Assembly polls

ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆ; NDA ಗೆ ಪಶುಪತಿ ಪಾರಸ್ ಗುಡ್ ಬೈ!
2024 ರ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಟಿಕೆಟ್ ನಿರಾಕರಿಸಿದ ನಂತರ ಪಾರಸ್ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು.

ಚುನಾವಣೆ ವೆಚ್ಚಕ್ಕಾಗಿ ಅತಿಶಿಯ ಕ್ರೌಡ್ ಫಂಡಿಂಗ್ ಅಭಿಯಾನ: ಕೇವಲ ಆರು ಗಂಟೆಗಳಲ್ಲಿ 15 ಲಕ್ಷ ರೂ ಸಂಗ್ರಹ!
ಕಾಲ್ಕಾಜಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಅತಿಶಿ ಚುನಾವಣಾ ವೆಚ್ಚಕ್ಕಾಗಿ ರೂ. 40 ಲಕ್ಷ ಸಂಗ್ರಹಿಸುವ ಗುರಿ ಹೊಂದಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆ: ಬಿಜೆಪಿಯಿಂದ 29 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ
70 ವಿಧಾನಸಭಾ ಸ್ಥಾನಗಳ ಪೈಕಿ ಉಳಿದ 41 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಶುಕ್ರವಾರ ಸಂಜೆ ಸಭೆ ಸೇರಿತ್ತು.

ಮಹಾರಾಷ್ಟ್ರ ಚುನಾವಣೆ: ವೋಟಿಗಾಗಿ ಹಣ ಹಂಚಿದ ಆರೋಪ; ಬಿಜೆಪಿ ನಾಯಕನ ವಿರುದ್ಧ FIR; Video
ತಾವ್ಡೆ ಮತ್ತು ಬಹಜನ ವಿಕಾಸ್ ಆಘಾಡಿ ನಾಯಕರು, ಕಾರ್ಯಕರ್ತರ ನಡುವಿನ ಆರೋಪ, ವಾಗ್ವಾದದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ

'ಇದು ಉತ್ತರ ಪ್ರದೇಶ ಅಲ್ಲ': ಯೋಗಿ ಆದಿತ್ಯನಾಥ್ ಘೋಷಣೆಗೆ ಅಜಿತ್ ಪವಾರ್ ವಿರೋಧ; ಮಹಾಯುತಿ ಮೈತ್ರಿಕೂಟದಲ್ಲಿ ಬಿರುಕು!
ಯೋಗಿ ಆದಿತ್ಯನಾಥ್ ಅವರ 'ಬಟೇಂಗೆ ತೊ ಕಟೆಂಗೆ' ಘೋಷಣೆಯನ್ನು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಬಹಿರಂಗವಾಗಿಯೇ ಟೀಕಿಸಿದ್ದು, ಮಹಾರಾಷ್ಟ್ರಕ್ಕೆ ಅದು ಸೂಕ್ತವಲ್ಲಾ ಎಂದಿದ್ದಾರೆ. ಆದರೆ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅದನ್ನು ಸಮರ್ಥಿಸಿಕೊಂಡಿದ್ದಾರೆ.

ಇಂದಿರಾ ಗಾಂಧಿ ಮರಳಿ ಬಂದರೂ ಆರ್ಟಿಕಲ್ 370 ಮರುಸ್ಥಾಪನೆ ಆಗಲ್ಲ: ಅಮಿತ್ ಶಾ
ತಮ್ಮ ನಾಲ್ಕನೇ ಪೀಳಿಗೆ ಬಂದರೂ ಮುಸ್ಲಿಮರಿಗೆ ಮೀಸಲಾತಿ ಸಿಗುವುದಿಲ್ಲ ಎಂಬುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೆನಪಿಟ್ಟುಕೊಳ್ಳಬೇಕು.

ಜಾರ್ಖಂಡ್ ಚುನಾವಣೆ: ರಾಂಚಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಹೂವುಗಳು ಮತ್ತು ಕಟೌಟ್‌ಗಳಿಂದ ಅಲಂಕರಿಸಲ್ಪಟ್ಟ ಕೇಸರಿ ಬಣ್ಣದ ತೆರೆದ ವಾಹನದ ಮೇಲೆ ನಿಂತಿದ್ದ ಪ್ರಧಾನಿ, ರಸ್ತೆಯ ಇಕ್ಕೆಲಗಳಲ್ಲಿ ಸೇರಿ ಘೋಷಣೆ ಕೂಗುತ್ತಿದ್ದ ಜನಸಮೂಹದತ್ತ ಕೈಬೀಸಿದರು.

ಉಪ ಚುನಾವಣೆಯಲ್ಲಿ ಭ್ರಷ್ಟಾಚಾರದ ಹಣ ಬಳಕೆ: ಕಾಂಗ್ರೆಸ್ ವಿರುದ್ಧ ಕ್ರಮಕ್ಕೆ ಆಯೋಗಕ್ಕೆ ಬಿಜೆಪಿ ಒತ್ತಾಯ
ಉಪ ಚುನಾವಣೆ ಉಸ್ತುವಾರಿ ಹೊತ್ತಿರುವ ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದಿಂದ ದೋಚಿದ ಅಪಾರ ಪ್ರಮಾಣದ ಹಣವನ್ನು ಮೂರು ಕ್ಷೇತ್ರಗಳಲ್ಲಿ ಬಳಸಲು ಪ್ರಯತ್ನಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ವಿಚಾರವನ್ನು ರಾಜ್ಯ ಮುಖ್ಯ ಚುನಾವಣಾ ಆಯುಕ್ತರು ಗಂಭೀರವಾಗಿ ತೆಗೆದುಕೊಳ್ಳಬೇಕು.

ವಿಧಾನಸಭೆ ಚುನಾವಣೆ ನಂತರ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಹಲವು ರಾಜ್ಯಗಳ Governors ಬದಲಾವಣೆ!
ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮತ್ತು ಬಿಜೆಪಿ ಆಡಳಿತವಿರುವ ಗುಜರಾತ್‌ನ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಮೂರು ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ.

