ರಾಜ್ಯಕೋವಿಡ್-19: ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಚಿಕಿತ್ಸಾ ಕೇಂದ್ರ ಸ್ಥಾಪನೆಗೆ ಬಿಬಿಎಂಪಿ ನಿರ್ಧಾರ
ಗಂಭೀರ ಸ್ಥಿತಿಗೆ ತಲುಪಿ ಕೊನೆ ಕ್ಷಣದಲ್ಲಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ತಗ್ಗಿಸುವ ಸಲುವಾಗಿ ಕ್ರಮ ಕೈಗೊಳ್ಳಲು ಮುಂದಾಗಿರುವ ಬಿಬಿಎಂಪಿ ಅಧಿಕಾರಿಗಳು, ಪ್ರತೀ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಚಿಕಿತ್ಸಾ ಕೇಂದ್ರಗಳ ಸ್ಥಾಪನೆಗೆ ನಿರ್ಧರಿಸಿದೆ.