Assembly polls

ಪಶ್ಚಿಮ ಬಂಗಾಳ ಚುನಾವಣೆ: ಬಿಜೆಪಿ ಗೆದ್ದರೆ ಆರು ಗ್ಯಾರಂಟಿಗಳ ಜಾರಿಗೆ ಪ್ರಧಾನಿ ಮೋದಿ ವಾಗ್ದಾನ; ಟಿಎಂಸಿ ಕಿತ್ತೊಗೆಯಲು ಮತದಾರರಿಗೆ ಕರೆ!
ಟಿಎಂಸಿಯ ಭ್ರಷ್ಟಾಚಾರ ಮತ್ತು ಮಹಿಳೆಯರ ವಿರುದ್ಧದ ಅಪರಾಧಗಳ ಎಲ್ಲಾ ಫೈಲ್‌ಗಳನ್ನು ಬಿಜೆಪಿ ಮತ್ತೆ ತೆರೆಯುತ್ತದೆ ಮತ್ತು ಅಕ್ರಮದಲ್ಲಿ ತೊಡಗಿರುವ ಎಲ್ಲಾ ನಾಯಕರನ್ನು ಜೈಲಿಗೆ ಹಾಕಲಾಗುವುದು ಎಂದು ಮೋದಿ ವಾಗ್ದಾನ ಮಾಡಿದರು.

ವಿಧಾನಸಭಾ ಚುನಾವಣೆಯಲ್ಲೂ ಮಹಿಳೆಯರಿಗೆ ಮೀಸಲಾತಿ: ಶೀಘ್ರದಲ್ಲೇ ಜಾರಿ; ಸಚಿವ ಚಲುವರಾಯಸ್ವಾಮಿ
ಸವಾಲುಗಳು ಜೀವನದ ಒಂದು ಭಾಗವಾಗಿದ್ದರೂ, ಸರ್ಕಾರವು ಒದಗಿಸುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಮಹಿಳೆಯರು ಮುಂದೆ ಸಾಗಬೇಕು.

ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ? ಕೇಂದ್ರದ ವಿರುದ್ಧ TMC ವಾಗ್ದಾಳಿ
ಪಕ್ಷದ ವರಿಷ್ಠೆ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಆಡಳಿತಾರೂಢ ಟಿಎಂಸಿ ನಾಯಕರು ತೀವ್ರವಾಗಿ ಪ್ರತಿಕ್ರಿಯಿಸಿದ್ದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬಲವಂತದಿಂದ ಬೋಸ್ ದಿಢೀರ್ ರಾಜೀನಾಮೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪಲಾಯನವಾದಿಯಲ್ಲ, ನಾನು ರಾಮನಗರಕ್ಕೆ ಫಿಕ್ಸ್; ಎಲ್ಲಾ ಕಡೆಯಿಂದಲೂ ವಿರೋಧಿಗಳು ನನ್ನ ರೌಂಡಪ್ ಮಾಡ್ತಾರೆ: ನಿಖಿಲ್
ಸಚಿವರ ಬದಲಾವಣೆ ಬಗ್ಗೆ 31 ಶಾಸಕರ ಪತ್ರ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಕೇವಲ ಸಚಿವರ ಬದಲಾವಣೆ ಅಲ್ಲ. ಇಡೀ ಸರಕಾರ ಬದಲಾವಣೆ ಮಾಡುವ ದಿನ ದೂರವಿಲ್ಲ. 7 ಕೋಟಿ ಕನ್ನಡಿಗರು ಅದನ್ನು ಮಾತನಾಡುತ್ತಿದ್ದಾರೆ ಎಂದರು.

ಸಿಎಂ ಸ್ಥಾನಕ್ಕೆ ಹಕ್ಕು ಮಂಡಿಸಲು ದಳಪತಿಗಳ ಚೌಕಾಶಿ ಶುರು: ಕುಮಾರಸ್ವಾಮಿಯನ್ನು ಮುಖ್ಯಮಂತ್ರಿಯಾಗಿ ಒಪ್ಪಿಕೊಳ್ತಾರಾ ಬಿಜೆಪಿ ನಾಯಕರು?
ಜೆಡಿಎಸ್ ಬಿಜೆಪಿ ಜೊತೆ ಕಠಿಣ ಚೌಕಾಶಿ ಮಾಡಲು ಪ್ರಯತ್ನಿಸುತ್ತಿದೆ. 2028 ರಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯುವಾಗ ಮುಖ್ಯಮಂತ್ರಿ ಹುದ್ದೆಗೆ ಹಕ್ಕು ಮಂಡಿಸಲು ಪಕ್ಷ ಬಯಸಿದೆ.

ತಮಿಳುನಾಡು ವಿಧಾನಸಭಾ ಚುನಾವಣೆ 2026: ಸಿಎಂ ಅಭ್ಯರ್ಥಿಯಾಗಿ 'ವಿಜಯ್' ಹೆಸರಿಸಿದ TVK
ಸಭೆಯಲ್ಲಿ ಶ್ರೀಲಂಕಾ ನೌಕಾಪಡೆಯಿಂದ ತಮಿಳುನಾಡಿನ ಭಾರತೀಯ ಮೀನುಗಾರರ ಪದೇ ಪದೇ ಬಂಧನ, ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ, ಕೊಯಮತ್ತೂರಿನಲ್ಲಿ ಇತ್ತೀಚಿಗೆ ಮಹಿಳೆ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಸೇರಿದಂತೆ ಒಟ್ಟು 12 ವಿಷಯಗಳ ಕುರಿತು ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.

'ವಿಧಾನಸಭೆ ಚುನಾವಣೆಯ ನಂತರ ನಾನು ಬದುಕಿದ್ದರೆ, ಖಂಡಿತವಾಗಿಯೂ ಮಾತನಾಡುತ್ತೇನೆ': ಎ.ಕೆ ಆ್ಯಂಟನಿ
ರಾಜ್ಯ ವಿಧಾನಸಭೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಟೀಕೆಗೆ ಪ್ರತಿಕ್ರಿಯಿಸಲು ಆ್ಯಂಟನಿ ಇಲ್ಲಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಮಾಧ್ಯಮಗಳ ಮುಂದೆ ಹಾಜರಾದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಶಿಫಾರಸ್ಸು: ಸರ್ಕಾರದ ಕ್ರಮಕ್ಕೆ ಖರ್ಗೆ ಸಮರ್ಥನೆ
ಇವಿಎಂಗಳನ್ನು ದುರುಪಯೋಗಪಡಿಸಿಕೊಂಡು ಅಧಿಕಾರಕ್ಕೆ ಬಂದಿರುವ 'ಮತ ಕಳ್ಳತನ' ತಂತ್ರಗಳ ಬಗ್ಗೆ ಜಾಗೃತಿ ಮೂಡಿಸಲು ಕಾಂಗ್ರೆಸ್ ಅಭಿಯಾನ ಪ್ರಾರಂಭಿಸಿದೆ ಎಂದು ಅವರು ಹೇಳಿದರು.

ಕೇಂದ್ರದಿಂದ ರಾಷ್ಟ್ರೀಯ ಜಾತಿ ಜನಗಣತಿ ಘೋಷಣೆ: ಬಿಹಾರ ವಿಧಾನಸಭಾ ಚುನಾವಣೆಯ ಮೇಲೆ ಎಫೆಕ್ಟ್!
ಇತ್ತೀಚಿನ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ದೇಶಾದ್ಯಂತ ಜಾತಿ ಗಣತಿಯ ಬೇಡಿಕೆಯನ್ನು ಪಕ್ಷಗಳು, ವಿಶೇಷವಾಗಿ ಕಾಂಗ್ರೆಸ್ ಪ್ರಸ್ತಾಪಿಸಿತ್ತು.

