Assembly poll

ಓವೈಸಿ ಜೊತೆ ಬಿಜೆಪಿ ಒಳ ಒಪ್ಪಂದ: ಗೃಹ ಸಚಿವ ರಾಮಲಿಂಗಾರೆಡ್ಡಿ ಆರೋಪ
ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಮತ ವಿಭಜನೆ ಮಾಡುವ ಸಲುವಾಗಿ ಬಿಜೆಪಿಯು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಜೊತೆಗೆ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿಯವರು ಸೋಮವಾರ ಆರೋಪ ಮಾಡಿದ್ದಾರೆ...

ಓವೈಸಿ ಜೊತೆ ಮೈತ್ರಿ ಸುಳ್ಳು: ಕಾಂಗ್ರೆಸ್ ವಿರುದ್ದ ಬಿಜೆಪಿ ಕಿಡಿ
ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಪಟ್ಟಂತೆ ಎಐಎಂಐಎಂ ಸಂಸ್ಥಾಪಕ ಅಸಾದುದ್ದೀನ್ ಓವೈಸಿ ಜೊತೆಗೆ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ರಾಜ್ಯ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ...

ವಿಧಾನಸಭೆ ಚುನಾವಣೆ: ಜೆಡಿಎಸ್ ಪರ ತೆಲುಗು ಪವರ್ ಸ್ಟಾರ್ ಪವನ್ ಕಲ್ಯಾಣ್ ಪ್ರಚಾರ
ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ರಾಜ್ಯ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ವಿಶ್ವಾಸದಲ್ಲಿರುವ ಜೆಡಿಎಸ್, ಪ್ರಚಾರಕ್ಕಾಗಿ ಜನಸೇನಾ ಪಕ್ಷದ ನಾಯಕ ಹಾಗೂ ತೆಲುಗು ಚಿತ್ರರಂಗ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರನ್ನು ಕರೆತರಲಿದೆ ಎಂದು ಹೇಳಲಾಗುತ್ತಿದೆ...

ಕರ್ನಾಟಕ ವಿಧಾನಸಭಾ ಚುನಾವಣೆ: 'ಜನಪರ ಪ್ರಣಾಳಿಕೆ' ಸಿದ್ಧಪಡಿಸುವಂತೆ ಪಕ್ಷದ ನಾಯಕರಿಗೆ ರಾಹುಲ್ ಸೂಚನೆ
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಜನಪರ ಪ್ರಣಾಳಿಕೆ ಸಿದ್ಧಪಡಿಸುವಂತೆ ಪಕ್ಷದ ನಾಯಕರಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಸೂಚನೆ ನೀಡಿದ್ದಾರೆಂದು ಶನಿವಾರ ತಿಳಿದುಬಂದಿದೆ...

ಫೆ.10ಕ್ಕೆ ರಾಜ್ಯಕ್ಕೆ ರಾಹುಲ್: ಕರ್ನಾಟಕದಲ್ಲಿ 3 ದಿನ ಚುನಾವಣಾ ಪ್ರಚಾರ
ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಬಳಿಕ ರಾಹುಲ್ ಗಾಂಧಿಯವರು ಮೊದಲ ಬಾರಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ 3 ದಿನಗಳ ಕಾಲ ಚುನಾವಣಾ ಪ್ರಚಾರ ನಡೆಸಲಿದ್ದಾರೆ..

6 ತಿಂಗಳಿದ್ದರೂ ಚುನಾವಣೆ ಎದುರಿಸಲು ಸಿದ್ಧನಿದ್ದೇನೆ: ರಜನಿಕಾಂತ್
ರಾಜಕೀಯ ಪ್ರವೇಶ ಮಾಡುವುದಾಗಿ ಕೆಲ ದಿನಗಳ ಹಿಂದಷ್ಟೇ ಘೋಷಣೆ ಮಾಡಿದ್ದ ನಟ ರಜನಿಕಾಂತ್ ಅವರು, 6 ತಿಂಗಳೊಳಗೆ ಚುನಾವಣೆ ನಡೆಸಿದರೂ ಅದನ್ನು ಎದುರಿಸಲು ನಾನು ಸಿದ್ಧನಿದ್ದೇನೆಂದು ಬುಧವಾರ ಹೇಳಿದ್ದಾರೆ...

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಇಲ್ಲ: ಬಿಎಸ್ ಯಡಿಯೂರಪ್ಪ ಸ್ಪಷ್ಟನೆ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ...

ಚುನಾವಣೆ ಮೇಲೆ ಸಿಎಂ ಕಣ್ಣು: ಅನ್ನಭಾಗ್ಯ ಯೋಜನೆಯಡಿ 3 ಕೆಜಿ ಹೆಚ್ಚುವರಿ ಅಕ್ಕಿ
ಮುಂಬರುವ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ರಾಜ್ಯ ಸರ್ಕಾರ ಬಡಜನರ ಮತಗಳನ್ನು ಪಡೆಯಲು ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಏಪ್ರಿಲ್ ...

ಬೀದಿಗಿಳಿದ ಕಾಂಗ್ರೆಸ್ ಬೀದಿಯಲ್ಲೇ ನಿಲ್ಲಲಿದೆ: ರಾಹುಲ್ ಗಾಂಧಿ ರೋಡ್ ಶೋಗೆ ಬಿಜೆಪಿ ಟಾಂಗ್
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ರೋಡ್ ಶೋಗೆ ಬಿಜೆಪಿ ಟಾಂಗ್ ನೀಡಿದ್ದು, ಬೀದಿಗಿಳಿದಿರುವ ಕಾಂಗ್ರೆಸ್ ಮುಂದೆ ಬೀದಿಯಲ್ಲಿಯೇ ನಿಲ್ಲಲಿದೆ ಎಂದು...

