assembly session

KPSC ಅಕ್ರಮ, ಗೃಹಲಕ್ಷ್ಮೀ ಹಣದ ದುರ್ಬಳಕೆ, ಬರ: ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿಹಾಕಲು BJP-JDS ಸಜ್ಜು..!
ರಾಜ್ಯ

KPSC ಅಕ್ರಮ, ಗೃಹಲಕ್ಷ್ಮೀ ಹಣದ ದುರ್ಬಳಕೆ, ಬರ: ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿಹಾಕಲು BJP-JDS ಸಜ್ಜು..!

ಬಿಜೆಪಿ ಮತ್ತು ಜೆಡಿಎಸ್‌ ನಡುವೆ ಸಮನ್ವಯಕ್ಕಾಗಿ ತಲಾ ಐವರು ನಾಯಕರನ್ನು ಒಳಗೊಂಡ ಸಮನ್ವಯ ಸಮಿತಿಯನ್ನು ರಚಿಸಲಾಗುವುದು. ಅಧಿವೇಶನದ ಸಂದರ್ಭದಲ್ಲಿ ಉಭಯ ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಹೋರಾಟ ನಡೆಸಲಿದ್ದಾರೆ.

ಮುಂದಿನ ಒಂದೂವರೆ ವರ್ಷಗಳಲ್ಲಿ 7,110 ಕಿ.ಮೀ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಪೂರ್ಣ: ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯ

ಮುಂದಿನ ಒಂದೂವರೆ ವರ್ಷಗಳಲ್ಲಿ 7,110 ಕಿ.ಮೀ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಪೂರ್ಣ: ಸಚಿವ ಪ್ರಿಯಾಂಕ್ ಖರ್ಗೆ

ಯೋಜನೆಗೆ ಅನುದಾನ ನೀಡುತ್ತಿರುವ ಏಷ್ಯನ್ ಅಭಿವೃದ್ಧಿ ಬ್ಯಾಂಕ್ ರಾಜ್ಯ ಸರ್ಕಾರ ಆಯ್ಕೆ ಮಾಡಿದ 293 ರಸ್ತೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ವಿಳಂಬವಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

Watch | ಖಾಸಗಿ ಬಸ್ ಗೆ ಬೆಂಕಿ, 8 ಮಂದಿ ಪ್ರಯಾಣಿಕರಿಗೆ ಸುಟ್ಟ ಗಾಯ; ವಿಧಾನಸಭೆ ಕಲಾಪದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಗೆ ಸಂತಾಪ
ವಿಡಿಯೋ

Watch | ಖಾಸಗಿ ಬಸ್ ಗೆ ಬೆಂಕಿ, 8 ಮಂದಿ ಪ್ರಯಾಣಿಕರಿಗೆ ಸುಟ್ಟ ಗಾಯ; ವಿಧಾನಸಭೆ ಕಲಾಪದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಗೆ ಸಂತಾಪ

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಬೆಳಗಾವಿ ಅಧಿವೇಶನ ವಿಸ್ತರಿಸುವಂತೆ ಬಿಜೆಪಿ ಆಗ್ರಹ
ರಾಜಕೀಯ

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಬೆಳಗಾವಿ ಅಧಿವೇಶನ ವಿಸ್ತರಿಸುವಂತೆ ಬಿಜೆಪಿ ಆಗ್ರಹ

ನೀರಾವರಿ, ಮೂಲಸೌಕರ್ಯ, ಪ್ರಾದೇಶಿಕ ಹೂಡಿಕೆ ಮತ್ತು ರೈತರ ಸಂಕಷ್ಟಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ವಿವರವಾದ ಚರ್ಚೆ ಮತ್ತು ನೀತಿ ಸ್ಪಷ್ಟತೆಯ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯ ಸರ್ಕಾರಿ ಶಾಲೆಗಳ ಸ್ಥಿತಿಗತಿ ಕುರಿತು ಮುಂದಿನ ಅಧಿವೇಶನದಲ್ಲಿ ಚರ್ಚೆ: ಸ್ಪೀಕರ್ ಯು.ಟಿ ಖಾದರ್
ರಾಜ್ಯ

ರಾಜ್ಯ ಸರ್ಕಾರಿ ಶಾಲೆಗಳ ಸ್ಥಿತಿಗತಿ ಕುರಿತು ಮುಂದಿನ ಅಧಿವೇಶನದಲ್ಲಿ ಚರ್ಚೆ: ಸ್ಪೀಕರ್ ಯು.ಟಿ ಖಾದರ್

ಇತ್ತೀಚೆಗೆ ನಡೆದ ವಿಧಾನಮಂಡಲದ ಮುಂಗಾರು ಅಧಿವೇಶನದಲ್ಲಿ ಆರಂಭಿಸಲಾದ ರಾಜ್ಯ ಸರ್ಕಾರಿ ಶಾಲೆಗಳ ಸ್ಥಿತಿಗತಿ ಕುರಿತ ವಿಶೇಷ ಚರ್ಚೆ ಮುಂದಿನ ಜಂಟಿ ಅಧಿವೇಶನದಲ್ಲಿ ಮುಂದುವರಿಯಲಿದೆ.

ಹಬ್ಬ ಹರಿದಿನಗಳಲ್ಲಿ ಧ್ವನಿವರ್ಧಕಗಳ ಮೇಲೆ ನಿರ್ಬಂಧ: ವಿಧಾನಸಭೆಯಲ್ಲಿ ಸರ್ಕಾರ-ವಿಪಕ್ಷಗಳ ನಡುವೆ ಜಟಾಪಟಿ
ರಾಜ್ಯ

ಹಬ್ಬ ಹರಿದಿನಗಳಲ್ಲಿ ಧ್ವನಿವರ್ಧಕಗಳ ಮೇಲೆ ನಿರ್ಬಂಧ: ವಿಧಾನಸಭೆಯಲ್ಲಿ ಸರ್ಕಾರ-ವಿಪಕ್ಷಗಳ ನಡುವೆ ಜಟಾಪಟಿ

ದಕ್ಷಿಣ ಕನ್ನಡದಲ್ಲಿ ಜಿಲ್ಲೆಯಲ್ಲಿ ಹಲವಾರು ಧಾರ್ಮಿಕ ಆಚರಣೆಗಳಿವೆ. ನೇಮ, ಕೋಲ, ಯಕ್ಷೋತ್ಸವ, ಬ್ರಹ್ಮಕಲಶೋತ್ಸವ, ರಥೋತ್ಸವ, ಕೃಷ್ಣಾಜನ್ಮಾಷ್ಟಮಿ, ಗಣೇಶೋತ್ಸವ, ನವರಾತ್ರಿ, ಹುಲಿವೇಷ ಎಲ್ಲವೂ ನಡೆಯುತ್ತಿರುತ್ತವೆ.

ವಿಧಾನಸಭೆ: ಸುಧೀರ್ಘ ಚರ್ಚೆ ಬಳಿಕ ಸಹಕಾರ ಮಸೂದೆಗೆ ಅಂಗೀಕಾರ
ರಾಜ್ಯ

ವಿಧಾನಸಭೆ: ಸುಧೀರ್ಘ ಚರ್ಚೆ ಬಳಿಕ ಸಹಕಾರ ಮಸೂದೆಗೆ ಅಂಗೀಕಾರ

ಸಹಕಾರ ಸಂಘಗಳಲ್ಲಿ ಸಾಮಾಜಿಕ ನ್ಯಾಯ ಅನುಷ್ಠಾನಗೊಳಿಸಲು ಎಸ್ಸಿ/ಎಸ್ಟಿ, ಮಹಿಳೆ ಸೇರಿ ಮೂವರನ್ನು ನಾಮ ನಿರ್ದೇಶನಗೊಳಿಸಲು ವಿಧೇಯಕದಲ್ಲಿ ಅವಕಾಶ ನೀಡಲಾಗಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ಅಧಿವೇಶನದಲ್ಲಿ ಸಕ್ರಿಯವಾಗಿ ಭಾಗವಹಿಸಿ, ವಿಪಕ್ಷಗಳ ಸಮರ್ಥವಾಗಿ ಎದುರಿಸಿ; ಸಿದ್ದರಾಮಯ್ಯ ಸೂಚನೆ
ರಾಜ್ಯ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ಅಧಿವೇಶನದಲ್ಲಿ ಸಕ್ರಿಯವಾಗಿ ಭಾಗವಹಿಸಿ, ವಿಪಕ್ಷಗಳ ಸಮರ್ಥವಾಗಿ ಎದುರಿಸಿ; ಸಿದ್ದರಾಮಯ್ಯ ಸೂಚನೆ

ಸಭೆಯಲ್ಲಿ ಶಾಸಕರು ಅಧಿವೇಶನದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ, ಸರ್ಕಾರದ ನೀತಿಗಳನ್ನು ಸಮರ್ಥಿಸಿಕೊಳ್ಳಲು ಹಾಗೂ ಉದ್ದೇಶಿಸಿರುವ ಮಸೂದೆಗಳ ಅಂಗೀಕಾರ ಖಚಿತಪಡಿಸಿಕೊಳ್ಳಲು ಸದನದಲ್ಲಿ ಹಾಜರಿರುವಂತೆ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆಂದು ತಿಳಿದುಬಂದಿದೆ.

ವಿಧಾನಮಂಡಲ ಮುಂಗಾರು ಅಧಿವೇಶನ: ಖಾದರ್-ಹೊರಟ್ಟಿ ನೇತೃತ್ವದಲ್ಲಿ BAC ಸಭೆ, ಅಧಿವೇಶನ ವಿಸ್ತರಿಸದಿರಲು ನಿರ್ಧಾರ
ರಾಜ್ಯ

ವಿಧಾನಮಂಡಲ ಮುಂಗಾರು ಅಧಿವೇಶನ: ಖಾದರ್-ಹೊರಟ್ಟಿ ನೇತೃತ್ವದಲ್ಲಿ BAC ಸಭೆ, ಅಧಿವೇಶನ ವಿಸ್ತರಿಸದಿರಲು ನಿರ್ಧಾರ

ಈ ನಡುವೆ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಅವರ ಮನವಿಗೆ ಪ್ರತಿಕ್ರಿಯಿಸಿದ ಸಮಿತಿಯು, ಸರ್ಕಾರಿ ಶಾಲೆಗಳ ಸ್ಥಿತಿಗತಿಯ ಕುರಿತು ಚರ್ಚೆ ನಡೆಸಲು ಒಪ್ಪಿಗೆ ನೀಡಿತು.