assembly session

ಇಂದಿರಾ ಕ್ಯಾಂಟೀನ್ ಮರುನಾಮಕರಣ: ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ಸಾಧ್ಯತೆ
ಇಂದಿರಾ ಕ್ಯಾಂಟೀನ್'ನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಮರುನಾಮಕರಣ ಮಾಡುವ ವಿಚಾರ ಸಂಬಂಧ ಮುಂದಿನ ತಿಂಗಳು 10 ದಿನಗಳ ಕಾಲ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲೂ ಚರ್ಚೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಲಾಕ್ ಡೌನ್ ನಂತರದ ಪರಿಸ್ಥಿತಿ ಕುರಿತು ಚರ್ಚಿಸಲು ವಿಧಾನಸಭೆ ಅಧಿವೇಶನಕ್ಕೆ ಕುಮಾರಸ್ವಾಮಿ ಒತ್ತಾಯ
ಲಾಕ್ ಡೌನ್ ನಂತರದ ಪರಿಸ್ಥಿತಿ ಕುರಿತು ಚರ್ಚಿಸಲು ಕೂಡಲೇ ವಿಧಾನಸಭೆ ಅಧಿವೇಶನ ಕರೆಯಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಗೋಹತ್ಯೆ ನಿಷೇಧ ಕಾಯ್ದೆಗೆ ವಿಧಾನ ಪರಿಷತ್ ನಲ್ಲಿ ತಡೆ: ಅಧಿವೇಷನ ಅನಿರ್ದಿಷ್ಟಾವಧಿ ಮುಂದೂಡಿಕೆ
ಸಭಾಪತಿ ಕುರಿತ ಅವಿಶ್ವಾಸ ನಿರ್ಣಯ ಮತ್ತು ಸದನ ಮುಂದುವರಿ ಸುವ ಬಗ್ಗೆ ಉಂಟಾದ ಗದ್ದಲದಿಂದಾಗಿ ಸದನವನ್ನು ಅನಿರ್ಧಿ ಷ್ಟಾ ವಧಿವರೆಗೆ ಮುಂದೂಡಿ ಹಿನ್ನೆಲೆ ಯಲ್ಲಿ,ಈ ಬಾರಿಯ ಅಧಿವೇಶನದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯ ಕಕ್ಕೆ ವಿಧಾನ ಪರಿಷತ್‌ನಲ್ಲಿ ಬ್ರೇಕ್ ಹಾಕಿದೆ.ಆಮೂಲಕ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷಿ ವಿಧೇಯಕಕ್ಕೆ ಹಿನ್ನಡೆಯುಂಟಾಗಿದೆ.

ಕೊರೋನಾ ಎಫೆಕ್ಟ್: ರಾಜ್ಯ ವಿಧಾನಸಭಾ ಅಧಿವೇಶನದಲ್ಲೂ ರದ್ದುಗೊಳ್ಳಲಿದೆಯೇ ಪ್ರಶ್ನೋತ್ತರ ಅವಧಿ?
ರಾಜ್ಯ ವಿಧಾನಮಂಡಲ ಅಧಿವೇಶನದಲ್ಲೂ ಸಂಸತ್ ಮಾದರಿಯಲ್ಲಿ ಪ್ರಶ್ನೋತ್ತರ ಅವಧಿಯನ್ನು ಕಡಿಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರಿನಲ್ಲೇ ಅಧಿವೇಶನ ನಡೆಸಲು ತೀರ್ಮಾನ: ಜೆಸಿ ಮಾಧುಸ್ವಾಮಿ
ಮುಂಗಾರು ಅಧಿವೇಶನವನ್ನು ಬೆಂಗಳೂರಿನ ವಿಧಾನಸೌಧದಲ್ಲೇ ನಡೆಸಲು ಸ್ಪೀಕರ್ ತೀರ್ಮಾನಿಸಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯಾವಹಾರಗಳ ಸಚಿವ ಜೆಸಿ ಮಾಧುಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.

ಸಂಸತ್ ಅಧಿವೇಶನದ ನಂತರ ವಿಧಾನಸಭೆ ಅಧಿವೇಶನ: ಸಚಿವ ಜೆ.ಸಿ. ಮಾಧುಸ್ವಾಮಿ
ಕೊರೋನಾ ಸಂದರ್ಭದಲ್ಲಿ ಸಂಸತ್ ಅಧಿವೇಶನವನ್ನು ಹೇಗೆ ನಡೆಸುತ್ತಾರೆ ಎಂಬುದನ್ನು ನೋಡಿಕೊಂಡು ಸೆಪ್ಟಂಬರ್‌ನಲ್ಲಿ ವಿಧಾನಸಭೆ ಅಧಿವೇಶನ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

21 ದಿನದ ನೋಟಿಸ್ ಕೊಟ್ಟು ವಿಧಾನಸಭೆ ಅಧಿವೇಶನ ಕರೆಯಲು ಗೆಹ್ಲೋಟ್ ಸರ್ಕಾರಕ್ಕೆ ರಾಜಸ್ಥಾನ ರಾಜ್ಯಪಾಲ ಒಪ್ಪಿಗೆ
ರಾಜಸ್ಥಾನ ಸರ್ಕಾರದ ಬಿಕ್ಕಟ್ಟು ಕೊನೆಗೂ ಬಗೆಹರಿಯುವ ಲಕ್ಷಣಗಳು ಗೋಚರಿಸುತ್ತಿದ್ದು, ರಾಜಸ್ಥಾನದ ರಾಜ್ಯಪಾಲ ಕಲ್ರಾಜ್ ಮಿಶ್ರಾ ಷರತ್ತು ವಿಧಿಸಿ ವಿಧಾನಸಭೆ ಅಧಿವೇಶನ ಕರೆದಿದ್ದಾರೆ.

ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಈ ವಾರ ಅಧಿವೇಶನ ಸಾಧ್ಯತೆ- ಮೂಲಗಳು
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರಾಜ್ಯಪಾಲ ಕಲ್ ರಾಜ್ ಮಿಶ್ರಾ ಅವರನ್ನು ಭೇಟಿಯಾದ ಬೆನ್ನಲ್ಲೇ, ಈ ವಾರ ವಿಧಾನಸಭೆ ಅಧಿವೇಶನವನ್ನು ಕರೆಯುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.

ಕೊರೋನಾ ಭೀತಿ: ನಾಳೆ ವಿಧಾನಮಂಡಲ ಅಧಿವೇಶನಕ್ಕೆ ತೆರೆ
ಕೊರೋನಾ ವೈರಾಣು ಹರಡುವಿಕೆ ತಡೆ ಕ್ರಮದ ಅಂಗವಾಗಿ ರಾಜ್ಯ ವಿಧಾನಮಂಡಲ ಕಲಾಪವನ್ನು ಮಂಗಳವಾರ ಅಂತ್ಯಗೊಳಿಸಲು ನಿರ್ಧರಿಸಲಾಗಿದೆ.

