ರಾಜ್ಯಇಂದಿನಿಂದ 16ನೇ ವಿಧಾನಸಭೆ ಮೊದಲ ಅಧಿವೇಶನ: ಗ್ಯಾರಂಟಿ ಜಾರಿ ಕುರಿತು ಸರ್ಕಾರ-ಬಿಜೆಪಿ ನಡುವೆ ಭಾರೀ ವಾಗ್ಯುದ್ಧ ನಿರೀಕ್ಷೆ
ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು ಮೊದಲ ದಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಜುಲೈ 7ಕ್ಕೆ 14ನೇ ಬಾರಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.