Assembly poll

1993 ಬಾಂಬ್ ಸ್ಫೋಟ: ಸಂಚುಕೋರರನ್ನು ಹೇಗೆ ರಕ್ಷಿಸಲಾಗುತ್ತಿತ್ತು ಎಂಬುದು ಬಹಿರಂಗ- ಮೋದಿ 
ದೇಶ

1993 ಬಾಂಬ್ ಸ್ಫೋಟ: ಸಂಚುಕೋರರನ್ನು ಹೇಗೆ ರಕ್ಷಿಸಲಾಗುತ್ತಿತ್ತು ಎಂಬುದು ಬಹಿರಂಗ- ಮೋದಿ 

ಎನ್ ಸಿಪಿ ಮುಖಂಡ ಪ್ರಪುಲ್ ಪಟೇಲ್ ವಿರುದ್ಧ ಇಡಿ ತನಿಖೆ ಉಲ್ಲೇಖಿಸಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, 1993ರಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟ ಸಂಚುಕೋರರನ್ನು ಹೇಗೆ ರಕ್ಷಿಸಲಾಗುತ್ತಿತ್ತು ಎಂಬುದು ಇದೀಗ ಬಹಿರಂಗವಾಗುತ್ತಿದೆ ಎಂದಿದ್ದಾರೆ.

370ನೇ ವಿಧಿ, ಆದಿವಾಸಿಗಳ ವಿವಾದ : ಕಾಂಗ್ರೆಸ್ ವಿರುದ್ಧ ಅಮಿತ್  ಶಾ ವಾಗ್ದಾಳಿ
ದೇಶ

370ನೇ ವಿಧಿ, ಆದಿವಾಸಿಗಳ ವಿವಾದ : ಕಾಂಗ್ರೆಸ್ ವಿರುದ್ಧ ಅಮಿತ್  ಶಾ ವಾಗ್ದಾಳಿ

370ನೇ ವಿಧಿ ಹಾಗೂ ಆದಿವಾಸಿಗಳ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ಕೇಂದ್ರ ಗೃಹ  ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

ಸಚಿವರಾಗಿಯೂ ಕೆಲಸ ಮಾಡದಿದ್ದರೆ ಕೈಗೆ ಬಳೆ ತೊಟ್ಟಿಕೊಳ್ಳಿ: ಮಾಜಿ ಸಹೋದ್ಯೋಗಿ ವಿರುದ್ಧ ಪವಾರ್ ಕಿಡಿ
ದೇಶ

ಸಚಿವರಾಗಿಯೂ ಕೆಲಸ ಮಾಡದಿದ್ದರೆ ಕೈಗೆ ಬಳೆ ತೊಟ್ಟಿಕೊಳ್ಳಿ: ಮಾಜಿ ಸಹೋದ್ಯೋಗಿ ವಿರುದ್ಧ ಪವಾರ್ ಕಿಡಿ

13 ವರ್ಷ ಸಚಿವರಾಗಿದ್ದರೂ ಯಾವುದೇ  ಕೆಲಸ ಮಾಡಿದ್ದರೆ ಕೈಗೆ ಬಳೆ ತೊಟ್ಟಿಕೊಳ್ಳಿ ಎಂದು ಎನ್ ಸಿಪಿಯ ಮಾಜಿ ಮುಖಂಡ ಬಾಬನ್ರಾವ್ ಪಚ್ಪ್ಯೂಟ್ ವಿರುದ್ಧ ಎನ್ ಸಿಪಿಯ ವರಿಷ್ಠ ಶರದ್ ಪವಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರ ಚುನಾವಣೆ: ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ ಬಿಜೆಪಿಗೆ ಸೇರ್ಪಡೆ 
ದೇಶ

ಮಹಾರಾಷ್ಟ್ರ ಚುನಾವಣೆ: ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ ಬಿಜೆಪಿಗೆ ಸೇರ್ಪಡೆ 

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಪ್ರಚಾರ ಕೊನೆಯ ಹಂತ ತಲುಪಿತ್ತಿರುವಾಗಲೇ  ಕೊಂಕಣ ಭಾಗದಲ್ಲಿ ರಾಜಕೀಯವಾಗಿ ಪ್ರಬಲವಾಗಿರುವ ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.  

ರಾಜನಾಥ್ ಫ್ರಾನ್ಸ್ ಭೇಟಿ: 'ರಫೇಲ್ ಅಪರಾಧ  ಬಿಜೆಪಿ ನಾಯಕರನ್ನು ಕಾಡುತ್ತಿದೆ'- ರಾಹುಲ್ ಗಾಂಧಿ
ದೇಶ

ರಾಜನಾಥ್ ಫ್ರಾನ್ಸ್ ಭೇಟಿ: 'ರಫೇಲ್ ಅಪರಾಧ  ಬಿಜೆಪಿ ನಾಯಕರನ್ನು ಕಾಡುತ್ತಿದೆ'- ರಾಹುಲ್ ಗಾಂಧಿ

ರಫೇಲ್ ಯುದ್ಧ ವಿಮಾನ ಸ್ವೀಕಾರಕ್ಕಾಗಿ ಫ್ರಾನ್ಸ್ ಗೆ ಭೇಟಿ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಉದ್ದೇಶವನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ವಿವಾದಾತ್ಮಾಕ ಒಪ್ಪಂದದಲ್ಲಿ ಅಪರಾಧ ಭಾವನೆ ಬಿಜೆಪಿ ನಾಯಕರನ್ನು ಕಾಡುತ್ತಿದೆ ಎಂದು ಅವರು ಹೇಳಿದ್ದಾರೆ.

'ಉದ್ಯೋಗ ಕೇಳುವ ಯುವಕರಿಗೆ ಚಂದ್ರನನ್ನು ತೋರಿಸುವ ಕೇಂದ್ರ ಸರ್ಕಾರ'- ರಾಹುಲ್ ಗಾಂಧಿ
ದೇಶ

'ಉದ್ಯೋಗ ಕೇಳುವ ಯುವಕರಿಗೆ ಚಂದ್ರನನ್ನು ತೋರಿಸುವ ಕೇಂದ್ರ ಸರ್ಕಾರ'- ರಾಹುಲ್ ಗಾಂಧಿ

ಆರ್ಥಿಕ ಹಿಂಜರಿತ, ನಿರುದ್ಯೋಗ ಪ್ರಮಾಣ ಹೆಚ್ಚಳ, ರೈತರ ಸಾಲದಂತಹ ಮಹತ್ವದ ಸಮಸ್ಯೆಗಳಿಂದ ಜನರ ಗಮನವನ್ನು  ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಬೇರೆಡೆಗೆ ತಿರುಗಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. 

ರಾಜಕೀಯದಿಂದ ನಿವೃತ್ತಿ ಇಲ್ಲ- ಉದ್ದವ್ ಠಾಕ್ರೆ 
ದೇಶ

ರಾಜಕೀಯದಿಂದ ನಿವೃತ್ತಿ ಇಲ್ಲ- ಉದ್ದವ್ ಠಾಕ್ರೆ 

 ಅದಿತ್ಯ ಠಾಕ್ರೆ ರಾಜಕೀಯ ಪ್ರವೇಶದೊಂದಿಗೆ ತಾನೂ ನಿವೃತ್ತಿಯಾಗುತ್ತೇನೆ ಎಂಬ ಅರ್ಥವಲ್ಲ ಎಂದು ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಹೇಳಿದ್ದು, ಒಂದಲ್ಲಾ ಒಂದು ದಿನ ಶಿವಸೇನಾ ಕಾರ್ಯಕರ್ತರೊಬ್ಬರು ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆ: ಪ್ರಧಾನಿ ಮೋದಿ, ಶಾ ಪ್ರಚಾರ
ದೇಶ

ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆ: ಪ್ರಧಾನಿ ಮೋದಿ, ಶಾ ಪ್ರಚಾರ

ಇದೇ ತಿಂಗಳ 21 ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದ್ದು,  ಎರಡನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು  ಬಿಜೆಪಿ ನೇತೃತ್ವದ ಮಹಾಯುತಿ  ಮೈತ್ರಿಕೂಟ ರಣತಂತ್ರ ರೂಪಿಸುತ್ತಿದೆ. 

ಆಂಧ್ರದ ಕೆಲವೆಡೆ ಮಧ್ಯರಾತ್ರಿವರೆಗೆ ಮತದಾನಕ್ಕೆ ಅವಕಾಶ: ಇತಿಹಾಸ ಸೃಷ್ಟಿ
ದೇಶ

ಆಂಧ್ರದ ಕೆಲವೆಡೆ ಮಧ್ಯರಾತ್ರಿವರೆಗೆ ಮತದಾನಕ್ಕೆ ಅವಕಾಶ: ಇತಿಹಾಸ ಸೃಷ್ಟಿ

ನೆರೆಯ ಆಂಧ್ರಪ್ರದೇಶದ ಕೆಲವು ಮತಗಟ್ಟೆಗಳಲ್ಲಿ ಮಧ್ಯರಾತ್ರಿಯವರೆಗೂ ಮತದಾನಕ್ಕೆ ಅವಕಾಶ ಮಾಡಿಕೊಡುವ ಮೂಲಕ ಹೊಸ ಇತಿಹಾಸ ಸೃಷ್ಟಿಸಲಾಗಿದೆ. ಇದರಿಂದಾಗಿ ಒಟ್ಟಾರೇ ಮತದಾನ ಶೇ . 80ರ ಸನ್ನಿಹಕ್ಕೆ ತಲುಪಿದೆ.