Assembly polls

ಕೇವಲ ಸ್ಥಳ, ಸಮಯವನ್ನು ನಿಗದಿಪಡಿಸಿ: ಅರವಿಂದ ಕೇಜ್ರಿವಾಲ್ ಸವಾಲ್ ಸ್ವೀಕರಿಸಿದ ಅಮಿತ್ ಶಾ
ವಿವಿಧ ವಿಚಾರಗಳ ಬಗ್ಗೆ ಆಮ್ ಆದ್ಮಿ ಪಕ್ಷದ ಮುಖ್ಯಸ್ಥರೊಂದಿಗೆ ಚರ್ಚೆಗೆ ಬಿಜೆಪಿ ಸಿದ್ಧವಿದೆ. ಚರ್ಚೆ ನಡೆಯಲಿರುವ ಸ್ಥಳ ಹಾಗೂ ಸಮಯವನ್ನು ಅರವಿಂದ ಕೇಜ್ರಿವಾಲ್ ತಿಳಿಸಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ದೆಹಲಿಯಲ್ಲಿ ಕೆಲವರಿಗೆ ಪ್ರಚಾರದಲ್ಲಿ ಹೆಚ್ಚಿನ ಆಸಕ್ತಿ- ಕೇಜ್ರಿವಾಲ್ ವಿರುದ್ಧ ನಿತೀಶ್ ವಾಗ್ದಾಳಿ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೆಲವರು ಪ್ರಚಾರದಲ್ಲಿ ಹೆಚ್ಚಿನ ಆಸಕ್ತಿ ವಹಿಸಿದ್ದು, ಕಳೆದ ಐದು ವರ್ಷಗಳಲ್ಲಿ ನಗರದ ಅಭಿವೃದ್ಧಿಗಾಗಿ ಮಾಡಿರುವ ಕೆಲಸವಾದರೂ ಏನು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆ: ಅಮಿತ್ ಶಾರಿಂದ ಮೂರು ರ‍್ಯಾಲಿ, ಕೇಜ್ರಿವಾಲ್ ರೋಡ್ ಶೋ
ಮುಂದಿನ ವಿಧಾನಸಭಾ ಚುನಾವಣೆ ಅಂಗವಾಗಿ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೂರು ಸಾರ್ವಜನಿಕ ರ‍್ಯಾಲಿಗಳನ್ನು ನಡೆಸಲಿದ್ದಾರೆ

ನನನ್ನು ಸೋಲಿಸುವುದು ಪ್ರತಿಪಕ್ಷಗಳ ಗುರಿ, ಭ್ರಷ್ಟಾಚಾರ ಮಟ್ಟ ಹಾಕುವುದೇ ನನ್ನ ಧ್ಯೇಯ- ಕೇಜ್ರಿವಾಲ್
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನನನ್ನು ಸೋಲಿಸುವುದು ಪ್ರತಿಪಕ್ಷಗಳ ಗುರಿಯಾದರೆ, ಭ್ರಷ್ಟಾಚಾರವನ್ನು ಮಟ್ಟ ಹಾಕಿ ರಾಷ್ಟ್ರ ರಾಜಧಾನಿಯನ್ನು ಪ್ರಗತಿಪಥದತ್ತ ಕೊಂಡೊಯ್ಯುವುದೇ ನನ್ನ ಧ್ಯೇಯೆಯಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಸಿದ್ದು ಮನದಲ್ಲಿ ಇನ್ನೂ ಆರದ ಚಾಮುಂಡೇಶ್ವರಿ ಕ್ಷೇತ್ರದಲ್ಲಿನ ಸೋಲಿನ ಕಿಚ್ಚು
ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗಿರುವ ಸೋಲಿನ ಕಿಚ್ಚು ಮಾಜಿ ಸಿಎಂ ಸಿದ್ದರಾಮಯ್ಯ ಮನದಲ್ಲಿ ಇನ್ನೂ ಆರಿದಂತೆ ಕಾಣಿಸುತ್ತಿಲ್ಲ.

ಜಾರ್ಖಂಡ್: ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಮಧು ಕೋಡಾಗೆ ಅನುಮತಿ ನಿರಾಕರಣೆ
ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಅವರಿಗೆ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ.

ರಾಜ್ಯಸಭೆಯಲ್ಲಿ ಬಹುಮತ: ಬಿಜೆಪಿ ಕನಸಿಗೆ ಬಿತ್ತು ಬಹು ದೊಡ್ಡ ಹೊಡೆತ!
ಮಹಾರಾಷ್ಟ್ರ ಹಾಗೂ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷಿತ ಸಾಧನೆ ಆಗದ ಕಾರಣ ರಾಜ್ಯಸಭೆಯಲ್ಲಿ ಬಹುಮತ ಗಳಿಸುವ ಬಿಜೆಪಿಯ ಮಹತ್ವದ ಕನಸಿಗೆ ಬಹಳ ದೊಡ್ಡ ಹೊಡೆತ ಬಿದ್ದಿದೆ.

ಹರಿಯಾಣ, ಮಹಾರಾಷ್ಟ್ರ ವಿಧಾನಸಭೆ ಮತದಾನ ಆರಂಭ: ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ
ಹರಿಯಾಣ ಹಾಗೂ ಮಹಾರಾಷ್ಟ್ರ ವಿಧಾನಸಭೆಗೆ ಮತದಾನ ಆರಂಭವಾಗಿದೆ. ಮಹಾರಾಷ್ಟ್ರದಲ್ಲಿ 3237 ಹಾಗೂ ಹರಿಯಾಣದಲ್ಲಿ 1169 ಅಭ್ಯರ್ಥಿಗಳ ಭವಿಷ್ಯ ಇಂದು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಭದ್ರವಾಗಲಿದೆ.

ಮಹಾ ಚುನಾವಣೆ: 11 ಅಭ್ಯರ್ಥಿಗಳನ್ನು ಘೋಷಿಸಿದ ಶಿವಸೇನೆ, ಆದಿತ್ಯ ಠಾಕ್ರೆ ಸ್ಪರ್ಧೆ
ಮಹಾರಾಷ್ಟ್ರ ವಿಧಾನಸಭೆಗೆ ಬಿಜೆಪಿ-ಶಿವಸೇನೆ ಸ್ಥಾನ ಹಂಚಿಕೆ ಗೊಂದಲ ಮುಂದುವರೆದಿರುವ ನಡುವೆಯೇ ಶಿವಸೇನೆ 11 ಅಭ್ಯರ್ಥಿಗಳನ್ನು ಘೋಷಿಸಿದೆ.

