದೇಶ ವಿಧಾನಸಬೆ ಚುನಾವಣೆಯಲ್ಲಿ ಮಾಫಿಯಾ ವ್ಯಕ್ತಿಗೆ ಟಿಕೆಟ್ ಇಲ್ಲ: ಮಾಯಾವತಿ
ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಮಾಫಿಯಾ ವ್ಯಕ್ತಿಗೆ ಬಿಎಸ್‌ಪಿಯಿಂದ ಟಿಕೆಟ್ ಸಿಗದಂತೆ ನೋಡಿಕೊಳ್ಳಲಾಗುವುದು ಎಂದು ಮಾಜಿ ಸಿಎಂ ಮಾಯಾವತಿ ತಿಳಿಸಿದ್ದಾರೆ.

ಕೇರಳ ವಿಧಾನಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಮೆಟ್ರೋಮ್ಯಾನ್ ಇ.ಶ್ರೀಧರನ್ ಮುನ್ನಡೆ
ಕೇರಳದ 140 ಸ್ಥಾನಗಳಿಗೆ ನಡೆದಿರುವ ಮತದಾನದ ಮತಎಣಿಕೆ ಪ್ರಕ್ರಿಯೆ ಭಾನುವಾರ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದ್ದು, ಮೆಟ್ರೋಮ್ಯಾನ್ ಎಂದು ಖ್ಯಾತಿ ಪಡೆದಿರುವ ಬಿಜೆಪಿ ಅಭ್ಯರ್ಥಿ ಇ.ಶ್ರೀಧರನ್ ಪಲಕ್ಕಾಡ್ ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಪಶ್ಚಿಮ ಬಂಗಾಳ: ಸಂಜೆಯೊಳಗೆ ಬಿಜೆಪಿ ಮ್ಯಾಜಿಕ್ ನಂಬರ್ ದಾಟಲಿದೆ- ಕೈಲಾಶ್ ವಿಜಯ್ ವರ್ಗೀಯಾ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ಆರಂಭದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.

ಪಶ್ಚಿಮ ಬಂಗಾಳ 6ನೇ ಹಂತದ ಚುನಾವಣೆ: ಈ ವರೆಗೆ ಶೇ.17.19 ರಷ್ಟು ಮತದಾನ, ನಿರ್ಭೀತಿಯಿಂದ ಮತದಾನ ಮಾಡುವಂತೆ ಪ್ರಧಾನಿ ಕರೆ
ಕೊರೋನಾ ಸಾಂಕ್ರಾಮಿಕ ರೋಗದ 2ನೇ ಅಲೆ ಭೀತಿ ನೀಡುವಲ್ಲೇ ಪಶ್ಚಿಮ ಬಂಗಾಳದಲ್ಲಿ 6ನೇ ಹಂತದ ಮತದಾನ ಪ್ರಕ್ರಿಯೆ ಗುರುವಾರ ಆರಂಭವಾಗಿದ್ದು, ಈ ವರೆಗೂಶೇ.17.19ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

