assembly

ಅರಣ್ಯ ಭೂಮಿ ಗಡಿ ಗುರುತಿಸಲು ಜಂಟಿ ಸರ್ವೆ: ಸಚಿವ ಈಶ್ವರ್ ಖಂಡ್ರೆ
ರಾಜ್ಯ

ಅರಣ್ಯ ಭೂಮಿ ಗಡಿ ಗುರುತಿಸಲು ಜಂಟಿ ಸರ್ವೆ: ಸಚಿವ ಈಶ್ವರ್ ಖಂಡ್ರೆ

ಅರಣ್ಯ ಭೂಮಿ ಗಡಿ ಗುರುತಿಸಿ ನಿಖರ ನಕ್ಷೆ ಮಾಡುವ ಸಲುವಾಗಿ ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಜಂಟಿ ಸರ್ವೆ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಸಭೆಯಲ್ಲಿಂದು ಹೇಳಿದರು.

ಹಿಂದಿನ ಬಿಜೆಪಿ ಸರ್ಕಾರದಿಂದ ತನ್ನ ಕ್ಷೇತ್ರಕ್ಕೆ 105 ಕೋಟಿ ರೂ. ಅನುದಾನ ತಡೆ: ಪಕ್ಷಕ್ಕೆ ಮತ್ತೆ ಮುಜುಗರ ತಂದ ಯತ್ನಾಳ್!
ರಾಜಕೀಯ

ಹಿಂದಿನ ಬಿಜೆಪಿ ಸರ್ಕಾರದಿಂದ ತನ್ನ ಕ್ಷೇತ್ರಕ್ಕೆ 105 ಕೋಟಿ ರೂ. ಅನುದಾನ ತಡೆ: ಪಕ್ಷಕ್ಕೆ ಮತ್ತೆ ಮುಜುಗರ ತಂದ ಯತ್ನಾಳ್!

ಹಿಂದಿನ ಬಿಜೆಪಿ ಸರ್ಕಾರದಿಂದ ತನ್ನ ಕ್ಷೇತ್ರಕ್ಕೆ ಮಂಜೂರಾಗಿದ್ದ 105 ಕೋಟಿ ರೂಪಾಯಿ ಅನುದಾನವನ್ನು ತಡೆಹಿಡಿಯಲಾಯಿತು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಂಗಳವಾರ ವಿಧಾನಸಭೆ ಅಧಿವೇಶನದಲ್ಲಿ ಹೇಳಿಕೆ ನೀಡುವ ಮೂಲಕ  ಪಕ್ಷಕ್ಕೆ ಮತ್ತೊಮ್ಮೆ ಮುಜುಗರ ತಂದಿದ್ದಾರೆ.

ಮೇಲೆ ಮುದ್ದಾಟ, ಒಳಗೊಳಗೆ ಗುದ್ದಾಟ: ಬಿಜೆಪಿ ನಾಯಕರ ಆಸ್ತಿಯಲ್ಲಿ ಕೆಪಿಟಿಸಿಎಲ್ ಕಚೇರಿ; ಜೆಡಿಎಸ್ ಶಾಸಕರ  ವಿರೋಧ
ರಾಜಕೀಯ

ಮೇಲೆ ಮುದ್ದಾಟ, ಒಳಗೊಳಗೆ ಗುದ್ದಾಟ: ಬಿಜೆಪಿ ನಾಯಕರ ಆಸ್ತಿಯಲ್ಲಿ ಕೆಪಿಟಿಸಿಎಲ್ ಕಚೇರಿ; ಜೆಡಿಎಸ್ ಶಾಸಕರ  ವಿರೋಧ

2024ರ ಲೋಕಸಭೆ ಚುನಾವಣೆಗಾಗಿ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡಿದ್ದರೂ, ಎರಡೂ ಪಕ್ಷಗಳ ನಾಯಕರು ಕಿತ್ತಾಡುತ್ತಲೇ ಇದ್ದಾರೆ. ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಚಿಕ್ಕನಾಯಕನಹಳ್ಳಿ ಜೆಡಿಎಸ್ ಶಾಸಕ ಬಿ.ಸುರೇಶ್ ಬಾಬು ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ಸದಸ್ಯರ ನಡುವೆ ಸಭಾತ್ಯಾಗ ಗೊಂದಲ: ಸಂವಹನ ಕೊರತೆ ಕಾರಣ ಎಂದ ಆರ್.ಅಶೋಕ್
ರಾಜಕೀಯ

ಬಿಜೆಪಿ ಸದಸ್ಯರ ನಡುವೆ ಸಭಾತ್ಯಾಗ ಗೊಂದಲ: ಸಂವಹನ ಕೊರತೆ ಕಾರಣ ಎಂದ ಆರ್.ಅಶೋಕ್

ಬಿಜೆಪಿ ನಾಯಕರ ನಡುವಿನ ಗೊಂದಲ ಬೆಳಗಾವಿ ಅಧಿವೇಶನದಲ್ಲಿ ಬಹಿರಂಗವಾಗಿದ್ದು, ಈ ಬಗ್ಗೆ  ಕೆಲವು ಬಿಜೆಪಿ ಶಾಸಕರು ತಮ್ಮ ನಾಯಕತ್ವದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. 

ಇನ್ನೂ 50 ಡಯಾಲಿಸಿಸ್ ಕೇಂದ್ರ ತೆರೆಯಲು ರಾಜ್ಯ ಸರ್ಕಾರ ಮುಂದು!
ರಾಜ್ಯ

ಇನ್ನೂ 50 ಡಯಾಲಿಸಿಸ್ ಕೇಂದ್ರ ತೆರೆಯಲು ರಾಜ್ಯ ಸರ್ಕಾರ ಮುಂದು!

ಡಯಾಲಿಸಿಸ್ ಕೇಂದ್ರಗಳಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಹೊಸ ಸೇವಾ ಏಜೆನ್ಸಿಗಳನ್ನು ನೇಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.  ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ , ಹಿಂದಿನ ಏಜೆನ್ಸಿಗಳ ಒಪ್ಪಂದದ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಹೊಸ ಏಜೆನ್ಸಿಗಳನ್ನು ನೇಮಿಸಲು ಸರ್ಕಾರ ಹೊಸ ಟೆಂಡರ್‌ಗಳನ್ನು ಕರೆದಿದೆ ಎಂದರು. 

ವಿಧಾನಸಭೆಯಿಂದ ಸಾವರ್ಕರ್ ಫೋಟೋ ತೆಗೆಯುವ ಯಾವುದೇ ಪ್ರಸ್ತಾವನೆ ಬಂದಿಲ್ಲ: ಸ್ಪೀಕರ್ ಯುಟಿ.ಖಾದರ್
ರಾಜ್ಯ

ವಿಧಾನಸಭೆಯಿಂದ ಸಾವರ್ಕರ್ ಫೋಟೋ ತೆಗೆಯುವ ಯಾವುದೇ ಪ್ರಸ್ತಾವನೆ ಬಂದಿಲ್ಲ: ಸ್ಪೀಕರ್ ಯುಟಿ.ಖಾದರ್

ವಿಧಾನಸಭೆಯ ಸಭಾಂಗಣದಲ್ಲಿನ ಸಾವರ್ಕರ್ ಭಾವಚಿತ್ರ ತೆರವು ಮಾಡುವ ಸಂಬಂಧ ಯಾವುದೇ ಪ್ರಸ್ತಾವ ಬಂದಿಲ್ಲ ಎಂದು ಸ್ಪೀಕರ್ ಯು.ಟಿ.‌ ಖಾದರ್ ಅವರು ಗುರುವಾರ ಹೇಳಿದರು.

ಪರೀಕ್ಷಾ ಅಕ್ರಮ ತಡೆಗೆ ಕಠಿಣ ಕ್ರಮ: 10 ವರ್ಷ ಜೈಲು, 10 ಕೋಟಿ ರೂ. ದಂಡ; ಮಸೂದೆ ಮಂಡನೆ
ರಾಜ್ಯ

ಪರೀಕ್ಷಾ ಅಕ್ರಮ ತಡೆಗೆ ಕಠಿಣ ಕ್ರಮ: 10 ವರ್ಷ ಜೈಲು, 10 ಕೋಟಿ ರೂ. ದಂಡ; ಮಸೂದೆ ಮಂಡನೆ

ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ಹೊಸ ಮಸೂದೆಯನ್ನು ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲಾಯಿತು. 

ತೀವ್ರ ಗದ್ದಲದ ನಡುವೆ 5 ಮಸೂದೆಗಳಿಗೆ ವಿಧಾನಸಭೆ ಅಂಗೀಕಾರ
ರಾಜ್ಯ

ತೀವ್ರ ಗದ್ದಲದ ನಡುವೆ 5 ಮಸೂದೆಗಳಿಗೆ ವಿಧಾನಸಭೆ ಅಂಗೀಕಾರ

ವಿರೋಧ ಪಕ್ಷಗಳ ಸದಸ್ಯರ ಧರಣಿ, ಗದ್ದಲದ ನಡುವಲ್ಲೂ ಚರ್ಚೆಯೇ ಇಲ್ಲದೆ 5 ಮಸೂದೆಗಳಿಗೆ ವಿಧಾನಸಭೆ ಬುಧವಾರ ಅಂಗೀಕಾರ ನೀಡಿದೆ.

ಸಂಕಷ್ಟದಲ್ಲಿ ಆಲೆಮನೆಗಳು: ಕಬ್ಬು ಬೆಳೆಗಾರರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಮಂಡ್ಯ ಶಾಸಕರ ಚರ್ಚೆ
ರಾಜ್ಯ

ಸಂಕಷ್ಟದಲ್ಲಿ ಆಲೆಮನೆಗಳು: ಕಬ್ಬು ಬೆಳೆಗಾರರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಮಂಡ್ಯ ಶಾಸಕರ ಚರ್ಚೆ

ವಿಧಾನಸಭೆ ಅಧಿವೇಶನದಲ್ಲಿ ಮಂಡ್ಯ ಜಿಲ್ಲೆಯ ಶಾಸಕರು ರೈತರು ಮತ್ತು ಕಷ್ಟದಲ್ಲಿರುವ ಆಲೆಮನೆ (ಬೆಲ್ಲ ಉತ್ಪಾದನಾ ಘಟಕ) ಮಾಲೀಕರ ಸಮಸ್ಯೆಯನ್ನು ಪ್ರಸ್ತಾಪಿಸಿದರು.