Assembly poll

ಸಿಎಂ ಆಯ್ಕೆ ಮಧ್ಯೆ ಹೆಚ್ಚಿದ ಡಿಸಿಎಂ ಕೂಗು, ಶುರುವಾಯ್ತು ಪೈಪೋಟಿ: ಸತೀಶ್ ಜಾರಕಿಹೊಳಿಗೆ ಸ್ಥಾನ ನೀಡುವಂತೆ ಹಲವರು ಒತ್ತಾಯ
ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಸಂಪೂರ್ಣ ಬಹುಮತ ಪಡೆದಿರುವ ಕಾಂಗ್ರೆಸ್ ಅಧಿಕಾರ ಚುಕ್ಕಾಣಿ ಹಿಡಿಯಲು ಸಿದ್ಧಗೊಂಡಿದೆ. ಅಧಿಕಾರಕ್ಕೇರುವ ಕಾಂಗ್ರೆಸ್ ಪಕ್ಷಕ್ಕೆ ಸಿಎಂ ಆಯ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಈ ನಡುವಲ್ಲೇ ಉಪ ಮುಖ್ಯಮಂತ್ರಿ ಸ್ಥಾನಕ್ಕೂ ಪೈಪೋಟಿ ಶುರುವಾಗಿದೆ.

ಚುನಾವಣಾ ಫಲಿತಾಂಶ ಬಳಿಕ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆಗೆ ಬಿಜೆಪಿ ಖಂಡನೆ
ಮೇ 13 ರಂದು ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ರಾಜ್ಯದಾದ್ಯಂತ ಪಕ್ಷದ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಗಳ ಸಂಬಂಧ ರಾಜ್ಯ ಬಿಜೆಪಿ ಖಂಡನೆ ವ್ಯಕ್ತಪಡಿಸಿದೆ.

ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗುವುದು ಖಚಿತ: ಹೆಚ್'ಡಿ.ಕುಮಾರಸ್ವಾಮಿ ವಿಶ್ವಾಸ
ಈ ಬಾರಿಯ ಚುನಾವಣೆಯಲ್ಲಿ ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗುವುದು ಖಚಿತ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮರಸ್ವಾಮಿಯವರು ಬುಧವಾರ ಹೇಳಿದ್ದಾರೆ.

ನಿವೃತ್ತಿಯಾಗಲ್ಲ, ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ
ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ, ಆದರೆ, ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆಗಿಳಿಯವುದಿಲ್ಲ ಎಂದು ಮಾಜಿ ಮುಖ್ಯಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ಗ್ಯಾಸ್ ಸಿಲಿಂಡರ್'ಗೆ ಪೂಜೆ ಸಲ್ಲಿಸಿ, ಬಿಜೆಪಿಗೆ ಠಕ್ಕರ್ ನೀಡಿದ ಡಿ.ಕೆ.ಶಿವಕುಮಾರ್
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಗ್ಯಾಸ್ ಸಿಲಿಂಡರ್'ಗೆ ಪೂಜೆ ಸಲ್ಲಿಸಿ, ಮತದಾರರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.

ವೋಟರ್ ಐಡಿ ಇಲ್ಲವೇ? ಚಿಂತೆ ಬೇಡ, ಈ ದಾಖಲೆಗಳಿಂದಲೂ ಮತದಾನ ಮಾಡಬಹುದು...
ಮತದಾನ ಮಾಡಲು ಹೊರಟಿದ್ದೀರಾ? ವೋಟರ್ ಐಡಿ ಸಿಗುತ್ತಿಲ್ಲವೇ? ಚಿಂತೆ ಬೇಡ...ಮತದಾನ ಮಾಡಲು ವೋಟರ್ ಐಡಿ ಬೇಕೆಂದೇನೂ ಇಲ್ಲ. ಪರ್ಯಾಯವಾಗಿ ಈ 12 ದಾಖಲೆಗಳನ್ನೂ ಕೂಡ ನೀವು ಬಳಕೆ ಮಾಡಬಹುದು.

ಕರ್ನಾಟಕದ ಅಭಿವೃದ್ಧಿಗಾಗಿ ಮತ ಚಲಾಯಿಸಿ: ಮತದಾರರಿಗೆ ಸಿಎಂ ಬೊಮ್ಮಾಯಿ ಮನವಿ
ರಾಜ್ಯದ ಅಭಿವೃದ್ಧಿಗಾಗಿ ಮತಹಕ್ಕು ಚಲಾಯಿಸುವಂತೆ ಮತದಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ 2023: ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಕರೆ
ರಾಜ್ಯದಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿರುವ ಬೆನ್ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ರಾಜ್ಯದ ಯುವ ಜನತೆಗೆ ಟ್ವೀಟ್ ಮೂಲಕ ಕರೆಯೊಂದನ್ನು ನೀಡಿದ್ದಾರೆ.

ವಿಧಾನಸಭೆ ಚನಾವಣೆ 2023: ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಮತದಾನ ಆರಂಭ, ಉದಾಸೀನ ಬೇಡ, ತಪ್ಪದೇ ಹಕ್ಕು ಚಲಾಯಿಸಿ
ತೀವ್ರ ಕುತೂಹಲ ಕೆಲಕೆರಳಿಸಿರುವ ರಾಜ್ಯದ ವಿಧಾನಸಭೆ ಚುನಾವಣೆ ಆರಂಭಗೊಂಡಿದೆ. ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಅನೇಕ ಕಡೆಗಳಲ್ಲಿ ಜನರು ಸರತಿ ಸಾಲಿನಲ್ಲಿ ನಿಂತು ಮತಹಕ್ಕು ಚಲಾಯಿಸುತ್ತಿದ್ದಾರೆ.

