Assembly polls

ನಾಳೆ, ನಾಡಿದ್ದು ಅಮಿತ್ ಶಾ ರಾಜ್ಯ ಪ್ರವಾಸ: ಚುನಾವಣೆಗೆ ಬಿಜೆಪಿ ತಯಾರಿ ಕುರಿತು ಪರಿಶೀಲನೆ ಸಾಧ್ಯತೆ
ರಾಜಕೀಯ

ನಾಳೆ, ನಾಡಿದ್ದು ಅಮಿತ್ ಶಾ ರಾಜ್ಯ ಪ್ರವಾಸ: ಚುನಾವಣೆಗೆ ಬಿಜೆಪಿ ತಯಾರಿ ಕುರಿತು ಪರಿಶೀಲನೆ ಸಾಧ್ಯತೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಮತ್ತು ಶನಿವಾರ ರಾಜ್ಯ ಪ್ರವಾಸದಲ್ಲಿರಲಿದ್ದು, ಈ ವೇಳೆ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಸಿದ್ಧತೆಗಳನ್ನು ಪರಿಶೀಲನೆ ನಡೆಸುವ ಸಾಧ್ಯತೆಗಳಿವೆ.

2023ರಲ್ಲಿ ಬಿಜೆಪಿ ಬಹುಮತ ಪಡೆಯಲು 'ಹಳೆ ಮೈಸೂರು' ಭಾಗಕ್ಕೆ ವಿಶೇಷ ಗಮನ: ಸಿ.ಟಿ.ರವಿ
ರಾಜಕೀಯ

2023ರಲ್ಲಿ ಬಿಜೆಪಿ ಬಹುಮತ ಪಡೆಯಲು 'ಹಳೆ ಮೈಸೂರು' ಭಾಗಕ್ಕೆ ವಿಶೇಷ ಗಮನ: ಸಿ.ಟಿ.ರವಿ

2023ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಬಹುಮತ ಪಡೆಯಲು ‘ಹಳೆ ಮೈಸೂರು’ ಭಾಗದ ಮೇಲೆ ವಿಶೇಷ ಗಮನ ಹರಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು ಬುಧವಾರ ಹೇಳಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ: ಬಿಜೆಪಿ, ಜೆಡಿಎಸ್ ಯಾತ್ರೆಯಿಂದ ಕಾಂಗ್ರೆಸ್ ಮೇಲೆ ಪರಿಣಾಮ!
ರಾಜಕೀಯ

ರಾಜ್ಯ ವಿಧಾನಸಭಾ ಚುನಾವಣೆ: ಬಿಜೆಪಿ, ಜೆಡಿಎಸ್ ಯಾತ್ರೆಯಿಂದ ಕಾಂಗ್ರೆಸ್ ಮೇಲೆ ಪರಿಣಾಮ!

2023 ರ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಯ ಜನಸಂಕಲ್ಪ ಯಾತ್ರೆ ಮತ್ತು ಜೆಡಿಎಸ್‌ನ ಪಂಚರತ್ನ ಯಾತ್ರೆಯು ಹಳೆಯ ಮೈಸೂರು ಭಾಗದಲ್ಲಿ ಕಾಂಗ್ರೆಸ್‌ನ ಮತದಾರರ ನೆಲೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

'ಅವನ್ಯಾರೋ ಜೋಳಿಗೆ ಹಿಡಿದುಕೊಂಡು ಓಡಾಡೋನು ಏನೋ‌ ಹೇಳಿದ್ದಾನೆ- ಕರ್ನಾಟಕಕ್ಕೂ ನಿನಗೂ ಏನ್ ಸಂಬಂಧ, ರಾಜ್ಯಕ್ಕೆ ನಿನ್ನ ಕೊಡುಗೆ ಏನು?'
ರಾಜಕೀಯ

'ಅವನ್ಯಾರೋ ಜೋಳಿಗೆ ಹಿಡಿದುಕೊಂಡು ಓಡಾಡೋನು ಏನೋ‌ ಹೇಳಿದ್ದಾನೆ- ಕರ್ನಾಟಕಕ್ಕೂ ನಿನಗೂ ಏನ್ ಸಂಬಂಧ, ರಾಜ್ಯಕ್ಕೆ ನಿನ್ನ ಕೊಡುಗೆ ಏನು?'

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಗುಜರಾತ್ ಚುನಾವಣೆ: 120 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ- ಮೆವಾನಿ
ದೇಶ

ಗುಜರಾತ್ ಚುನಾವಣೆ: 120 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ- ಮೆವಾನಿ

ಬಿಜೆಪಿ ಆಡಳಿತವಿರುವ ಗುಜರಾತ್ ನಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಈ ಬಾರಿಯ ವಿಧಾನಸಭಾ ಚುನಾವಣೆ ದೇಶಕ್ಕೆ ಹೊಸ ದಿಕ್ಸೂಚಿಯಾಗಲಿದೆ ಎಂದು ಕಾಂಗ್ರೆಸ್ ಶಾಸಕ ಮತ್ತು ದಲಿತ ನಾಯಕ ಜಿಗ್ನೇಶ್ ಮೆವಾನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ಗೆ 136, ಬಿಜೆಪಿಗೆ 66 ಸ್ಥಾನ ಸಿಗಲಿದೆ; ಡಿಕೆ ಶಿವಕುಮಾರ್
ರಾಜಕೀಯ

ರಾಜ್ಯ ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ಗೆ 136, ಬಿಜೆಪಿಗೆ 66 ಸ್ಥಾನ ಸಿಗಲಿದೆ; ಡಿಕೆ ಶಿವಕುಮಾರ್

ಕರ್ನಾಟಕದ ರಾಜಕೀಯ ಪರಿಸ್ಥಿತಿಯನ್ನು ಗುಜರಾತ್‌ಗೆ ಹೋಲಿಸಲು ಸಾಧ್ಯವಿಲ್ಲ ಎಂದು ಹೇಳಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 136 ಮತ್ತು ಆಡಳಿತಾರೂಢ ಬಿಜೆಪಿಗೆ 66 ಸ್ಥಾನಗಳು ಸಿಗಲಿವೆ ಎಂದು ಭವಿಷ್ಯ ನುಡಿದಿದ್ದಾರೆ.

2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್'ಗೆ ಹೀನಾಯ ಸೋಲು: ಬಿಎಸ್‌ವೈ, ಸಿಎಂ ಬೊಮ್ಮಾಯಿ
ರಾಜಕೀಯ

2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್'ಗೆ ಹೀನಾಯ ಸೋಲು: ಬಿಎಸ್‌ವೈ, ಸಿಎಂ ಬೊಮ್ಮಾಯಿ

2023ರ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೀನಾಯವಾಗಿ ಸೋಲುಂಟಾಗಲಿದೆ. ಆಂತರಿಕ ಕಚ್ಚಾಟಕ್ಕೆ ಕಾರಣವಾಗಿರುವ ಕಾಂಗ್ರೆಸ್ ನಾಯಕರ ಮುಖ್ಯಮಂತ್ರಿಯಾಗುವ ಕನಸು ಇದರಿಂದ ಭಗ್ನವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಭವಿಷ್ಯ ನುಡಿದಿದ್ದಾರೆ.

'ಗುರುವಿಗಾಗಿ ಕ್ಷೇತ್ರ ತ್ಯಾಗ ಮಾಡಿ, ಕಾರ್ಕಳದಲ್ಲಿ ಅವಕಾಶ ಕೊಟ್ಟು ನೋಡಿ, ಹಿಂದುತ್ವ ಎಂದರೇನೆಂದು ಸಾಬೀತು ಮಾಡಿ ತೋರಿಸುತ್ತೇನೆ'
ರಾಜಕೀಯ

'ಗುರುವಿಗಾಗಿ ಕ್ಷೇತ್ರ ತ್ಯಾಗ ಮಾಡಿ, ಕಾರ್ಕಳದಲ್ಲಿ ಅವಕಾಶ ಕೊಟ್ಟು ನೋಡಿ, ಹಿಂದುತ್ವ ಎಂದರೇನೆಂದು ಸಾಬೀತು ಮಾಡಿ ತೋರಿಸುತ್ತೇನೆ'

ನನಗೊಮ್ಮೆ ಕಾರ್ಕಳದಲ್ಲಿ ಶಾಸಕನಾಗುವ ಅವಕಾಶ ಕೊಟ್ಟು ನೋಡಿ, ಹಿಂದುತ್ವ ಎಂದರೇನೆಂದು ಸಾಬೀತು ಮಾಡಿ ತೋರಿಸುತ್ತೇನೆ ಎಂದು ಸವಾಲು ಹಾಕಿದ್ದಾರೆ.

2023 ವಿಧಾನಸಭಾ ಚುನಾವಣೆ: ಜಾತಿವಾರು ಸಮಾವೇಶಗಳ ಬಳಿಕ ವೃತ್ತಿಪರರ ಓಲೈಸಲು ಬಿಜೆಪಿ ಮುಂದು!
ರಾಜಕೀಯ

2023 ವಿಧಾನಸಭಾ ಚುನಾವಣೆ: ಜಾತಿವಾರು ಸಮಾವೇಶಗಳ ಬಳಿಕ ವೃತ್ತಿಪರರ ಓಲೈಸಲು ಬಿಜೆಪಿ ಮುಂದು!

ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿದ್ದು, ನಿರ್ದಿಷ್ಟ ಸಮುದಾಯಗಳನ್ನು ಗುರಿಯಾಗಿಟ್ಟುಕೊಂಡು ಸಮಾವೇಶಗಳನ್ನು ಆಯೋಜಿಸುತ್ತಿರುವ ರಾಜ್ಯ ಬಿಜೆಪಿ, ಇದೀಗ ವಿವಿಧ ವೃತ್ತಿಪರರನ್ನು ಓಲೈಸಲು ಮುಂದಾಗಿದೆ.