assembly session

ವಿಧಾನಮಂಡಲ ಅಧಿವೇಶನ: ಈ ಬಾರಿ ಶೇ.85ರಷ್ಟು ಹಾಜರಾತಿ!
ಜುಲೈ 24 ರಂದು ಪರಿಷತ್ತು ಶೇ.93ರಷ್ಟು ಹಾಜರಾತಿಗೆ ಸಾಕ್ಷಿಯಾಗಿದೆ. ಈ ಅವಧಿಯಲ್ಲಿ ಒಟ್ಟು 1,251 ಪ್ರಶ್ನೆಗಳನ್ನು ಸ್ವೀಕರಿಸಲಾಗಿದೆ. ಸದನದಲ್ಲಿ ಉತ್ತರಿಸಬೇಕಿದ್ದ ಒಟ್ಟು 135 ಪ್ರಶ್ನೆಗಳ ಪೈಕಿ ಒಟ್ಟು 90 ಪ್ರಶ್ನೆಗಳಿಗೆ ಉತ್ತರಿಸಲಾಯಿತು. ಈ ವೇಳೆ ಒಂದು ಪ್ರಶ್ನೆಗೆ ಉತ್ತರಿಸಲು ರೂ.93,000 ಖರ್ಚು ಮಾಡಬೇಕಾಗಿತ್ತು.

ಅಧಿವೇಶನದಲ್ಲಿ ಪ್ರತಿಪಕ್ಷವಾಗಿ BJP ವಿಫಲ: ಸ್ವಪಕ್ಷದ ವಿರುದ್ಧವೇ ಅರವಿಂದ್ ಲಿಂಬಾವಳಿ ಗರಂ!
ಮಾಜಿ ಸಚಿವರೂ ಆದ ಬಿಜೆಪಿ ನಾಯಕ ಅರವಿಂದ್ ಲಿಂಬಾವಳಿ, ರಾಜ್ಯ ಬಿಜೆಪಿ ನಾಯಕರ ನಡೆಯನ್ನು ಟೀಕಿಸಿದ್ದು, ವಿರೋಧ ಪಕ್ಷವಾಗಿ ದನಿಯಾಗುತ್ತಿಲ್ಲ ಎಂದು ಬೊಟ್ಟು ಮಾಡಿದ್ದಾರೆ.

ಮಳೆಗಾಲ ಅಧಿವೇಶನ: ಇಂದು-ನಾಳೆ ಶಾಸಕರಿಗೆ ಕಾಂಗ್ರೆಸ್'ನಿಂದ ವಿಪ್ ಜಾರಿ
ಇನ್ನೆರಡು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಸರ್ಕಾರ ಸುಮಾರು 10 ವಿಧೇಯಕಗಳನ್ನು ಮಂಡಿಸಿ ಒಪ್ಪಿಗೆ ಪಡೆಯಬೇಕಾಗಿರುವುದರಿಂದ ಸದಸ್ಯರ ಹಾಜರಾತಿ ಕಡ್ಡಾಯಗೊಳಿಸಿ ವಿಪ್ ನೀಡಲಾಗಿದೆ.

ಚರ್ಚೆ ತಡೆಯಲು ಅಧಿವೇಶನದ ಹಿಂದಿನ ದಿನ ತನಿಖಾ ಸಮಿತಿ ರಚನೆ: BJP ಆರೋಪ
ಮುಡಾ ನಿವೇಶನ ಅಕ್ರಮ ಹಂಚಿಕೆ ಕುರಿತು ವಿಧಾನಸಭೆಯಲ್ಲಿ ಬಿಜೆಪಿ ಬುಧವಾರ ಮಂಡಿಸಿದ ನಿಲುವಳಿ ಸೂಚನೆಯನ್ನು ಚರ್ಚೆಗೆ ತೆಗೆದುಕೊಳ್ಳಲು ಸಭಾಧ್ಯಕ್ಷ ಯು.ಟಿ. ಖಾದರ್ ನಿರಾಕರಿಸಿದರು. ಈ ವಿಚಾರ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ಜಟಾಪಟಿಗೆ ಕಾರಣವಾಯಿತು.

ST/SC ಹಣ ಗ್ಯಾರಂಟಿ ಯೋಜನೆಗೆ ಬಳಕೆ; BJP-JDS ಸಭಾತ್ಯಾಗ
ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಎಲ್ಲ ವರ್ಗದ ಜನರಿಗೂ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ತಂದಿದೆ. ಆದರೆ, ಪರಿಶಿಷ್ಟರಿಗೆ ಮೀಸಲಾದ ಅನುದಾನವನ್ನು ಯೋಜನೆಗೆ ಬಳಕೆ ಮಾಡುತ್ತಿರುವುದು ಸರಿಯಲ್ಲ.

ವಾಲ್ಮೀಕಿ ನಿಗಮ ಹಗರಣದ ಹಿಂದೆ ಯಾರೇ ಇದ್ದರೂ ಬಿಡುವುದಿಲ್ಲ: ಸಿಎಂ ಸಿದ್ದರಾಮಯ್ಯ
ಸೋಮವಾರ ವಿಧಾನ ಪರಿಷತ್ತಿನಲ್ಲಿ ನಡೆದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೊಂದಲದ ನಡುವೆಯೇ ಉತ್ತರಿಸಿದರು.

ಕೇಂದ್ರ ಸರ್ಕಾರ ಅರಣ್ಯ ಸಂರಕ್ಷಣಾ ಕಾಯ್ದೆ ಬದಲಾಯಿಸಬೇಕು: ಸಚಿವ ಈಶ್ವರ್ ಖಂಡ್ರೆ
ವಿಧಾನಸಭೆಯಲ್ಲಿ ಮಾತನಾಡಿದ ತರೀಕೆರೆ ಶಾಸಕ ಜಿ.ಎಚ್.ಶ್ರೀನಿವಾಸ್ ಅವರು, ಭದ್ರಾ ಅಣೆಕಟ್ಟು ಭರ್ತಿಯಾಗಿರುವ ಕಾರಣ ಅರಣ್ಯ ಇಲಾಖೆ ನಿರಾಶ್ರಿತ ಕುಟುಂಬಗಳನ್ನು ಸ್ಥಳಾಂತರಿಸುತ್ತಿದೆ ಎಂದು ಹೇಳಿದರು.

ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ: ಜುಲೈ 27ಕ್ಕೆ ಸರ್ವಪಕ್ಷ ಸಭೆ ಕರೆದ ಸರ್ಕಾರ
ನಿಮಗೆ ಬೇಕಾದವರಿಗೆ ಅನುದಾನ ಕೊಡುವುದನ್ನು ಬ್ರ್ಯಾಂಡ್ ಬೆಂಗಳೂರು ಅನ್ನಲಾಗಲ್ಲ. ಕಳೆದ 15 ವರ್ಷಗಳ ದಾಖಲೆ ತೆಗೆಯಿರಿ ಬಿಜೆಪಿ ಆಡಳಿತದಲ್ಲಿ ಕಾಂಗ್ರೆಸ್ ಸದಸ್ಯರಿಗೆ ಎಷ್ಟು ಅನುದಾನ ಕೊಡಲಾಗಿದೆ ಎಂಬ ಬಗ್ಗೆ ಶ್ವೇತಪತ್ರ ಹೊರಡಿಸಿ.

ಮಹರ್ಷಿ ನಿಗಮ ಹಗರಣ: ಯಾರ ಸಂಪರ್ಕಕ್ಕೂ ಸಿಗದ ದದ್ದಲ್ ವಿಧಾನಸೌಧದಲ್ಲಿ ದಿಢೀರ್ ಪ್ರತ್ಯಕ್ಷ!
ನನಗೆ ಎಸ್‌ಐಟಿ ನೋಟಿಸ್ ನೀಡಿಲ್ಲ, ಇಡಿಯಿಂದಲೂ ನೋಟಿಸ್ ಬಂದಿಲ್ಲ. ನಾನು ಅಧಿವೇಶನಕ್ಕೆ ಹೋಗುತ್ತಿದ್ದೇನೆ. ಹೆಚ್ಚೇನೂ ಹೇಳುವುದಿಲ್ಲ.

