assembly session

ಕಾಗದರಹಿತ ಇ-ಸೆಷನ್ ನಡೆಸಲು ಚಿಂತನೆ: ಸುರೇಶ್ ಕುಮಾರ್
ಬೇರೆ ಬೇರೆ ರಾಜ್ಯಗಳಲ್ಲಿರುವಂತೆ ರಾಜ್ಯದ ವಿಧಾನಮಂಡಲ ಕಾರ್ಯಕಲಾಪವನ್ನು ಕಾಗದರಹಿತ ಅಧಿವೇಶನ(ಇ-ಸೆಷನ್) ನಡೆಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮೇಲ್ಮನೆಗೆ ತಿಳಿಸಿದ್ದಾರೆ.

ಕೊರೋನಾ ಎಫೆಕ್ಟ್: ಇಂದಿನಿಂದ ಮಾ.20ರವರೆಗೂ ವಿಧಾನಸಭೆ ಗ್ಯಾಲರಿಗೆ ಪ್ರೇಕ್ಷಕರ ನಿರ್ಬಂಧ
ಕೊರೋನಾ ವೈರಸ್ ವಿಶ್ವಪ್ಯಾಪಿ ಮರಣ ಮೃದಂಗ ಬಾರಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿಧಾನಸಭೆಯ ಪ್ರೇಕ್ಷಕರ ಗ್ಯಾಲರಿಗೆ ಸಾರ್ವಜನಿಕರನ್ನು ಮಂಗಳವಾರದಿಂದ ನಾಲ್ಕು ದಿನಗಳ ಕಾಲ ನಿರ್ಬಂಧಿಸಲಾಗಿದೆ.

ತಾಯಿಯ ಮುಗುಳುನಗೆ, ಮುದ್ದೆ ಊಟ: ಸದನದಲ್ಲಿ ಭಾವುಕರಾದ ಶರತ್ ಬಚ್ಚೇಗೌಡ!
ಸಂವಿಧಾನ ಕುರಿತ ವಿಶೇಷ ಚರ್ಚೆಯಲ್ಲಿ ಭಾಗವಹಿಸಿದ ನೂತನ ಶಾಸಕ ಶರತ್ ಬಚ್ಚೇಗೌಡ ಅವರು ತಾಯಿಯ ಮುಗುಳುನಗೆ ನೆನೆದು ಭಾವುಕರಾದ ಪ್ರಸಂಗ ವಿಧಾನಸಭೆಯಲ್ಲಿ ವಿಶೇಷವಾಗಿ ಎಲ್ಲರ ಗಮನ ಸೆಳೆಯಿತು.

ಸೋಮವಾರದಿಂದ ಬಜೆಟ್ ಅಧಿವೇಶನ: ಆರ್ಥಿಕ ಸಂಕಷ್ಟದಲ್ಲಿ ಸರ್ಕಾರ, ಜನಪರ ಹೋರಾಟಕ್ಕೆ ಪ್ರತಿಪಕ್ಷಗಳ ಸಜ್ಜು
ವಿಧಾನಮಂಡಲದ ಬಜೆಟ್ ಅಧಿವೇಶನ ಸೋಮವಾರದಿಂದ ಆರಂಭವಾಗುತ್ತಿದ್ದು, ರಾಜ್ಯಕ್ಕೆ ಬಾಧಿಸಿರುವ ಆರ್ಥಿಕ ಸಂಕಷ್ಟ, ರೈತರ ಸಾಲ ಮನ್ನಾ ಮಾಡಲು ನಿರ್ಲಕ್ಷ್ಯ ಮತ್ತಿತರ ಜನಪರ ಹೋರಾಟಕ್ಕೆ ಪ್ರತಿಪಕ್ಷಗಳು ಸಜ್ಜಾಗಿವೆ.

ಯತ್ನಾಳ್ ಬಹಿರಂಗ ಕ್ಷಮೆಯಾಚಿಸದಿದ್ದರೆ ಅಧಿವೇಶನ ನಡೆಯಲು ಬಿಡುವುದಿಲ್ಲ: ಈಶ್ವರ್ ಖಂಡ್ರೆ
ಇದೇ ಸೋಮವಾರದಿಂದ ಮುಂದುವರೆಯಲಿರುವ ವಿಧಾನಮಂಡಲ ಅಧಿವೇಶನದ ಎರಡೂ ಸದನಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್, ದೊರೆಸ್ವಾಮಿ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಅವಹೇಳನಕಾರಿ ಹೇಳಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಬಿಜೆಪಿಯ ನಡೆ ವಿರೋಧಿಸಿ ಕಾಂಗ್ರೆಸ್ ಧ್ವನಿಯೆತ್ತಲಿದೆ.

ಮಂಗಳೂರು ಗೋಲಿಬಾರ್ ಮತ್ತು ದೇಶದ್ರೋಹ ಕೇಸ್ ಪ್ರಕರಣ: ವಿಧಾನಸಭೆಯಲ್ಲಿ ಕೋಲಾಹಲ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ಹಾಗೂ ಬೀದರ್ ಶಾಹೀನ್ ಕಾಲೇಜು ವಿದ್ಯಾರ್ಥಿನಿ, ಮುಖ್ಯ ಶಿಕ್ಷಕಿ ಮೇಲೆ ದೇಶದ್ರೋಹ ಪ್ರಕರಣ ದಾಖಲು ವಿಚಾರವನ್ನು ವಿಪಕ್ಷ ಕಾಂಗ್ರೆಸ್ ಮಂಗಳವಾರ ವಿಧಾನಸಭೆಯಲ್ಲಿ ಪ್ರಸ್ತಾವಿಸಿದ್ದು, ಎರಡು ಸದನಗಳಲ್ಲಿ ಕೋಲಾಹಲಕ್ಕೆ ಕಾರಣವಾಯಿತು.

ದುಡ್ಡಿಲ್ಲ ಕಾಸಿಲ್ಲ, ಹೆಸರು ಮಾತ್ರ ಸಂಪತ್ತಯ್ಯಂಗಾರ್: ರಾಜ್ಯ ಸರ್ಕಾರದ ಹಣಕಾಸಿನ ಸ್ಥಿತಿ ಕುರಿತು ಇಬ್ರಾಹಿಂ ವ್ಯಂಗ್ಯ
ದುಡ್ಡಿಲ್ಲ ಕಾಸಿಲ್ಲ, ಹೆಸರು ಮಾತ್ರ ಸಂಪತ್ತಯ್ಯಂಗಾರ್ ಎಂಬಂತೆ ರಾಜ್ಯ ಸರ್ಕಾರದ ಹಣಕಾಸಿನ ಸ್ಥಿತಿಯಾಗಿದೆ. ರಾಜ್ಯಪಾಲರ ಭಾಷಣ ಖುಷಿ ಕೊಡುತ್ತದೆ. ಆದರೆ, ವಾಸ್ತವದಿಂದ ಕೂಡಿಲ್ಲ ಎಂದು ಕಾಂಗ್ರೆಸ್ ಸದಸ್ಯ ಸಿ.ಎಂ.ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ.

ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಮಾಡುವಾಗ ಎಚ್ಚರ: ಕಾಂಗ್ರೆಸ್ ಶಾಸಕರಿಗೆ ಸಿದ್ದರಾಮಯ್ಯ ಕಿವಿಮಾತು
ವಿಧಾನಮಂಡಲ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ವಜೂಭಾಯಿ ವಾಲಾ ಮಾಡಿರುವ ಭಾಷಣದಲ್ಲಿ ತಮ್ಮ ನೇತೃತ್ವದ ಸರ್ಕಾರದ ಸಾಧನೆಗಳೇ ತುಂಬಿದ್ದು, ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲೆ ಚರ್ಚೆ ನಡೆಸುವಾಗ ಎಚ್ಚರಿಕೆಯಿಂದ ಟೀಕೆ ಮಾಡಿ ಎಂದು ಸಿದ್ದರಾಮಯ್ಯ ತಮ್ಮ ಶಾಸಕರಿಗೆ ಕಿವಿ ಮಾತು ಹೇಳಿದ್ದಾರೆ.

ಸಿಎಎ ಬೆಂಬಲಿಸಿ ಕರ್ನಾಟಕ ಸರ್ಕಾರ ನಿರ್ಣಯ ಮಂಡಿಸುವ ಸಾಧ್ಯತೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಪ್ರತಿಭಟನೆ ಮುಂದುವರೆದಿರುವಂತೆ ಪ್ರಸ್ತುತ ಅಧಿವೇಶನದಲ್ಲಿ ಈ ಕಾಯ್ದೆಯನ್ನು ಬೆಂಬಲಿಸಿ ನಿರ್ಣಯ ಮಂಡಿಸಲು ಆಡಳಿತರೂಢ ಬಿಜೆಪಿ ಮುಂದಾಗಿದೆ.

