Assembly Sessions

'ಎದ್ದು ನಿಲ್ಲೋಕೆ ಆಗ್ತಿಲ್ವಾ?'; DMK ಶಾಸಕನಿಗೆ ಸಿಎಂ ವಿಜಯ್ ನೆರವು; 'ಏನ್ರೋ ನಡೀತಿದೆ' ಎಂದ ಉದಯನಿಧಿ ಸ್ಟಾಲಿನ್! Video
ಕೆಲ ತಿಂಗಳ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವನ್ನು ಭರ್ಜರಿ ಗೆಲುವಿನತ್ತ ಮುನ್ನಡೆಸಿದ್ದ ನಟ-ರಾಜಕಾರಣಿ ವಿಜಯ್, ಸೋಮವಾರ ಸದನದಲ್ಲಿ ತೋರಿದ ಈ ಮಾನವೀಯ ನಡೆಯ ಮೂಲಕ ಗಮನ ಸೆಳೆದರು.

'ಸನಾತನ ಧರ್ಮ ನಿರ್ಮೂಲನೆ ಮಾಡಬೇಕು, ನಾನು, ಸಿಎಂ ವಿಜಯ್ ಒಂದೇ ಕಾಲೇಜು ವಿದ್ಯಾರ್ಥಿಗಳು': DMK ಶಾಸಕ ಉದಯನಿಧಿ ಸ್ಟಾಲಿನ್; Video
“ಜನರನ್ನು ವಿಭಜಿಸುವ ಸನಾತನವನ್ನು ನಿರ್ಮೂಲನೆ ಮಾಡಬೇಕು. ತಮಿಳುನಾಡಿನಿಂದ ಸನಾತನ ಧರ್ಮವನ್ನು ಸಂಪೂರ್ಣ ನಾಶ ಮಾಡಬೇಕು” ಎಂದು ಹೇಳಿದರು.

ಬೆಳಗಾವಿಯಲ್ಲಿ ವರ್ಷಕ್ಕೆ ಎರಡು ವಿಧಾನಸಭೆ ಅಧಿವೇಶನ ನಡೆಸಲು ಚಿಂತನೆ: ಬಸವರಾಜ ಹೊರಟ್ಟಿ
ವರ್ಷಕ್ಕೆ ಎರಡು ಬಾರಿ ವಿಧಾನಮಂಡಲ ಅಧಿವೇಶನ ನಡೆಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಶುಕ್ರವಾರ ಹೇಳಿದ್ದಾರೆ.

ಮಹದಾಯಿ ಕುರಿತು ವಿಧಾನಸಭೆಯಲ್ಲಿ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ
ಕರ್ನಾಟಕದ ಬಹು ಉದ್ದೇಶಿತ ಮಹದಾಯಿ ಯೋಜನೆ ಕುರಿತು ವಿಧಾನಸಭೆಯಲ್ಲಿ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ ನೀಡಿದ್ದಾರೆ.

ಕೋವಿಡ್-19 ಸಂಕಷ್ಟ: ಡಿಜಿಟಲ್ ಮಯವಾಗಲಿರುವ ರಾಜ್ಯ ವಿಧಾನಮಂಡಲ ಅಧಿವೇಶನ!
ಕೊರೋನಾ ವೈರಸ್ ಪ್ರತೀ ಕ್ಷೇತ್ರವನ್ನೂ ಬೆಚ್ಚಿ ಬೀಳುವಂತೆ ಮಾಡುತ್ತಿದ್ದು, ವೈರಸ್ ಹರಡುವ ಭೀತಿಯಿಂದಾಗಿ ಈಗಾಗಲೇ ಅಧಿವೇಶನವನ್ನು ಮುಂದೂಡುತ್ತಲೇ ಬಂದಿದ್ದ ರಾಜ್ಯ ಸರ್ಕಾರ ಅಂತಿಮವಾಗಿ ಸೆಪ್ಟೆಂಬರ್ 21 ರಿಂದ 10 ದಿನಗಳ ಕಾಲ ನಡೆಸಲು ನಿರ್ಧರಿಸಿದೆ. ಈಗಾಗಲೇ ಸಂಸತ್ ಮುಂಗಾರು ಅಧಿವೇಶನದಲ್ಲಿ ಡಿಜಿಟಲ್ ತಂತ್ರಜ್ಞಾನವನ್ನು ಬಳಕೆ ಮಾಡಲು ನಿರ್ಧರಿಸಲಾಗಿದ್ದು...

ಗಿರೀಶ್ ಕಾರ್ನಾಡ್, ಧನಂಜಯ್ ಕುಮಾರ್, ಸಿ.ಎಸ್. ಶಿವಳ್ಳಿ ಅವರಿಗೆ ಉಭಯ ಸದನಗಳಲ್ಲಿ ಶ್ರದ್ಧಾಂಜಲಿ
ಇತ್ತೀಚಿಗೆ ನಿಧನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ಗಿರೀಶ್ ಕಾರ್ನಾಡ್, ಕೇಂದ್ರದ ಮಾಜಿ ಸಚಿವ ವಿ. ಧನಂಜಯ್ ಕುಮಾರ್, ಮಾಜಿ ಸಚಿವ ಸಿ.ಎಸ್. ಶಿವಳ್ಳಿ ಮತ್ತಿತರ ಗಣ್ಯರಿಗೆ ವಿಧಾನಮಂಡಲದಲ್ಲಿಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಅಧಿವೇಶನಕ್ಕೆ ಸಂತೋಷ್ ಲಾಡ್ ಗೈರು
ಕಳೆದ ಅಧಿವೇಶನದಲ್ಲಿ ಒಂದು ದಿನ ಮುಖ ತೋರಿಸಿ ಮಾಯವಾಗಿರುವ ಧಾರವಾಡ ಜಿಲ್ಲೆ ಕಲಘಟಗಿಯ ಕಾಂಗ್ರೆಸ್ ಶಾಸಕ ಸಂತೋಷ್ ಲಾಡ್ ಈ ಅಧಿವೇಶನಕ್ಕೆ ಬರಲೇ ಇಲ್ಲ!

