Assembly poll

2018ರಲ್ಲಿ ಮಾಡಿದ ತಪ್ಪನ್ನು ಮತ್ತೆ ಮಾಡದಿರಿ, ಡಬಲ್ ಇಂಜಿನ್ ಬಿಜೆಪಿ ಸರ್ಕಾರಕ್ಕೆ ಬಹುಮತ ನೀಡಿ: ಮತದಾರರಿಗೆ ಪಿಯೂಷ್ ಗೋಯಲ್ ಮನವಿ
2018ರ ಚುನಾವಣೆಯಲ್ಲಿ ಮಾಡಿದ್ದ ತಪ್ಪನ್ನು ಪುನರಾವರ್ತಿಸದಿರಿ. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಡಬಲ್ ಇಂಜಿನ್ ಬಿಜೆಪಿ ಸರ್ಕಾರಕ್ಕೆ ಸಂಪೂರ್ಣ ಬಹುಮತ ನೀಡಿ ಎಂದು ಮತದಾರರಿಗೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಶುಕ್ರವಾರ ಮನವಿ ಮಾಡಿಕೊಂಡಿದ್ದಾರೆ.

ಯಾರು ಬೇಕಾದ್ರೂ ಬನ್ನಿ, ಹೋರಾಡಲು ನಾನು ಸಿದ್ಧ; ಶಿಗ್ಗಾಂವಿಯಲ್ಲಿ ಕಾಂಗ್ರೆಸ್'ಗೆ ಸಿಎಂ ಬೊಮ್ಮಾಯಿ ಸವಾಲ್
ಯಾರು ಬೇಕಾದರೂ ಬನ್ನಿ, ಶಿಗ್ಗಾಂವಿಯಲ್ಲಿ ಹೋರಾಡಲು ಸಿದ್ಧ ಎಂದು ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಸವಾಲು ಹಾಕಿದ್ದಾರೆ.

ಖರ್ಗೆ ಪ್ರತಿನಿಧಿಸಿದ್ದ ಚಿತ್ತಾಪುರ ಕಾಂಗ್ರೆಸ್ ಗೆ ಪ್ರತಿಷ್ಠೆಯ ಕಣ: ಬಿಜೆಪಿಗೆ ನೆರವಾಗಲಿದ್ಯಾ ಜಾತಿ ಸಮೀಕರಣ!
ಬಿಜೆಪಿ ಜಾತಿ ಸಮೀಕರಣ ಮತ್ತು ಡಬಲ್ ಎಂಜಿನ್ ಸರ್ಕಾರದ ಅಭಿವೃದ್ಧಿ ಕೆಲಸಗಳು ಕಾಂಗ್ರೆಸ್ ನಿಂದ ಸ್ಥಾನ ಕಸಿದುಕೊಳ್ಳಲು ಬಿಜೆಪಿಗೆ ಸಹಾಯ ಮಾಡಲಿದೆ.

ಬಿಜೆಪಿ ಕೋರ್ ಕಮಿಟಿ ಸಭೆ 2ನೇ ದಿನ: ಅಭ್ಯರ್ಥಿಗಳ ಮೊದಲ ಪಟ್ಟಿ ಶೀಘ್ರದಲ್ಲೇ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ರವಾನೆ
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಈ ನಡುವಲ್ಲೇ ಭಾರತೀಯ ಜನತಾ ಪಕ್ಷವು ತನ್ನ ಎರಡು ದಿನಗಳ ಕೋರ್ ಕಮಿಟಿ ಸಭೆಯನ್ನು ಮಂಗಳವಾರ ಆರಂಭಿಸಿದೆ. ಸಭೆಯಲ್ಲಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಕುರಿತು ಚರ್ಚೆಗಳು ನಡೆಯಲಿದ್ದು, ಪಟ್ಟಿ ಸಿದ್ಧಗೊಂಡ ಬಳಿಕ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ರವಾನಿಸಲಿದೆ.

ಬಿಬಿಎಂಪಿ ಆಸ್ತಿ ತೆರಿಗೆ ಪರಿಷ್ಕರಣೆ'ಗೆ ಅಡ್ಡಿಯಾದ ಚುನಾವಣೆ!
ಹಲವು ಅಡತೆಡೆಗಳಿಂದಾಗಿ ಕಳೆದ 7 ವರ್ಷಗಳಿಂದ ಆಸ್ತಿ ತೆರಿಗೆ ಪರಿಷ್ಕರಣೆ ಮಾಡಲಾಗದ ಬಿಬಿಎಂಪಿಗೆ ಈ ವರ್ಷ ಕೂಡ ವಿಧಾನಸಭಾ ಚುನಾವಣೆ ಅಡ್ಡಿಯಾಗಿದೆ.

ಹಾಸನ ಹೊರತುಪಡಿಸಿ ಉಳಿದ ಕ್ಷೇತ್ರದ ಅಭ್ಯರ್ಥಿಗಳ 2ನೇ ಪಟ್ಟಿ ಇಂದು ಸಂಜೆ ಬಿಡುಗಡೆ, ಏಪ್ರಿಲ್ 19ಕ್ಕೆ ನಾಮಪತ್ರ ಸಲ್ಲಿಕೆ: ಎಚ್.ಡಿ.ಕುಮಾರಸ್ವಾಮಿ
ಹಾಸನ ಹೊರತುಪಡಿಸಿ ಉಳಿದ ಕ್ಷೇತ್ರ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಸೋಮವಾರ ಸಂಜೆ ಬಿಡುಗಡೆ ಮಾಡಲಾಗುತ್ತಿದ್ದು, ಏಪ್ರಿಲ್ 19ಕ್ಕೆ ನಾಮಪತ್ರ ಸಲ್ಲಿಸುತ್ತೇನೆಂದು ಜೆಡಿಎಸ್ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಕಗ್ಗಂಟು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಡಿ.ಕೆ.ಶಿವಕುಮಾರ್
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಶನಿವಾರ ಭೇಟಿ ಮಾಡಿದರು.

ಮೌಢ್ಯತೆ ಹೋಗಲಾಡಿಸಲು ಸ್ಮಶಾನದಿಂದಲೇ ಚುನಾವಣಾ ಪ್ರಚಾರ ಆರಂಭಿಸುತ್ತೇನೆ: ಸತೀಶ್ ಜಾರಕಿಹೊಳಿ
ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಹೊಸದಾಗಿ ವಾಹನಗಳನ್ನು ತರಲಾಗಿದ್ದು, ಮೌಢ್ಯ ಹೋಗಲಾಡಿಸಲು ಇನ್ನೂ ಎರಡು ಅಥವಾ ಮೂರು ದಿನಗಳಲ್ಲಿ ಸ್ಮಶಾನಲ್ಲಿ ಪೂಜೆ ಸಲ್ಲಿಸಿ ಪ್ರಚಾರ ವಾಹನಗಳಿಗೆ ಚಾಲನೆ ನೀಡಲಾಗುವುದು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಭಾನುವಾರ ಹೇಳಿದರು.

ಶಿವಮೊಗ್ಗ: ರೂ.4.5 ಕೋಟಿ ಮೌಲ್ಯದ ಸೀರೆ, ನಗದು, ಅಕ್ಕಿ ವಶಕ್ಕೆ
ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಹಣದ ಹೊಳೆ ಹರಿಯುತ್ತಿದ್ದು, ಜಿಲ್ಲೆಯ ಮೂಲೆ ೂಲೆಯಲ್ಲಿ ಅಕ್ರಮ ಹಣ ಹಾಗೂ ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

