Assembly polls

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಖ್ಯಾತ ನಟ ಸಯಾಜಿ ಶಿಂಧೆ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಗೆ ಸೇರ್ಪಡೆ
ದೇಶ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಖ್ಯಾತ ನಟ ಸಯಾಜಿ ಶಿಂಧೆ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಗೆ ಸೇರ್ಪಡೆ

ಕನ್ನಡ ಸೇರಿದಂತೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿರುವ ಶಿಂಧೆ, ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ಪಕ್ಷದ ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್ ಮತ್ತು ರಾಜ್ಯ ಎನ್‌ಸಿಪಿ ಮುಖ್ಯಸ್ಥ ಸುನಿಲ್ ತಟ್ಕರೆ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಜಮ್ಮು ಮತ್ತು ಕಾಶ್ಮೀರ ಚುನಾವಣಾ ಫಲಿತಾಂಶ: 7 ಪಕ್ಷೇತರರ ಗೆಲುವು
ದೇಶ

ಜಮ್ಮು ಮತ್ತು ಕಾಶ್ಮೀರ ಚುನಾವಣಾ ಫಲಿತಾಂಶ: 7 ಪಕ್ಷೇತರರ ಗೆಲುವು

2014 ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಮೂವರು ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಈಗ ಏಳು ಪಕ್ಷೇತರರು ಗೆದ್ದಿದ್ದಾರೆ.

ಕಾಂಗ್ರೆಸ್ ಜಾತಿ ರಾಜಕಾರಣ ತಿರಸ್ಕರಿಸಿದ ಹರಿಯಾಣ ಮತದಾರರು: ಬಸವರಾಜ ಬೊಮ್ಮಾಯಿ
ರಾಜಕೀಯ

ಕಾಂಗ್ರೆಸ್ ಜಾತಿ ರಾಜಕಾರಣ ತಿರಸ್ಕರಿಸಿದ ಹರಿಯಾಣ ಮತದಾರರು: ಬಸವರಾಜ ಬೊಮ್ಮಾಯಿ

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ, ಪಕ್ಷದ ಸ್ಥಳೀಯ ಸಂಘಟನೆಯ ಶಕ್ತಿಯಿಂದ ಹರಿಯಾಣದಲ್ಲಿ ಪಕ್ಷ ಸ್ಪಷ್ಟ ಬಹುಮತ ಗಳಿಸಿದೆ. ಲೋಕಸಭೆ ಚುನಾವಣೆ ನಂತರ ನಡೆದ ಹರಿಯಾಣದ ಫಲಿತಾಂಶ, ರಾಷ್ಟ್ರ ರಾಜಕಾರಣದ ಪಥವನ್ನು ತೋರಿಸುತ್ತಿದೆ

ಹರಿಯಾಣದಲ್ಲಿ ಕಾಂಗ್ರೆಸ್ ಮತಗಳ ವಿಭಜನೆ, ಇಂಡಿಯಾ ಮೈತ್ರಿಗೆ ದ್ರೋಹ: AAP ವಿರುದ್ಧ ಸ್ವಾತಿ ಮಲಿವಾಲ್ ವಾಗ್ದಾಳಿ
ದೇಶ

ಹರಿಯಾಣದಲ್ಲಿ ಕಾಂಗ್ರೆಸ್ ಮತಗಳ ವಿಭಜನೆ, ಇಂಡಿಯಾ ಮೈತ್ರಿಗೆ ದ್ರೋಹ: AAP ವಿರುದ್ಧ ಸ್ವಾತಿ ಮಲಿವಾಲ್ ವಾಗ್ದಾಳಿ

ಕಾಂಗ್ರೆಸ್ ಪಕ್ಷದ ಭವಿಷ್ಯವನ್ನು ಹಾಳು ಮಾಡುವ ಏಕೈಕ ಉದ್ದೇಶದಿಂದ AAP ಹರಿಯಾಣ ಚುನಾವಣೆಯಲ್ಲಿ ಸ್ಪರ್ಧಿಸಿತ್ತು. ಇದು ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ಬಗೆದ ದ್ರೋಹ ಎಂದಿದ್ದಾರೆ.

ಹರಿಯಾಣದಲ್ಲಿ ದಶಕದ ನೋವನ್ನು ಕಾಂಗ್ರೆಸ್ ಸರ್ಕಾರ ಕೊನೆಗೊಳಿಸಲಿದೆ: ರಾಹುಲ್ ಗಾಂಧಿ
ದೇಶ

ಹರಿಯಾಣದಲ್ಲಿ ದಶಕದ ನೋವನ್ನು ಕಾಂಗ್ರೆಸ್ ಸರ್ಕಾರ ಕೊನೆಗೊಳಿಸಲಿದೆ: ರಾಹುಲ್ ಗಾಂಧಿ

ಅಕ್ಟೋಬರ್ 5 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಹರಿಯಾಣ ಕಾಂಗ್ರೆಸ್ ತನ್ನ ವಿವರವಾದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ನಂತರ ರಾಹುಲ್ ಗಾಂಧಿ ಈ ರೀತಿಯ ಹೇಳಿಕೆ ನೀಡಿದ್ದಾರೆ.

ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿ, ಡಿಜಿಪಿಗೆ ಚುನಾವಣಾ ಆಯೋಗ ತರಾಟೆ
ದೇಶ

ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿ, ಡಿಜಿಪಿಗೆ ಚುನಾವಣಾ ಆಯೋಗ ತರಾಟೆ

ತವರು ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿರುವ ಅಥವಾ ಮೂರು ವರ್ಷ ಪೂರೈಸಿರುವ ಅಧಿಕಾರಿಗಳನ್ನು ಬೇರೆಡೆಗೆ ವರ್ಗಾವಣೆ ಮಾಡಲು ಜುಲೈ 31 ರಂದು ನಿರ್ದೇಶನ ನೀಡಿದ್ದರೂ ರಾಜ್ಯದ ಆಡಳಿತ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಲ್ಲ ಎಂದು ಚುನಾವಣಾ ಆಯೋಗ ಬರೆದಿರುವ ಪತ್ರದಲ್ಲಿ ತಿಳಿಸಿದೆ.

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಮತ್ತೆ ಮೇಲೇಳದಂತೆ ಮಟ್ಟ; ಪುನಃ ಆರಂಭಿಸುವ ಧೈರ್ಯ ಯಾರಿಗೂ ಇಲ್ಲ: ಅಮಿತ್ ಶಾ
ದೇಶ

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಮತ್ತೆ ಮೇಲೇಳದಂತೆ ಮಟ್ಟ; ಪುನಃ ಆರಂಭಿಸುವ ಧೈರ್ಯ ಯಾರಿಗೂ ಇಲ್ಲ: ಅಮಿತ್ ಶಾ

ಇದು ಎರಡು ಶಕ್ತಿಗಳ ನಡುವಿನ ಚುನಾವಣೆಯಾಗಿದೆ. ಒಂದು ಕಡೆ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಮತ್ತು ಇನ್ನೊಂದು ಕಡೆ ಬಿಜೆಪಿ ಇದೆ. ಎನ್‌ಸಿ-ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 370 ನೇ ವಿಧಿಯನ್ನು ಮರುಸ್ಥಾಪಿಸುತ್ತೇವೆ ಎಂದು ಹೇಳುತ್ತಿವೆ.

ಹರಿಯಾಣ ವಿಧಾನಸಭೆ ಚುನಾವಣೆ: ನನ್ನ ಪತಿ ಪ್ರಧಾನಿ ಮೋದಿ ಮುಂದೆ ತಲೆಬಾಗಲ್ಲ- ಸುನೀತಾ ಕೇಜ್ರಿವಾಲ್
ದೇಶ

ಹರಿಯಾಣ ವಿಧಾನಸಭೆ ಚುನಾವಣೆ: ನನ್ನ ಪತಿ ಪ್ರಧಾನಿ ಮೋದಿ ಮುಂದೆ ತಲೆಬಾಗಲ್ಲ- ಸುನೀತಾ ಕೇಜ್ರಿವಾಲ್

ನನ್ನ ಪತಿ ಭ್ರಷ್ಟನಾಗಿದ್ದರೆ ಈ ಭೂಮಿಯಲ್ಲಿ ಪ್ರಾಮಾಣಿಕ ವ್ಯಕ್ತಿಯೇ ಇಲ್ಲ. ಕೇಜ್ರಿವಾಲ್‌ನಿಂದಾಗಿ ಹರಿಯಾಣದ ಹೆಸರು ಪ್ರಪಂಚದಾದ್ಯಂತ ವೈಭವೀಕರಿಸಲ್ಪಟ್ಟಿದೆ.

ಜಮ್ಮು-ಕಾಶ್ಮೀರ ಚುನಾವಣೆ: ಆಜಾದ್ ಪಕ್ಷದ 13 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ!
ದೇಶ

ಜಮ್ಮು-ಕಾಶ್ಮೀರ ಚುನಾವಣೆ: ಆಜಾದ್ ಪಕ್ಷದ 13 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ!

ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಅವರ ಪಕ್ಷಕ್ಕೆ ಇದು ಚೊಚ್ಚಲ ವಿಧಾನಸಭಾ ಚುನಾವಣೆಯಾಗಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಆರ್.ಎಸ್.ಚಿಬ್ ಪಟ್ಟಿ ಬಿಡುಗಡೆ ಮಾಡಿದರು.