assembly session

ಸೆ.14ರಂದು ವಿಧಾನಮಂಡಲದ ವಿಶೇಷ ಅಧಿವೇಶನ
ರಾಜ್ಯ ಸರ್ಕಾರ ಸೆಪ್ಟೆಂಬರ್ 14ರಂದು ಒಂದು ದಿನದ ವಿಧಾನಮಂಡಲದ ವಿಶೇಷ ಅಧಿವೇಶನ ನಡೆಸಲು ನಿರ್ಧರಿಸಿದೆ.

ಸದನದಲ್ಲಿ ಸೀರೆ ಬಿಚ್ಚಬೇಡಿ: ಶಾಸಕ ಕಾರಜೋಳಾಗೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಸಲಹೆ
ವಿಧಾನಸಭೆಯ ಕಲಾಪದ ವೇಳೆ ಸೀರೆ ಬಿಚ್ಚ ಹೊರಟ ಬಿಜೆಪಿ ಹಿರಿಯ ಶಾಸಕ ಗೋವಿಂದ ಕಾರಜೋಳಾಗೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಸೀರೆ ಬಿಚ್ಚುವುದು ಬೇಡ ಎಂದು...

ಆಂಜನೇಯ ರಾಜಿನಾಮೆಗೆ ಬಿಜೆಪಿ ಪಟ್ಟು
ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ರಾಜಿನಾಮೆಗೆ ಪಟ್ಟು ಹಿಡಿದಿರುವ ಬಿಜೆಪಿ ಶುಕ್ರವಾರವೂ ಹೋರಾಟ ಮುಂದುವರಿಸಿತು. ಆದರೆ, ಸಚಿವ ಆಂಜನೇಯ ಬೆಂಬಲಕ್ಕೆ ಸರ್ಕಾರ ನಿಂತಿರುವುದರಿಂದ ಸದನದಲ್ಲಿ ಆಡಳಿತ ಪಕ್ಷ ಮಾತ್ರ ಜಗ್ಗಲಿಲ್ಲ...

ಕೊನೆ ಕ್ಷಣದ ಮಂಡನೆಗೆ ಸಭಾತ್ಯಾಗದ ಆಕ್ರೋಶ
ಅಧಿವೇಶನದ ಕೊನೆಯಲ್ಲಿ ಮೂರು ವಿಧೇಯಕಕ್ಕೆ ಒಪ್ಪಿಗೆ ಪಡೆಯುವ ಸರ್ಕಾರದ ಸಾಹಸಕ್ಕೆ ವಿರೋಧ ಪಕ್ಷಗಳು ಅಡ್ಡಿಪಡಿಸಿದ ಪ್ರಸಂಗ ಶನಿವಾರ ನಡೆಯಿತು. ಆದರೆ, ಪ್ರತಿಪಕ್ಷಗಳ ಸಭಾತ್ಯಾಗದ ನಡುವೆಯೇ ಸರ್ಕಾರ ಮೂರು ವಿಧೇಯಕಕ್ಕೆ ಸದನದ ಒಪ್ಪಿಗೆ ಪಡೆದುಕೊಂಡಿತು...

ಸರ್ಕಾರವೇ ಶುದ್ಧ ಗಾಳಿ ನಿರ್ಮಿಸಬೇಕಾಗುತ್ತೆ!: ಸಿ.ಎಚ್. ವಿಜಯಶಂಕರ್
ಹಸಿರೀಕರಣಕ್ಕೆ ಒತ್ತು ನೀಡದಿದ್ದರೆ ಎಲ್ಲಾ ನಗರಗಳಲ್ಲೂ ಶುದ್ಧ ಗಾಳಿ ಅಭಾವ ಉಂಟಾಗಿ ಸರ್ಕಾರ ಶುದ್ಧಗಾಳಿ ಘಟಕಗಳನ್ನೂ ಸ್ಥಾಪಿಸಬೇಕಾಗುತ್ತದೆ...

ಭೂ ಕಂದಾಯ ತಿದ್ದುಪಡಿ ಕಾಯ್ದೆಗೆ ಅಸ್ತು
ಕರ್ನಾಟಕ ಭೂ ಕಂದಾಯ ಕಾಯ್ದೆ 94ಸಿ ಪ್ರಕಾರ ಸರ್ಕಾರಿ ಭೂಮಿಯಲ್ಲಿ ವಾಸಿಸುವ ಉದ್ದೇಶಕ್ಕೆ ಮಾಡಿಕೊಂಡ ಅಕ್ರಮ ಭೂ ಸ್ವಾಧೀನದ ಮಿತಿಯನ್ನು 2,400 ಚದರ ಅಡಿಯಿಂದ 4,000 ಚದರ ಅಡಿಗೆ ವಿಸ್ತರಿಸುವ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಶುಕ್ರವಾರ ಅಂಗೀಕಾರ ದೊರೆತಿದೆ...

ಶಿಕ್ಷಕರ ವರ್ಗಾವಣೆ ವಿಧೇಯಕಕ್ಕೆ ಸಮ್ಮತಿ
ಪತಿ-ಪತ್ನಿ ಪ್ರಕರಣ ಮತ್ತು ಜ್ಯೇಷ್ಠತೆ ಆಧಾರದ ಮೇಲೆ ಅಂತರ್ ಘಟಕ ಶಿಕ್ಷಕರ ವರ್ಗಾವಣೆ ವಿಧೇಯಕಕ್ಕೆ ವಿಧಾನಮಂಡಲದ ಉಭಯ ಸದನಗಳಲ್ಲೂ ಅಂಗೀಕಾರ ದೊರೆತಿದೆ...

ರೈತರ ಆತ್ಮಹತ್ಯೆ: ಕಾಂಗ್ರೆಸ್, ಬಿಜೆಪಿ ಸದಸ್ಯರ ವಾಗ್ವಾದ
ರೈತರ ಆತ್ಮಹತ್ಯೆ ವಿಷಯದಲ್ಲಿ ಸರ್ಕಾರ ಸೂಕ್ತ ಪರಿಹಾರ ನೀಡುತ್ತಿಲ್ಲ ಹಾಗೂ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು ಸರ್ಕಾರದ ಮೇಲೆ ಟೀಕಾಪ್ರಹಾರ ಮಾಡಿದ ಸಂದರ್ಭದಲ್ಲಿ ಆಡಳಿತ ಪಕ್ಷ...

ಲೋಕಾ ಅಧಿಕಾರ ಸರ್ಕಾರವೇ ಸುಪ್ರೀಂ
ಲೋಕಾಯುಕ್ತರು ದುರಾಡಳಿತದ ವಿರುದ್ಧ ಕ್ರಮ ತೆಗೆದುಕೊಳ್ಳಲು ಹೊಂದಿರುವ ಅಧಿಕಾರ ಕಿತ್ತುಕೊಳ್ಳುವ ವಿಚಾರದಲ್ಲಿ ರಾಜ್ಯ ಸರ್ಕಾರ ಇನ್ನೂ ತೆರೆದ ಮನಸು ಹೊಂದಿದ್ದು, ಗುರುವಾರದಿಂದ ಆರಂಭಗೊಳ್ಳುವ ವಿಶೇಷ ಅಧಿವೇಶನದಲ್ಲಿ ಮತ್ತೆ ಈ ವಿಚಾರ ಪ್ರಸ್ತಾಪಿಸುವ ಸಾಧ್ಯತೆ ಇದೆ...

