assembly session

ವಿಧಾನಮಂಡಲ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ಫೆಬ್ರವರಿ 12 ರಿಂದ ಆರಂಭವಾಗಿದ್ದ ಬಜೆಟ್ ಅಧಿವೇಶನಕ್ಕೆ ಗುರುವಾರ ತೆರೆ ಬಿದ್ದಿದೆ. ವಿಧಾನ ಮಂಡಲದ ಉಭಯ ಸದನಗಳ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

ಬೆಳಗಾವಿ: ಚರ್ಚೆಯಿಲ್ಲದೆಯೇ ವಿಧಾನಸಭೆಯಲ್ಲಿ 5 ವಿಧೇಯಕಗಳು ಅಂಗೀಕಾರ
ವಸತಿ, ಅಲ್ಪಸಂಖ್ಯಾತ ಸಚಿವರು ತೆಲಂಗಾಣ ಚುನಾವಣಾ ಕಣದಲ್ಲಿ ನೀಡಿದ್ದ ಹೇಳಿಕೆಯನ್ನು ಮುಂದಿಟ್ಟುಕೊಂಡು ಬಿಜೆಪಿಯ ಶಾಸಕರು ಧರಣಿ ನಡೆಸುತ್ತಿದ್ದ ವೇಳೆಯಲ್ಲೇ 5 ವಿಧೇಯಕಗಳನ್ನು ಬಹುತೇಕ ಚರ್ಚೆ ಇಲ್ಲದೆ ಅಂಗೀಕರಿಸಲಾಯಿತು.

ಬೆಳಗಾವಿ: 1 ತಾಸು ತಡವಾಗಿ ಶುರುವಾದ ಅಧಿವೇಶನ, ಸದಸ್ಯರ ಆಕ್ಷೇಪ
ಚಳಿಗಾಲದ ಅಧಿವೇಶನದ ಮೊದಲ ದಿನವೇ ಒಂದು ಗಂಟೆ ತಡವಾಗಿ ಕಲಾಪ ಅರಂಭಿಸಿದ್ದಕ್ಕೆ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆಯಿತು.

ಬಿಹಾರ: ಶೇ.34 ರಷ್ಟು ಕುಟುಂಬಗಳ ಮಾಸಿಕ ವರಮಾನ ಕೇವಲ 6,000 ರೂ.!
ಬಿಹಾರದಲ್ಲಿರುವ ಕುಟುಂಬಗಳ ಪೈಕಿ ಶೇ.34.13 (94,12,786 ಕುಟುಂಬಗಳು) ರಾಷ್ಟು ಕುಟುಂಬಗಳ ಮಾಸಿಕ ಆದಾಯ ಕೇವಲ 6,000 ರೂಪಾಯಿ ಎಂಬ ಮಾಹಿತಿ ಅಲ್ಲಿನ ಜಾತಿ-ಆರ್ಥಿಕ ಸಮೀಕ್ಷೆ ವರದಿ ಮೂಲಕ ಬಹಿರಂಗವಾಗಿದೆ.

ಮಣಿಪುರದಲ್ಲಿ ಹಿಂಸಾಚಾರ: ವಿಧಾನಸಭೆ ಅಧಿವೇಶನ ಮುಂದೂಡುವಂತೆ ಬುಡಕಟ್ಟು ಸಂಘಟನೆಗಳ ಆಗ್ರಹ
ಜನಾಂಗೀಯ ಹಿಂಸಾಚಾರ ಪೀಡಿತ ರಾಜ್ಯ ಸಹಜ ಸ್ಥಿತಿಗೆ ಮರಳುವವರೆಗೆ ಆಗಸ್ಟ್ 29ಕ್ಕೆ ನಿಗದಿಯಾಗಿರುವ ವಿಧಾನಸಭೆ ಅಧಿವೇಶನವನ್ನು ಮುಂದೂಡುವಂತೆ ಭಾನುವಾರ ಮಣಿಪುರದ ಎರಡು ಬುಡಕಟ್ಟು ಸಂಘಟನೆಗಳು ಆಗ್ರಹಿಸಿವೆ.

ಶೇ.92ರಷ್ಟು ಶಾಸಕರು ಅಧಿವೇಶನದಲ್ಲಿ ಹಾಜರಿದ್ದರು: ಸ್ಪೀಕರ್ ಯುಟಿ ಖಾದರ್
ಶುಕ್ರವಾರ ಮುಕ್ತಾಯಗೊಂಡ 15 ದಿನಗಳ ವಿಧಾನಮಂಡಲ ಅಧಿವೇಶನದ ಕಲಾಪ 78 ಗಂಟೆ 25 ನಿಮಿಷಗಳ ಕಾಲ ನಡೆದಿದ್ದು, ಅಧಿವೇಶನದಲ್ಲಿ ಸರಾಸರಿ ಶೇ 92 ರಷ್ಟು ಶಾಸಕರ ಹಾಜರಾತಿಯನ್ನು ಇತ್ತು. ಇದು ಉತ್ತಮ ಆರಂಭವಾಗಿದೆ ಎಂದು ಸ್ಪೀಕರ್ ಯುಟಿ ಖಾದರ್ ಅವರು ಹೇಳಿದರು.

ಹಿಂದೆ ಗುರುವಿಲ್ಲ- ಮುಂದೆ ಗುರಿಯಿಲ್ಲದ ಬಿಜೆಪಿ; ಪ್ರತಿಪಕ್ಷ ನಾಯಕನಿಲ್ಲದೆ ಅಧಿವೇಶನ ಮುಕ್ತಾಯ; ಇತಿಹಾಸದಲ್ಲಿ ಹೊಸ ದಾಖಲೆ!
ಸದನದಲ್ಲಿ ಕಾಂಗ್ರೆಸ್ ಎಂಎಲ್‌ಸಿಗಳ ಗೂಂಡಾ ವರ್ತನೆಯಿಂದ ಸಭಾಪತಿಯೇ ಬಲಿಯಾದ ಭೀಕರ ಇತಿಹಾಸ ಕರ್ನಾಟಕದಲ್ಲಿದೆ. ಕಾಂಗ್ರೆಸ್ ಪಕ್ಷದ ಶಾಸಕರು ಸದನದಲ್ಲಿ "ಗೂಂಡಾಗಳಂತೆ ವರ್ತಿಸುವ ಇತಿಹಾಸ" ಹೊಂದಿದ್ದಾರೆ

ನೇಮಕವಾಗದ ವಿರೋಧ ಪಕ್ಷದ ನಾಯಕ: ರಾಜ್ಯ ವಿಧಾನಸಭೆಯ ಭವ್ಯ ಪರಂಪರೆಗೆ ಮೊದಲ ಬಾರಿ ಕಪ್ಪು ಚುಕ್ಕೆ!
ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿ ಒಂದು ವಾರ ಕಳೆದರೂ, ಬಿಜೆಪಿ ವರಿಷ್ಠರು ಇನ್ನೂ ನಿರ್ಧಾರ ಕೈಗೊಳ್ಳದ ಕಾರಣ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಿಲ್ಲ.

ಕಲಾಪದ ಎಲ್ಲಾ ದಿನಗಳು ನಿಗದಿತ ಸಮಯಕ್ಕೆ ಸದನಕ್ಕೆ ಬಂದವರಿಗೆ ಬಹುಮಾನ: ಸ್ಪೀಕರ್ ಯುಟಿ ಖಾದರ್
ಕಲಾಪದ ಎಲ್ಲಾ ದಿನಗಳಲ್ಲೂ ನಿಗದಿತ ಸಮಯಕ್ಕೆ ಬರುವ ಶಾಸಕರಿಗೆ ಬಹುಮಾನ ನೀಡಲಾಗುವುದು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಬುಧವಾರ ಹೇಳಿದರು.

