ರಾಜಕೀಯನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ, ಕರ್ನಾಟಕ ಕಾಂಗ್ರೆಸ್ ಗೂ ಎಚ್ಚರಿಕೆ ಗಂಟೆ: ಬಸವರಾಜ ಬೊಮ್ಮಾಯಿ
ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಲೋಕಸಭೆ ಚುನಾವಣೆಯ ದಿಕ್ಸೂಚಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಮತ್ತಷ್ಟು ಹೆಚ್ಚಾಗಿದೆ. ಕರ್ನಾಟಕ ಕಾಂಗ್ರೆಸ್ ಗೂ ಎಚ್ಚರಿಕೆಯ ಗಂಟೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.