Assembly Speaker

ಸ್ಪೀಕರ್-ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಜಿ.ಎಸ್ ಪಾಟೀಲ್, ಸಲೀಂ ಅಹ್ಮದ್ ಕಣಕ್ಕೆ!
ಜಿಎಸ್ ಪಾಟೀಲ್ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ಹಾಗೂ ಸಲೀಂ ಅಹ್ಮದ್ ಅವರು ವಿಧಾನ ಪರಿಷತ್ ಕಾರ್ಯದರ್ಶಿ ಜ್ಯೋತಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

ಆಗಸ್ಟ್ ಅಧಿವೇಶನಕ್ಕೂ ಮುನ್ನ ರಾಜ್ಯಕ್ಕೆ ಹೊಸ Speaker: ಎಚ್.ಕೆ ಪಾಟೀಲ್ ಹೆಸರು ಮುಂಚೂಣಿಯಲ್ಲಿ..!
ಡಿಕೆ ಶಿವಕುಮಾರ್ ಸಚಿವ ಸಂಪುಟಕ್ಕೆ ಸೇರ್ಪಡೆಯಾದ ಬಳಿಕ ಯು.ಟಿ. ಖಾದರ್ ಅವರು ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಸ್ಪೀಕರ್ ಹುದ್ದೆ ಖಾಲಿಯಾಗಿದೆ.

ಮಹಾರಾಷ್ಟ್ರ: ವಿಧಾನಸಭೆ ನೂತನ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನಾರ್ವೇಕರ್ ಆಯ್ಕೆ
ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) ಪಕ್ಷಗಳು ನಾಮಪತ್ರ ಸಲ್ಲಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಅವರು ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆ

ಹಿಮಾಚಲ ಪ್ರದೇಶ: ಕೊನೆಗೂ ಮೂವರು ಪಕ್ಷೇತರ ಶಾಸಕರ ರಾಜೀನಾಮೆ ಅಂಗೀಕರಿಸಿದ ಸ್ಪೀಕರ್
ಮೂವರು ಪಕ್ಷೇತರ ಶಾಸಕರ ರಾಜೀನಾಮೆಯನ್ನು ಕೊನೆಗೂ ಹಿಮಾಚಲ ಪ್ರದೇಶ ವಿಧಾನಸಭೆ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ಸೋಮವಾರ ಅಂಗೀಕರಿಸಿದ್ದಾರೆ.

ಅನರ್ಹತೆ ಪ್ರಕರಣ: ಶಿಂಧೆ, ಉದ್ಧವ್ ಬಣದ ಶಾಸಕರಿಗೆ ಮಹಾರಾಷ್ಟ್ರ ಸ್ಪೀಕರ್ ನೋಟಿಸ್
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ 40 ಶಾಸಕರು ಮತ್ತು ಉದ್ಧವ್ ಠಾಕ್ರೆ ಬಣದ 14 ಶಾಸಕರಿಗೆ ತಮ್ಮ ವಿರುದ್ಧದ ಅನರ್ಹತೆ ಅರ್ಜಿಗಳಿಗೆ ಉತ್ತರ ನೀಡುವಂತೆ ನೋಟಿಸ್ ಜಾರಿ ಮಾಡಲಾಗಿದೆ...

ಬಿಹಾರ: ರಾಜೀನಾಮೆ ನೀಡದ ವಿಧಾನಸಭಾ ಸ್ಪೀಕರ್ ವಿರುದ್ಧ 'ಅವಿಶ್ವಾಸ ನಿರ್ಣಯ' ಮಂಡಿಸಿದ ಆರ್ ಜೆಡಿ
ಬಿಹಾರ ವಿಧಾನಸಭಾ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರ ವಿರುದ್ಧ ಆಡಳಿತಾರೂಢ ಆರ್‌ಜೆಡಿ ಸದಸ್ಯರು 'ಅವಿಶ್ವಾಸ ನಿರ್ಣಯ' ಮಂಡಿಸಿದೆ. ಆದರೂ ಸಿನ್ಹಾ ಅವರು ರಾಜೀನಾಮೆ ನೀಡದೇ ಹುದ್ದೆಗೆ ಅಂಟಿಕೊಂಡಿದ್ದಾರೆ.

ಸದನದ ಪೀಠದಲ್ಲಿರುವವರು ನಿಷ್ಪಕ್ಷಪಾತಿಯಾಗಿರಬೇಕು: ವಿಧಾನಸಭಾಧ್ಯಕ್ಷರು, ಸಭಾಪತಿಗಳಿಗೆ ಓಂ ಬಿರ್ಲಾ ಸಲಹೆ
ಸದನದ ಪೀಠದಲ್ಲಿರುವವರು ನಿಸ್ಪಕ್ಷಪಾತವಾಗಿ ವರ್ತಿಸಬೇಕು, ಪಕ್ಷದ ಹೊರತಾಗಿ ಕಾರ್ಯನಿರ್ವಹಿಸಬೇಕು, ಪೀಠದ ನಿಯಮಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು, ಪಕ್ಷದ ಹೊರತಾಗಿ ನಿರ್ಣಯಗಳನ್ನು ತೆಗೆದುಕೊಳ್ಳಬೇಕೆಂದು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ವಿಧಾನಸಭಾಧ್ಯಕ್ಷರು ಹಾಗೂ ಸಭಾಪತಿಗಳಿಗೆ ಸಲಹೆ ನೀಡಿದ್ದಾರೆ.

ಜುಲೈ 31ರಂದು ಸ್ಪೀಕರ್ ಆಯ್ಕೆಗೆ ಚುನಾವಣೆ, ಕೆಜಿ ಬೋಪಯ್ಯ ಆಯ್ಕೆ ಬಹುತೇಕ ಖಚಿತ
ವಿಧಾನಸಭೆಯ ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ಅವರು ಸೋಮವಾರ ರಾಜೀನಾಮೆ ನೀಡಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಜುಲೈ 31ರಂದು ಚುನಾವಣೆ...

ಬಿಜೆಡಿ ಶಾಸಕ ಪ್ರದೀಪ್ ಕುಮಾರ್ ಅಮತ್ ಒಡಿಶಾ ವಿಧಾನಸಭೆ ನೂತನ ಸ್ಪೀಕರ್
ಮಾಜಿ ಸಚಿವ ಹಾಗೂ ಬಿಜೆಡಿ ಹಿರಿಯ ಶಾಸಕ ಪ್ರದೀಪ್ ಕುಮಾರ್ ಅಮತ್ ಅವರು ಒಡಿಶಾ ವಿಧಾನಸಭೆಯ ನೂತನ ಸ್ಪೀಕರ್....

