Assembly polls 2023

ಸಿಎಂ ರೇಸ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ ಹೆಸರು ತಂದ ಡಿಕೆಶಿ, ಚರ್ಚೆಗೆ ಗ್ರಾಸ!
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ತೀವ್ರ ಪೈಪೋಟಿಯ ಮಾತುಗಳು ಕೇಳಿಬರುತ್ತಿರುವಂತೆಯೇ, ಇದೀಗ ಡಿಕೆಶಿ ಸಿಎಂ ರೇಸ್ ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ತರುವ ಪ್ರಯತ್ನ ಮಾಡಿದ್ದಾರೆ.

100 ಕ್ಷೇತ್ರಗಳಲ್ಲಿ ಮನೆ ಮನೆಗೂ ಪಕ್ಷದ ಸಂದೇಶ ತಲುಪಿಸಲು ಯುವ ಕಾಂಗ್ರೆಸ್ ಸದಸ್ಯರಿಗೆ ನಿರ್ದೇಶನ
ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಎಲ್ಲ ಪ್ರಯತ್ನ ನಡೆಸುತ್ತಿರುವ ಕಾಂಗ್ರೆಸ್, 100 ಕ್ಷೇತ್ರಗಳ ಪ್ರತಿ ಮನೆಗೂ ಪಕ್ಷದ ಸಂದೇಶ ತಲುಪಿಸಲು ಗಮನ ಹರಿಸುವಂತೆ ಯುವ ಕಾಂಗ್ರೆಸ್ ಸದಸ್ಯರಿಗೆ ನಿರ್ದೇಶನ ನೀಡಲಾಗಿದೆ.

ಒಕ್ಕಲಿಗ ಪ್ರಾಬಲ್ಯದ ಕ್ಷೇತ್ರದಲ್ಲಿ ಹೆಚ್ಚಿನ ಲಾಭಕ್ಕಾಗಿ ಮೇಲುಕೋಟೆ ಬಿಟ್ಟುಕೊಟ್ಟ ಕಾಂಗ್ರೆಸ್!
ಬಿಜೆಪಿಗೆ ಬೆಂಬಲ ಘೋಷಿಸಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ಪ್ರಭಾವವನ್ನು ತಡೆಯಲು ಮತ್ತು ಕರ್ನಾಟಕ ರೈತ ರಾಜ್ಯ ಸಂಘದ (ಕೆಆರ್‌ಆರ್‌ಎಸ್) ಕಾರ್ಯಕರ್ತರ ಮನ ಗೆಲ್ಲಲು ಮಂಡ್ಯ ಜಿಲ್ಲೆಯ ಮೇಲುಕೋಟೆ ಕ್ಷೇತ್ರವನ್ನು ಕಾಂಗ್ರೆಸ್ ಬಿಟ್ಟುಕೊಟ್ಟಿದೆ.

ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್ ಹತಾಶೆ- ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್ ಪಕ್ಷ ಹತಾಶೆಗೊಂಡಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ಕೆ.ಎಸ್. ಈಶ್ವರಪ್ಪಗೆ ಬಿಜೆಪಿ ಟಿಕೆಟ್ ದೌಟು! ಪುತ್ರನ ಪರ ಲಾಬಿ
ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಬಿಜೆಪಿ ಎರಡು ಮನಸ್ಸಿನಲ್ಲಿದೆ. ಟಿಕೆಟ್ ನೀಡದಿರಲು ಪಕ್ಷವು ಈಗಾಗಲೇ ನಿರ್ಧಾರ ಕೈಗೊಂಡಿದ್ದು, ಹೊಸ ಮುಖಕ್ಕಾಗಿ ಹುಡುಕಾಟ ನಡೆಸುತ್ತಿದೆ ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ.

ಯಾವುದೇ ರೀತಿಯ ಆಪರೇಷನ್ ಇಲ್ಲದೆ 130 ಸ್ಥಾನಗಳಲ್ಲಿ ಬಿಜೆಪಿ ಗೆಲುವಿನ ನಿರೀಕ್ಷೆ: ಯತ್ನಾಳ್
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ರೀತಿಯ ಆಪರೇಷನ್ ಇಲ್ಲದೇ ಬಿಜೆಪಿ 130 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ: ಬ್ಯಾಟರಾಯನಪುರ ಕ್ಷೇತ್ರದ ಬಿಜೆಪಿ ಮುಖಂಡನ ವಿರುದ್ಧ ಕೇಸ್ ದಾಖಲು
ಬ್ಯಾಟರಾಯನಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಹಾಗೂ ಮಾಜಿ ಬಿಬಿಎಂಪಿ ಕಾರ್ಪೋರೇಟರ್ ಕೆ. ಮುನೀಂದ್ರ ಕುಮಾರ್ ವಿರುದ್ಧ ಕೇಸ್ ದಾಖಲಾಗಿದೆ.

ಬೆಂಗಳೂರು: ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಬಿಬಿಎಂಪಿ ಮುಖ್ಯ ಆಯುಕ್ತರ ಸಭೆ
ಕೇಂದ್ರ ಚುನಾವಣಾ ಆಯೋಗ ರಾಜ್ಯ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಬುಧವಾರ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.

ಕರ್ನಾಟಕ ಚುನಾವಣೆ 2023: ಕದನ ಕೌತುಕ ಮೂಡಿಸಿರುವ ಪ್ರಮುಖ 20 ಕ್ಷೇತ್ರಗಳು!
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರಮುಖ 20 ಕ್ಷೇತ್ರಗಳ ಕದನ ತೀವ್ರ ಕೌತುಕ ಮೂಡಿಸಿದೆ.

